Mysore
33
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಕ್ರೀಡೆ

Homeಕ್ರೀಡೆ

ದುಬೈ: ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡುವ ಮೂಲಕ ಭಾರತ ತಂಡವು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಅಭಿಯಾನ ಆರಂಭಿಸಲಿದೆ. ತವರಿನಲ್ಲಿ ಇಂಗ್ಲೆಂಡ್‌ ವಿರುದ್ಧದ ಸರಣಿ ಗೆಲುವಿನಿಂದ ಆತ್ಮವಿಶ್ವಾಸದಲ್ಲಿರುವ ರೋಹಿತ್‌ ಶರ್ಮಾ ನೇತೃತ್ವದ ಭಾರತ ತಂಡವು ಇದೇ ತಿಂಗಳ 20ರಂದು ದುಬೈನಲ್ಲಿ ನಡೆಯಲಿರುವ …

ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟರ್‌ ಬಾಬರ್‌ ಅಜಂ, ಏಕದಿನ ಮಾದರಿಯಲ್ಲಿ ವೇಗವಾಗಿ 6 ಸಾವಿರ ರನ್‌ ಪೂರೈಸುವ ಮೂಲಕ ವಿರಾಟ್‌ ಕೊಹ್ಲಿ ಅವರ ದಾಖಲೆ ಸರಿಗಟ್ಟಿದ್ದಾರೆ. ಕರಾಚಿ ಸ್ಟೇಡಿಯಂನಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್‌ ಪಂದ್ಯದಲ್ಲಿ, ನ್ಯೂಜಿಲೆಂಡ್‌ ತಂಡದ ಎದುರು …

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಹಲಸೂರಿನಲ್ಲಿ ನೂತನ ರೆಸಿಡೆನ್ಶಿಯಲ್ ಅಕಾಡೆಮಿಯನ್ನು ಆರಂಭಿಸುತ್ತಿದೆ. ಈ ರೆಸಿಡೆನ್ಶಿಯಲ್ ಅಕಾಡೆಮಿಗಾಗಿ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಮುಂಬರುವ ಓಪನ್ ಟ್ರಯಲ್ಸ್ ಘೋಷಿಸುತ್ತಿದ್ದು, ಬೆಂಗಳೂರಿನ ಹಲಸೂರಿನಲ್ಲಿರುವ ತನ್ನ ಕ್ಲಬ್ ನಲ್ಲಿ ಈ ಓಪನ್ ಟ್ರಯಲ್ಸ್ ನಡೆಯಲಿದೆ. …

ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) 18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌(ಕೆಕೆರ್‌) ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್‌ 22ರಂದು ಈ ಟೂರ್ನಿ ಆರಂಭವಾಗಲಿದ್ದು, ಫೈನಲ್‌ ಹಣಾಹಣಿಯು ಮೇ25ರಂದು ಈಡನ್‌ …

ಇಂಡಿಯನ್ ಪ್ರೀಮಿಯರ್ ಲೀಗ್‌ನ 2025ರ ಆವೃತ್ತಿಯು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು ಮತ್ತು ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹವು ಹೆಚ್ಚಾಗುತ್ತಿದೆ. ಸೀಸನ್‌ಗೆ ಮುಂಚಿತವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹೊಸ ನಾಯಕನನ್ನು ಘೋಷಣೆ ಮಾಡಿದೆ. ಸ್ಫೋಟಕ ಬ್ಯಾಟರ್ ರಜತ್ ಪಟಿದಾರ್​ಗೆ ಕ್ಯಾಪ್ಟನ್​ ಪಟ್ಟ ನೀಡಿದೆ. …

ಗಾಲೆ: ಆಸ್ರೇಲಿಯಾದ ಟೆಸ್ಟ್‌ ತಂಡದ ಪ್ರಮುಖ ಆಟಗಾರ ಸ್ಟೀವ್‌ ಸ್ಮಿತ್‌ ಅಂತರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ನಲ್ಲಿ 36ನೇ ಶತಕದ ಸಾಧನೆ ಮಾಡುವ ಮೂಲಕ ರಾಹುಲ್‌ ದ್ರಾವಿಡ್‌ ಅವರ ದಾಖಲೆ ಸರಿಗಟ್ಟಿದ್ದಾರೆ. ಗಾಲೆಯಲ್ಲಿ ಶ್ರೀಲಂಕಾದ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸ್ಟೀವ್‌ ಸ್ಮಿತ್‌ …

ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ …

ನವದೆಹಲಿ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮತ್ತು ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರು ಲಯಕ್ಕೆ ಮರಳುವುದು ಅತ್ಯಂತ ನಿರ್ಣಾಯಕವಾಗಲಿದೆ ಎಂದು ಮಾಜಿ ಆಟಗಾರ ಸುರೇಶ್‌ ರೈನಾ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆನ ಸರಣಿಗಳಲ್ಲಿ …

ನಾಗ್ಪುರ: ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ‌ 3 ಪಂದ್ಯಗಳ ಏಕದಿನ ಸರಣಿ (ಫೆ.6) ಇದೇ ಗುರುವಾರದಂದು ನಾಗ್ಪುರದ ವಿದರ್ಭ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಇದೇ ತಿಂಗಳು ಐಸಿಸಿ ಪುರುಷರ ಚಾಂಪಿಯನ್ಸ್‌ ಟ್ರೋಫಿ ಕೂಡ ಇರುವುದರಿಂದ ಭಾರತ ತಂಡದ ಪ್ರಮುಖ ಆಟಗಾರರು …

ಮುಂಬೈ: ಇಂಗ್ಲೆಂಡ್‌ ವಿರುದ್ಧ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ ಭರ್ಜರಿ ಶತಕ ಗಳಿಸುವ ಮೂಲಕ ಹಲವಾರು ದಾಖಲೆಗಳನ್ನು ಸರಿಗಟ್ಟಿದ್ದಾರೆ. ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾದ ಪರ ಅಭಿಷೇಕ್‌ ಶರ್ಮಾ …

Stay Connected​
error: Content is protected !!