Mysore
29
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

  ಕೌಲಾಲಂಪುರ್:‌ 19 ವರ್ಷದೊಳಗಿನ ಮಹಿಳಾ ಟಿ20‌ ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಭಾರತದ ಉದಯೋನ್ಮುಖ ಆಟಗಾರ್ತಿಯರು ಈ ಟೂರ್ನಿಯಲ್ಲಿ ತಮ್ಮ ಪ್ರಾಬಲ್ಯ ಸಾಧಿಸಲು ಕಾತರರಾಗಿದ್ದಾರೆ. 2023ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಚೊಚ್ಚಲ ಆವೃತ್ತಿಯಲ್ಲಿ ಭಾರತ ತಂಡವು ಚಾಂಪಿಯನ್ ಆಗಿತ್ತು.‌ ಈ ಬಾರಿಯೂ …

ನವದೆಹಲಿ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂಡಿಯಾ ಕ್ರಿಕೆಟ್‌ ಟೀಮ್‌ನ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್‌.ರಾಹುಲ್‌ ರಣಜಿ ಟೂರ್ನಿಯ ಎರಡನೇ ಸುತ್ತಿನ ಪಂದ್ಯಗಳನ್ನು ಆಡುವುದಿಲ್ಲ ಎಂಬ ಸುದ್ದಿ ವರದಿಯಾಗಿದೆ. ಜನವರಿ.23ರಂದು ಆರಂಭವಾಗುವ ರಣಜಿ ಟೂರ್ನಿಯಲ್ಲಿ ತಮ್ಮ ರಾಜ್ಯ …

ಹರಿಯಾಣ: ವಿಜಯ್‌ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಕರ್ನಾಟಕ,  ಹರಿಯಾಣ ತಂಡವನ್ನು ಐದು ವಿಕೆಟ್‌ಗಳಿಂದ ಮಣಿಸಿ ಫೈನಲ್‌ ಪ್ರವೇಶಿಸಿದೆ. ಈ ಮೂಲಕ ಐದನೇ ಬಾರಿ ಟೂರ್ನಿಯ ಫೈನಲ್‌ಗೆ ಅರ್ಹತೆ ಪಡೆದು ಬೀಗಿದೆ. ಟಾಸ್‌ ಗೆದ್ದು ಮೊದಲ …

ಮುಂಬೈ: ಬಹುನಿರೀಕ್ಷಿತ ದೇಶಿಯ ಕ್ರಿಕೆಟ್‌ ಟೂರ್ನಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL)ನ 18ನೇ ಆವೃತ್ತಿಯು ಮಾರ್ಚ್‌.23ರಿಂದ ಆರಂಭವಾಗಲಿದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್ಷ ರಾಜೀವ್‌ ಶುಕ್ಲಾ ತಿಳಿಸಿದ್ದಾರೆ. ಇಲ್ಲಿಯವರೆಗೆ ಐಪಿಎಲ್‌ ಸಮಿತಿಯು ತನ್ನದೇ ಆದ ನಿಯಮಗಳನ್ನು ಪಾಲಿಸುತ್ತಿತ್ತು. …

ವೆಲ್ಲಿಂಗ್ಟನ್‌: ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಪಿ ಏಕದಿನ ಕ್ರಿಕೆಟ್‌ ಟೂರ್ನಿಗೆ ನ್ಯೂಜಿಲೆಂಡ್‌ನ 15 ಸದಸ್ಯರ ತಂಡ ಪ್ರಕಟವಾಗಿದ್ದು, ತಂಡದ ನಾಯಕನಾಗಿ ಸ್ಪಿನ್‌ ಬೌಲರ್‌ ಮಿಚೆಲ್‌ ಸ್ಯಾಂಟ್ನರ್‌ ಆಯ್ಕೆಯಾಗಿದ್ದಾರೆ. ಅನುಭವಿಗಳಾದ ಕೇನ್‌ ವಿಲಿಯಮ್ಸನ್‌, ಟಾಮ್‌ ಬ್ಲಂಡೆಲ್‌, ಟಾಮ್‌ ಲಥಾಮ್‌, ಡೆವೋನ್‌ …

ವಡೋದರಾ: ಬರೋಡಾ ವಿರುದ್ಧದ ಕ್ವಾಟರ್‌ ಫೈನಲ್‌ ಪಂದ್ಯದಲ್ಲಿ 5 ರನ್‌ಗಳಿಂದ ಗೆಲುವು ಸಾಧಿಸುವ ಮೂಲಕ ಕರ್ನಾಟಕ ತಂಡ ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಸೆಮಿ ಫೈನಲ್‌ ಪ್ರವೇಶಿಸಿದೆ. ಇಲ್ಲಿನ ಮೋತಿ ಬಾಗ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರು ಮೊದಲು …

ಹೊಸದಿಲ್ಲಿ: ಒಂದು ಕಾಲದಲ್ಲಿ ಭಾರತ ತಂಡದ ವೇಗದ ಬೌಲರ್‌ ಎಂದು ಗುರುತಿಸಿಕೊಂಡಿದ್ದ 35 ವರ್ಷದ ವರುಣ್‌ ಆರನ್‌ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ವಿಜಯ್‌ ಹಜಾರೆ ಟೂರ್ನಿಯಲ್ಲಿ ಜಾರ್ಖಂಡ್‌ ತಂಡ ಪ್ರತಿನಿಧಿಸಿದ್ದ ವರುಣ್‌ ಟೂರ್ನಿಯಿಂದ ತಂಡ ಹೊರಬಿದ್ದ ನಂತರ …

ಬೆಂಗಳೂರು: ಸೌತ್‌ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ (SUFC) ವತಿಯಿಂದ ಪ್ರಥಮ ಆವೃತ್ತಿಯ ಇಂಟರ್‌-ಸಿಟಿ ಫುಟ್ಬಾಲ್‌ ಟೂರ್ನಮೆಂಟನ್ನು ಇದೇ ತಿಂಗಳ ಜ.11 ಮತ್ತು 12 ರಂದು ನಗರದ ಹಲಸೂರಿನ ಸೌತ್‌ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ನಲ್ಲಿ ಆಯೋಜಿಸಲಾಗಿದೆ. ಉದಯೋನ್ಮುಖ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ …

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಭಾರತ ಸೋಲುವ ಮೂಲಕ 10 ವರ್ಷದ ಬಳಿಕ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯನ್ನು ಕಳೆದುಕೊಂಡಿದೆ. BGT ಟ್ರೋಫಿಯ 5ನೇ ಟೆಸ್ಟ್‌ ಪಂದ್ಯದ ಮೂರನೇ ದಿನದಲ್ಲಿ ಭಾರತ 162 ರನ್‌ಗಳ ಗುರಿ ನೀಡಿತು. ಆಸ್ಟ್ರೇಲಿಯಾ …

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್‌-ಗವಸ್ಕಾರ್‌ ಟ್ರೋಫಿಯ ಕೊನೆಯ ಹಾಗೂ 5ನೇ ಪಂದ್ಯದಲ್ಲಿ ಸೋಲನ್ನನುಭವಿಸುವ ಮೂಲಕ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ತಲುಪುವಲ್ಲಿ ಟೀಂ ಇಂಡಿಯಾ ವಿಫಲವಾಗಿದೆ. ಈ ಸರಣಿಯ ಐತಿಹಾಸಿಕ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ …

Stay Connected​
error: Content is protected !!