ಬೆಂಗಳೂರು: ಸಚಿನ್ ತೆಂಡೂಲ್ಕರ್ ಅವರು ಸಚಿನ್ ತೆಂಡೂಲ್ಕರ್ ಫೌಂಡೇಶನ್ ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ. ಸಾರಾ ಅವರು ಯೂನಿವರ್ಸಿಟಿ ಕಾಲೇಜು …
ಬೆಂಗಳೂರು: ಸಚಿನ್ ತೆಂಡೂಲ್ಕರ್ ಅವರು ಸಚಿನ್ ತೆಂಡೂಲ್ಕರ್ ಫೌಂಡೇಶನ್ ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ. ಸಾರಾ ಅವರು ಯೂನಿವರ್ಸಿಟಿ ಕಾಲೇಜು …
ಇಂದೋರ್: ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ 2024ರ ಗುಂಪು-ಬಿ ಪಂದ್ಯದಲ್ಲಿ, ತಮಿಳುನಾಡು ವಿರುದ್ಧ ಕರ್ನಾಟಕ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈವರೆಗೆ 5 ಪಂದ್ಯವನ್ನಾಡಿ 3ರಲ್ಲಿ ಜಯಗಳಿಸಿರುವ ಕರ್ನಾಟಕ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಟಾಸ್ ಗೆದ್ದ ತಮಿಳುನಾಡು …
ಹೊಸದಿಲ್ಲಿ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ಅಧ್ಯಕ್ಷರಾಗಿ ಜಯ್ ಶಾ ಅವರು ಭಾನುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ಐಸಿಸಿ ಗದ್ದುಗೆಗೆ ಏರಿದ ಅತ್ಯಂತ ಕಿರಿಯ ಹಾಗೂ 5ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಜಯ್ ಶಾ ಪಾತ್ರರಾಗಿದ್ದಾರೆ. ಜಯ್ ಶಾ ಇದೇ …
ನ್ಯೂಜಿಲ್ಯಾಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಅಜೇಯ 23 ರನ್ ಬಾರಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ದ ಇಂಗ್ಲೆಂಡ್ ತಂಡವು 8 ವಿಕೆಟ್‌ಗಳ ಭರ್ಜರಿ ಜಯ …
ಐಪಿಎಲ್‌ನಲ್ಲಿ ಪ್ರತಿ ತಂಡಗಳಿಗೂ ಒಂದು ತವರು ಮೈದಾನವಿದ್ದು, ನಗರ ಮತ್ತು ಕೇಂದ್ರ ರೂಪಿಸಿಯೇ ಐಪಿಎಲ್ ತಂಡಗಳನ್ನು ರಚಿಸಲಾಗಿದೆ. ಪಂಜಾಬ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್ ತಂಡಗಳಿಗೆ ಮಾತ್ರ ಎರಡು ತವರು ಮೈದಾನಗಳಿದ್ದವು, ಈಗ ಹೊಸದಾಗಿ ಕರ್ನಾಟಕದಲ್ಲಿ 3 ಕ್ರಿಕೆಟ್ ಮೈದಾನಗಳು ನಿರ್ಮಾಣವಾಗುತ್ತಿರುವುದರಿಂದ ಈ …
ಕ್ಯಾನ್‌ಬೆರಾ: ಆಸ್ಟ್ರೇಲಿಯಾ ವಿರುದ್ಧದ ಪಿಂಕ್‌ಬಾಲ್ (ಹಗಲು-ರಾತ್ರಿ) ಟೆಸ್ಟ್‌ಗಾಗಿ ಸಿದ್ಧತೆ ನಡೆಸುತ್ತಿರುವ ಭಾರತ ತಂಡವು ಅಭ್ಯಾಸ ಪಂದ್ಯದಲ್ಲಿ ಉತ್ತಮ ಆರಂಭ ನೀಡಿದೆ. ಆಸ್ಟ್ರೇಲಿಯಾ ಪ್ರೈಮ್ ಮಿನಿಸ್ಟರ್ಸ್ ಇಲವೆನ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ …
18ನೇ ಆವೃತ್ತಿಯ ಐಪಿಎಲ್‌ಗಾಗಿ ನಡೆದ ಬಿಡ್‌ನಲ್ಲಿ ಆರ್‌ಸಿಬಿ ಟೀಂ ಆಟಗಾರರನ್ನು ಖರೀದಿಸಿದ ನಂತರ ಹಿಂದಿ ಭಾಷೆಯಲ್ಲಿ ತನ್ನ ಅಧಿಕೃತ ಎಕ್ಸ್ ಖಾತೆ ತೆರೆಯುವ ಮೂಲಕ ಆರ್‌ಸಿಬಿ ಆಟಗಾರರನ್ನು ಕನ್ನಡದ ಜೊತೆಗೆ ಹಿಂದಿಯಲ್ಲೂ ಪರಿಚಯಿಸಿತ್ತು. ಇದರಿಂದ ಆರ್‌ಸಿಬಿಯು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು. ಮುಂದೆ …
ಡರ್ಬನ್: ಸೌತ್ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾದ ಸ್ಪಿನ್ ಬೌಲರ್ ಪ್ರಭಾತ್ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್ ಪಡೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಡರ್ಬನ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಪ್ರಥಮ ಇನ್ನಿಂಗ್ಸ್‌ನಲ್ಲಿ …
ದುಬೈ: ಇತ್ತೀಚೆಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ರ‍್ಯಾಂಕಿಂಗ್ ಗಳ ಪಟ್ಟಿಯಲ್ಲಿ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನಕ್ಕೇರಿದ್ದು, ಜೈಸ್ವಾಲ್ ಟೆಸ್ಟ್ ವೃತಿಜೀವನದಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ಅತ್ಯುತ್ತಮ ಬೌಲಿಂಗ್ ದಾಳಿ ನಡೆಸಿದ ಬುಮ್ರಾ …
ಹೊಸದಿಲ್ಲಿ: ಒಲಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ನಾಲ್ಕು ವರ್ಷಗಳ ಕಾಲ ಕುಸ್ತಿಯಿಂದ ನಿಷೇಧ ಮಾಡಿದೆ. ರಾಷ್ಟ್ರೀಯ ತಂಡದ ಆಯ್ಕೆಗಾಗಿ ಮಾರ್ಚ್ 10ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾಗಿದ್ದರು. ಆನಂತರ …