Mysore
33
few clouds

Social Media

ಶನಿವಾರ, 07 ಮಾರ್ಚ್ 2026
Light
Dark

ಕ್ರೀಡೆ

Homeಕ್ರೀಡೆ

ಅಹಮದಾಬಾದ್:‌ ವಿಜಯ್‌ ಹಜಾರೆ ಟ್ರೋಫಿಯ ಏಕದಿನ ಕ್ರಿಕೆಟ್‌ನಲ್ಲಿ ಸತತ 4ನೇ ಜಯ ದಾಖಲಿಸುವ ಮೂಲಕ ಕರ್ನಾಟಕ ತಂಡ ತನ್ನ ಗೆಲುವಿನ ಓಟ ಮುಂದುವರೆಸಿದೆ. ಅಹಮದಾಬಾದ್‌ ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನಾಯಕ ಮಯಾಂಕ್‌ ಅಗರವಾಲ್‌ 100(45) ಅಜೇಯ ಶತಕದ …

ಮೆಲ್ಬೊರ್ನ್‌: ಭಾರತ ವಿರುದ್ಧದ 4ನೇ ಟೆಸ್ಟ್‌ ಪಂದ್ಯದಲ್ಲಿ ಪಾದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ ಅವರಿಗೆ ಭಾರತದ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದು ದಂಡನೆಗೆ ಒಳಗಾಗಿದ್ದಾರೆ. ಐಸಿಸಿ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ವಿರಾಟ್‌ಗೆ …

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಟೆಸ್ಟ್‌ ಬೌಲರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಉಪನಾಯಕ ಹಾಗೂ ಬಲಗೈ ವೇಗಿ ಜಸ್ಪ್ರೀತ್‌ ಬುಮ್ರಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಅಲ್ಲದೇ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಗರಿಷ್ಟ ರೇಟಿಂಗ್‌ ಪಾಯಿಂಟ್‌ ಗಳಿಸುವ ಮೂಲಕ ಭಾರತದ …

ಪಾಕಿಸ್ತಾನದ ಅತಿಥ್ಯದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್‌ ಟ್ರೋಫಿ 2025ರ ಪಂದ್ಯಾವಳಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಮುಂದಿನ ವರ್ಷ ಫೆಬ್ರವರಿ.10ರಿಂದ ಮಾರ್ಚ್‌ 10ರವರೆಗೆ ಪಂದ್ಯಗಳು ನಡೆಯಲಿವೆ. ಮಾರ್ಚ್‌.9ರಂದು ಚಾಂಪಿಯನ್ಸ್‌ ಟ್ರೋಫಿಯ ಫೈನಲ್ ಪಂದ್ಯ ಲಾಹೋರ್‌ನಲ್ಲಿ ನಡೆಯಲಿದೆ. ಫೈನಲ್‌ ದಿನ ಏನಾದರು ಏರುಪೇರು ಆದರೆ …

ಮೆಲ್ಬೋರ್ನ್‌: ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಬಾರ್ಡರ್‌-ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್‌ ಪಂದ್ಯವು ನಾಳೆ (ಡಿ.26) ಮೆಲ್ಬೋರ್ನ್‌ನ ಎಂಸಿಜಿ ಮೈದಾನದಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ತನ್ನ ಪ್ಲೇಯಿಂಗ್‌ 11 ಪ್ರಕಟಿಸಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆ ಮಾಡಿದೆ. …

ಬ್ರಿಸ್ಬೇನ್‌: ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ಗಬ್ಬಾದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಫಾಲೋಆನ್‌ನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕೆ.ಎಲ್‌.ರಾಹುಲ್‌(84), ರವೀಂದ್ರ ಜಡೇಜಾ (77), ಹಾಗೂ ಕೊನೆಯಲ್ಲಿ ಆಕಾಶ್‌ ದೀಪ್‌ (27) ಅವರ ಉತ್ತಮ ಆಟದ ಮೂಲಕ ಭಾರತ ಅಲ್ಪಮಟ್ಟಿಗೆ ಯಶಸ್ಸು …

ಚೆನ್ನೈ: ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಗುಕೇಶ್‌ ಅವರು ವಿಶ್ವ ಚೆಸ್‌ ಚಾಂಪಿಯನ್‌ ಕಿರೀಟವನ್ನು ಮುಡಿಗೇರಿಸಿಕೊಂಡು ಇಂದು ತವರಿಗೆ ಮರಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದ ಬಳಿ ಗುಕೇಶ್‌ ಅವರನ್ನು ಅಭಿಮಾನಿಗಳು ಹಾಗೂ ಸ್ನೇಹಿತರು ಸೇರಿದಂತೆ ರಾಜ್ಯ ಸರ್ಕಾರದ ಅಧಿಕಾರಿಗಳು ಗುಕೇಶ್‌ ಅವರಿಗೆ ಹೂವಿನ …

ಬ್ರಿಸ್ಬೇನ್‌: ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವಿನ ಬಾರ್ಡರ್-ಗವಸ್ಕಾರ್‌ ಟ್ರೋಫಿಯ ಮೂರನೇ ಟೆಸ್ಟ್‌ ಪಂದ್ಯದ ಮೊದಲ ದಿನದಾಟ ಮಳೆಯಿಂದ ರದ್ದಾಗಿದೆ. ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಬೌಲಿಂಗ್‌ ಆಯ್ಕೆ ಆಯ್ದುಕೊಂಡರು. ಇದಕ್ಕನುಗುಣವಾಗಿ ಬ್ಯಾಟಿಂಗ್‌ಗೆ ಇಳಿದ ಆಸ್ಟ್ರೇಲಿಯಾದ ಬ್ಯಾಟರ್‌ಗಳು 13.2 …

ಬ್ರಿಸ್ಬೇನ್:‌ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವೆ ನಡೆಯುತ್ತಿರುವ ಬಾರ್ಡರ್‌- ಗವಾಸ್ಕರ್ ಟ್ರೋಫಿ ಸರಣಿಯ 3 ನೇ ಟೆಸ್ಟ್‌ ಪಂದ್ಯವು ನಾಳೆ (ಡಿ.14) ಬ್ರಿಸ್ಬೇನ್‌ನ ಗಬ್ಬಾ ಕ್ರಿಡಾಂಗಣದಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌‌ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ …

ಸಿಂಗಾಪುರ: ಡಿ ಗುಕೇಶ್‌ ಅವರು ಇಂದು ಹಾಲಿ ಚಾಂಪಿಯನ್‌ ಚೀನಾದ ಲಿರೆನ್‌ ಅವರನ್ನು ಸೋಲಿಸಿ FIDE ವಿಶ್ವ ಚಾಂಪಿಯನ್‌ ಶಿಪ್ 2024ನ್ನು ಗೆದ್ದಿದ್ದಾರೆ. ಭಾರತೀಯ ಗ್ರ್ಯಾಂಡ್‌ಮಾಸ್ಟರ್‌ ಡಿ ಗುಕೇಶ್ 18ನೇ ಮತ್ತು ಅತ್ಯಂತ ಕಿರಿಯ ಚೆಸ್‌ ವಿಶ್ವ ಚಾಂಪಿಯನ್‌ ಆಗಿದ್ದಾರೆ. 14ನೇ …

Stay Connected​
error: Content is protected !!