ಮುಂಬೈ: ಭಾರತ ಕ್ರಿಕೆಟ್ ತಂಡದ ಹಿಟ್ ಮ್ಯಾನ್ ಹಾಗೂ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಾಜ್ದೆಹ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನವೆಂಬರ್.15ರಂದು ರಿತಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ರೋಹಿತ್‌ಗೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ …
ಮುಂಬೈ: ಭಾರತ ಕ್ರಿಕೆಟ್ ತಂಡದ ಹಿಟ್ ಮ್ಯಾನ್ ಹಾಗೂ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಾಜ್ದೆಹ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನವೆಂಬರ್.15ರಂದು ರಿತಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ರೋಹಿತ್‌ಗೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ …
ಲಂಡನ್: 2026ಕ್ಕೆ ಸ್ಕಾಟ್ಲೆಂಡ್‌ನ ಗ್ಲಾಸ್ಗೊದಲ್ಲಿ ನಡೆಯಲಿರುವ 23ನೇ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಿಂದ ಕ್ರಿಕೆಟ್ ಸೇರಿದಂತೆ 10 ಕ್ರೀಡೆಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ. 2026ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಬಜೆಟ್ ಸ್ನೇಹಿಗೊಳಿಸುವ ಉದ್ದೇಶದಿಂದ ಕ್ರಿಕೆಟ್, ಹಾಕಿ, ಬ್ಯಾಡ್ಮಿಂಟನ್, ಕುಸ್ತಿ ಹಾಗೂ ಶೂಟಿಂಗ್ ಸೇರಿದಂತೆ 10 …
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ. ಮಳೆ ಕಾರಣದಿಂದಾಗಿ …
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ. ಮಳೆ ಕಾರಣದಿಂದಾಗಿ ಒಂದು …
ಬೆಂಗಳೂರು: ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ( ಅಕ್ಟೋಬರ್ 16 ) ಸಹ ವರುಣ ತನ್ನ ಆರ್ಭಟವನ್ನು ಮುಂದುವರಿಸಿದ್ದಾನೆ. ಪರಿಣಾಮ ಇಂದಿನಿಂದ ಆರಂಭವಾಗಬೇಕಿದ್ದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ …
ಗ್ವಾಲಿಯರ್: ಇಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಪ್ರಥಮ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಾಣುವ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ …
ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ವನಿತೆಯರ ಟಿ20 ವಿಶ್ವಕಪ್ 2024 ಟೂರ್ನಿಯ ಗ್ರೂಪ್ ಹಂತದ 7ನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ …
ಹೊಸದಿಲ್ಲಿ: ಮೊನ್ನೆಯಷ್ಟೇ ( ಸೆಪ್ಟೆಂಬರ್ 8 ) ಮುಕ್ತಾಯಗೊಂಡ 2024ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪರ ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಇಂದು ( ಸೆಪ್ಟೆಂಬರ್ 10 ) ನಡೆದ ಅಭಿನಂದನಾ ಸಮಾರಂಭದಲ್ಲಿ ನಗದು ಬಹುಮಾನವನ್ನು ಘೋಷಿಸಿದರು. …
ಪ್ಯಾರಿಸ್: ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಪುರುಷರ ಹೈಜಂಪ್ ಟಿ64 ಸ್ಪರ್ಧೆಯಲ್ಲಿ ಪ್ರವೀಣ್ ಕುಮಾರ್ ಚಿನ್ನದ ಪದಕ ಗೆಲ್ಲುವುದರೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಟೋಕಿಯೊ ಕೂಟದಲ್ಲಿ ಬೆಳ್ಳಿ ಗೆದ್ದಿದ್ದ ಪ್ರವೀಣ್, ಇದೀಗ ಸುಧಾರಿತ …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪ್ಯಾರ ಜುಡೊ ಸ್ಪರ್ಧಿ ಕಪಿಲ್ ಪರ್ಮಾರ್ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಪ್ಯಾರ ಜುಡೊದಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಪಿಲ್ ಪರ್ಮಾರ್ ಅವರು ಪುರುಷರ …