ಸಿಂಗಾಪುರ: ಡಿ ಗುಕೇಶ್ ಅವರು ಇಂದು ಹಾಲಿ ಚಾಂಪಿಯನ್ ಚೀನಾದ ಲಿರೆನ್ ಅವರನ್ನು ಸೋಲಿಸಿ FIDE ವಿಶ್ವ ಚಾಂಪಿಯನ್ ಶಿಪ್ 2024ನ್ನು ಗೆದ್ದಿದ್ದಾರೆ. ಭಾರತೀಯ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ 18ನೇ ಮತ್ತು ಅತ್ಯಂತ ಕಿರಿಯ ಚೆಸ್ ವಿಶ್ವ ಚಾಂಪಿಯನ್ ಆಗಿದ್ದಾರೆ. 14ನೇ …
ಸಿಂಗಾಪುರ: ಡಿ ಗುಕೇಶ್ ಅವರು ಇಂದು ಹಾಲಿ ಚಾಂಪಿಯನ್ ಚೀನಾದ ಲಿರೆನ್ ಅವರನ್ನು ಸೋಲಿಸಿ FIDE ವಿಶ್ವ ಚಾಂಪಿಯನ್ ಶಿಪ್ 2024ನ್ನು ಗೆದ್ದಿದ್ದಾರೆ. ಭಾರತೀಯ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ 18ನೇ ಮತ್ತು ಅತ್ಯಂತ ಕಿರಿಯ ಚೆಸ್ ವಿಶ್ವ ಚಾಂಪಿಯನ್ ಆಗಿದ್ದಾರೆ. 14ನೇ …
ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಜಯಗಳಿಸುವ ಮೂಲಕ ದಕ್ಷಿಣಾ ಆಫ್ರಿಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಸೇಂಟ್ ಚಾರ್ಜ್ ಮೈದಾನದಲ್ಲಿ ಶ್ರೀಲಂಕಾ …
ಅಡಿಲೇಡ್ ಓವಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನ್ನು ಕಂಡು ಪಿಂಕ್ ಬಾಲ್ ಟೆಸ್ಟ್‌ನಲ್ಲಿನ ತನ್ನ ಕಳಪೆ ಅಭಿಯಾನವನ್ನು ಮುಂದುವರಿಸಿದೆ. ಮೊದಲ ಇನ್ನಿಂಗ್ಸ್ ಹಾಗೂ …
ಅಡಿಲೇಡ್: ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ (ಹಗಲು-ರಾತ್ರಿ) ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 180 ರನ್‌ಗಳಿಗೆ ಆಲೌಟ್ ಆಗಿದೆ. ಮಿಚೆಲ್ ಸ್ಟಾರ್ಕ್ 6 ವಿಕೆಟ್ ಉರುಳಿಸುವ ಮೂಲಕ ಭಾರತದ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದಾರೆ. ಟಾಸ್ ಗೆದ್ದ …
ಅಡಿಲೇಡ್: ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ದ್ವೀತಿಯ ಪಂದ್ಯವು ಅಡಿಲೇಡ್‌ನ ಓವೆಲ್ ಮೈದಾನದಲ್ಲಿ ಶುಕ್ರವಾರ (ಡಿ.6) ಆರಂಭವಾಗಲಿದೆ. ಡೇ-ನೈಟ್ ಟೆಸ್ಟ್ ಪಂದ್ಯವಾಗಿದ್ದು, ಭಾರತೀಯ ಕಾಲಮಾನ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ. ಈ ಪಂದ್ಯದಲ್ಲಿ ಇಂಡಿಯಾದ ಪರ …
ಅಡಿಲೇಡ್: ಬಾರ್ಡರ್- ಗವಸ್ಕಾರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ನಾಳೆ ( ಡಿ.6 ) ಅಡಿಲೇಡ್‌ನಲ್ಲಿ ಆರಂಭವಾಗಲಿದ್ದು, ಮೊದಲನೇ ಟೆಸ್ಟ್ ಪಂದ್ಯದಲ್ಲಿ ಇಂಡಿಯಾ ವಿರುದ್ಧ 295 ರನ್‌ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿದ್ದ ಆಸ್ಟ್ರೇಲಿಯಾ ಸೇಡು ತೀರಿಸಿಕೊಳ್ಳಲು ಕಾತರವಾಗಿದೆ. ಶುಕ್ರವಾರ ಆರಂಭವಾಗಲಿರುವ …
ಬೆಂಗಳೂರು: ಸಚಿನ್ ತೆಂಡೂಲ್ಕರ್ ಅವರು ಸಚಿನ್ ತೆಂಡೂಲ್ಕರ್ ಫೌಂಡೇಶನ್ ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ. ಸಾರಾ ಅವರು ಯೂನಿವರ್ಸಿಟಿ ಕಾಲೇಜು …
ಇಂದೋರ್: ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ 2024ರ ಗುಂಪು-ಬಿ ಪಂದ್ಯದಲ್ಲಿ, ತಮಿಳುನಾಡು ವಿರುದ್ಧ ಕರ್ನಾಟಕ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈವರೆಗೆ 5 ಪಂದ್ಯವನ್ನಾಡಿ 3ರಲ್ಲಿ ಜಯಗಳಿಸಿರುವ ಕರ್ನಾಟಕ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಟಾಸ್ ಗೆದ್ದ ತಮಿಳುನಾಡು …
ಹೊಸದಿಲ್ಲಿ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ಅಧ್ಯಕ್ಷರಾಗಿ ಜಯ್ ಶಾ ಅವರು ಭಾನುವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ಐಸಿಸಿ ಗದ್ದುಗೆಗೆ ಏರಿದ ಅತ್ಯಂತ ಕಿರಿಯ ಹಾಗೂ 5ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಜಯ್ ಶಾ ಪಾತ್ರರಾಗಿದ್ದಾರೆ. ಜಯ್ ಶಾ ಇದೇ …
ನ್ಯೂಜಿಲ್ಯಾಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಅಜೇಯ 23 ರನ್ ಬಾರಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ದ ಇಂಗ್ಲೆಂಡ್ ತಂಡವು 8 ವಿಕೆಟ್‌ಗಳ ಭರ್ಜರಿ ಜಯ …