Mysore
24
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಮುಂಬೈ : ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಅದರಂತೆ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿಕೊಟ್ಟಿದ್ದಾರೆ. …

ಮುಂಬೈ: ನ್ಯೂಝಿಲೆಂಡ್‌ ಕ್ರಿಕೆಟ್‌ ತಂಡದ ಹಿರಿಯ ಬ್ಯಾಟರ್‌ ಹಾಗೂ ಮಾಜಿ ನಾಯಕ ಕೇನ್‌ ವಿಲಿಯಮ್ಸನ್‌ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿ ಮುಗಿದ ತಕ್ಷಣವೇ ವಿಲಿಯಮ್ಸನ್‌ ತಮ್ಮ ನಿವೃತ್ತಿ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದರು. ಇದರೊಂದಿಗೆ …

ಸಿಡ್ನಿ: ಪಂದ್ಯವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾರತ ತಂಡ ಉಪನಾಯಕ ಶ್ರೇಯಸ್‌ ಅಯ್ಯರ್‌ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್‌ ಅಯ್ಯರ್‌ ಅವರು, ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಶ್ರೇಯಸ್‌ ಅಯ್ಯರ್‌ ಅವರು …

ಹೊಸದಿಲ್ಲಿ : 1973 ರಲ್ಲಿ ಮೊದಲ ಬಾರಿಗೆ ಮಹಿಳಾ ಏಕದಿನ ಕ್ರಿಕೆಟ್ ಪಂದ್ಯ ನಡೆದಿತ್ತು. ದುರದೃಷ್ಟವಶಾತ್, ನ್ಯೂಜಿಲೆಂಡ್ ಮತ್ತು ಜಮೈಕಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಇತಿಹಾಸ. ಎರಡನೇ ಪಂದ್ಯ ಆಸ್ಟ್ರೇಲಿಯಾ ಮತ್ತು ಯಂಗ್ ಇಂಗ್ಲೆಂಡ್ ನಡುವಿನ ನಡೆದಾಗ, ಆಸ್ಟ್ರೇಲಿಯಾ ತಂಡವು …

ಸಿಡ್ನಿ: ಆಂತರಿಕ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿರುವ ಕ್ರಿಕೆಟಿಗ ಶ್ರೇಯಸ್‌ ಅಯ್ಯರ್‌ ಅವರು ಎಕ್ಸ್‌ ಪೋಸ್ಟ್‌ನಲ್ಲಿ ತಮ್ಮ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ. ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನ ಕಳೆದಂತೆ ಸುಧಾರಿಸಿಕೊಳ್ಳುತ್ತಿದ್ದೇನೆ. ನನಗೆ ಶುಭಾಶಯ ತಿಳಿಸಿದವರಿಗೆ ಮತ್ತು ಬೆಂಬಲ ನೀಡಿದವರಿಗೆ ನಾನು ತುಂಬಾ …

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದ ವೇಳೆ ಪಕ್ಕೆಲುಬಿನ ಗಾಯದಿಂದ ಬಳಲುತ್ತಿರುವ ಭಾರತದ ಏಕದಿನ ತಂಡ ಉಪನಾಯಕ ಶ್ರೇಯಸ್‌ ಅಯ್ಯರ್‌ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನು ಓದಿ: ಎಲ್ಲಾ ಮಾದರಿ …

ಪರ್ತ್: ಪ್ರವಾಸಿ ಭಾರತ ವಿರುದ್ಧ ನಡೆದ ಮಳೆ ಬಾಧಿತ ಮೊದಲ ಏಕದಿನ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದಡಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ೧-೦ ಅಂತರದ ಮುನ್ನಡೆ ಕಾಯ್ದುಕೊಂಡಿದೆ. …

smrithi

ಹೊಸದಿಲ್ಲಿ : ಭಾರತ ತಂಡದ ಎಡಗೈ ಆರಂಭಿಕ ಬ್ಯಾಟರ್‌ ಹಾಗೂ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  …

ದುಬೈ : ಕುಲ್ದೀಪ್ ಯಾದವ್ ಅವರ ಉತ್ತಮ ಬೌಲಿಂಗ್ ಮತ್ತು ತಿಲಕ್ ವರ್ಮಾ ಮತ್ತು ಶಿವಂ ದುಬೆ ಅವರ ಅದ್ಭುತ ಜೊತೆಯಾಟದ ನೆರವಿನಿಂದ ಪಾಕಿಸ್ತಾನ ತಂಡವನ್ನು ಸೋಲಿಸಿದ ಭಾರತ ತಂಡ ಅಜೇಯವಾಗಿ ಏಷ್ಯಾ ಕಪ್ 2025 ಟ್ರೋಫಿಯನ್ನು ಎತ್ತಿ ಹಿಡಿದಿದೆ. ದುಬೈ …

ಮುಂಬೈ : ದೆಹಲಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಸಿಸಿಐನ ಸರ್ವಸದಸ್ಯರ ಸಭೆಯಲ್ಲಿ (ಎಜಿಎಂ) ೪೫ ವರ್ಷ ವಯಸ್ಸಿನ ಮಿಥುನ್ ಮನ್ಹಾಸ್ ಅವರನ್ನು ಅಧ್ಯಕ್ಷರನ್ನಾಗಿ …

Stay Connected​
error: Content is protected !!