ನ್ಯೂಯಾರ್ಕ್: ಅಮೇರಿಕಾ ಓಪನ್ ಗ್ರಾಂಡ್‌ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್‌ನ ಮೂರನೇ ಸುತ್ತಿನಲ್ಲಿ ಸರ್ಬಿಯಾದ ಲೆಜೆಂಡ್ ನೊವಾಕ್ ಜೊಕೊವಿಕ್ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರನಡೆದಿದ್ದಾರೆ. ಆಸೀಸ್ ಆಟಗಾರ ಅಲೆಕ್ಸಿ ಪೊಪಿರಿನ್ ವಿರುದ್ಧ 6-4, 6-4, 2-6, 6-4 ಅಂತರದಿಂದ ಹೀನಾಯ …
ನ್ಯೂಯಾರ್ಕ್: ಅಮೇರಿಕಾ ಓಪನ್ ಗ್ರಾಂಡ್‌ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್‌ನ ಮೂರನೇ ಸುತ್ತಿನಲ್ಲಿ ಸರ್ಬಿಯಾದ ಲೆಜೆಂಡ್ ನೊವಾಕ್ ಜೊಕೊವಿಕ್ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರನಡೆದಿದ್ದಾರೆ. ಆಸೀಸ್ ಆಟಗಾರ ಅಲೆಕ್ಸಿ ಪೊಪಿರಿನ್ ವಿರುದ್ಧ 6-4, 6-4, 2-6, 6-4 ಅಂತರದಿಂದ ಹೀನಾಯ …
ನವದೆಹಲಿ: ಟೀಂ ಇಂಡಿಯಾದ ಮಾಜಿ ಕೋಚ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಅವರು ತವರಿನಲ್ಲಿ ನಡೆಯಲಿರುವ 19 ವರ್ಷದ ಒಳಗಿನವರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ತವರಿನಲ್ಲಿ ಭಾರತ ತಂಡ ಆಸೀಸ್ ವಿರುದ್ಧ ಸೆ.21 ರಿಂದ ಅ.10 ವರೆಗೆ ಮೂರು ಏಕದಿನ …
ವಿಶ್ವ ವಿಖ್ಯಾತ ತಾರೆಗಳು ತಮ್ಮ ಅಭಿಮಾನಿಗಳನ್ನು ಕನೆಕ್ಟ್ ಆಗಲು ಬಯಸುವವರು ಜನಪ್ರಿಯ ಸ್ಟ್ರೀಮಿಂಗ್ ಅಪ್ಲಕೇಷನ್ ಯೂಟ್ಯೂಬ್‌ನಲ್ಲಿ ತಮ್ಮ ಖಾತೆಗಳನ್ನು ತೆರೆಯುತ್ತಾರೆ. ಆ ಮೂಲಕ ಅಭಿಮಾನಿಗಳಿಗೆ ವೇಗವಾಗಿ ಕನೆಕ್ಟ್ ಆಗುತ್ತಾರೆ. ಏಕೆಂದರೆ ಯೂಟ್ಯೂಬ್ ಜನರೊಂದಿಗೆ ನೇರ ಸಂಪರ್ಕ ಬೆಸೆಯುವ ಬಹಳ ಪ್ರಬಲವಾದ ಸೋಷಿಯಲ್ …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಸಂದಿದೆ. 10ಮೀ ಏರ್ ರೈಫಲ್ (ಎಸ್‌ಎಚ್-1) ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತದ ಶೂಟರ್ ಮನೀಶ ನರ್ವಾಲ್ ಅವರು ಬೆಳ್ಳಿ ಪದಕ ಗೆದ್ದು ಬೀಗಿದರು. ಆ ಮೂಲಕ ಭಾರತಕ್ಕೆ ಒಂದೇ …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನ ಎರಡನೇ ದಿನವಾದ ಇಂದು ಭಾರತಕ್ಕೆ ಒಂದೇ ಆಟದಲ್ಲಿ ಎರಡು ಪದಕ ಬಂದಿದೆ. 10ಮೀ ಏರ್ ರೈಫಲ್ (ಎಸ್‌ಎಚ್-1) ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತದ ಹೆಮ್ಮೆಯ ಶೂಟರ್ ಅವನಿ ಲೇಖರಾ ಅವರು ಫೈನಲ್ಸ್‌ನಲ್ಲಿ 249.7 …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನ ಎರಡನೇ ದಿನವಾದ ಇಂದು ಭಾರತಕ್ಕೆ ಪದಕಗಳ ದಿನವಾಗಿದೆ. 100ಮೀ ಓಟದ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ ಪ್ರೀತಿ ಪಾಲ್ ಅವರು ಕಂಚಿನ ಪದಕ ಗೆದ್ದು ಬೀಗಿದ್ದಾರೆ. ಆ ಮೂಲಕ ಭಾರತಕ್ಕೆ ಒಂದೇ ದಿನದಲ್ಲಿ ಮೂರನೇ ಪದಕ …
ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿ ಕಾರ್ಯದರ್ಶಿ ಜಯ್ ಶಾ ಅವರು ಇಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ. ಡಿಸೆಂಬರ್.1, 2024 ರಿಂದ …
ನವದೆಹಲಿ: ಇದೇ ಅಕ್ಟೋಬರ್ 3ರಿಂದ 20 ವರೆಗೆ ನಡೆಯಲಿರುವ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರ ಬಲ ಹೊಂದಿರುವ ಬಲಿಷ್ಠ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಈ ಬಾರಿಯೂ ಸಹಾ ಹರ್ಮನ್‌ಪ್ರೀತ್ ಕೌರ್ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. …
ನ್ಯಾಯಾರ್ಕ್: ಅಮೇರಿಕ ಓಪನ್ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೋಲು ಕಂಡಿರುವ ಸುಮಿತ್ ನಗಾಲ್ ಅವರು ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದಲ್ಲಿ ನೆದರ್‌ಲೆಂಡ್ಸ್ ನ ಟ್ಯಾಲನ್ ಗ್ರೀಕ್ಸ್‌ಪೂರ್ ವಿರುದ್ಧ 1-6 3-6 6-7 ರಲ್ಲಿ ನಗಾಲ್ …
ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಕ್ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು ದಾಖಲಿಸಿತು. ಆ ಮೂಲಕ ಪಾಕ್ ನೆಲದಲ್ಲಿ ಮೊದಲ ಟೆಸ್ಟ್ ಗೆಲುವು ದಾಖಲಿಸಿದ ಹೆಗ್ಗಳಿಕೆಗೆ …