Mysore
18
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಒಂದು ಕಾಲದಲ್ಲಿ ಟೀಮ್‌ ಇಂಡಿಯಾದ ಆರಂಭಿಕ ಆಟಗಾರ, ರನ್‌ಗಳ ಮಳೆ ಹರಿಸಿದ್ದ ಎಡಗೈ ಬ್ಯಾಟರ್‌ ಶಿಖರ್‌ ಧವನ್‌ ಅಂತರರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್‌ಗೆ ವಿಧಾಯ ಹೇಳಿದ್ದಾರೆ . ಗಬ್ಬರ್‌ ಸಿಂಗ್‌ ಎಂದೇ ಖ್ಯಾತಿ ಪಡೆದಿದ್ದ ಧವನ್‌, ಹಲವು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದಾಖಲೆಗಳನ್ನು …

ಹರಿಯಾಣ: ಭಾರತದ ಪ್ರಸಿದ್ಧ ಕುಸ್ತಿಪಟು ವಿನೇಶ್ ಪೊಗಟು ಶನಿವಾರ ರಾತ್ರಿ ತಮ್ಮ ತವರೂರು ಹರ್ಯಾಣದ ಬಲಾಲಿ ಗ್ರಾಮಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಅತ್ಯಂತ ಅದ್ದೂರಿಯಾಗಿ ಮೆರೆವಣಿಗೆ ಮೂಲಕ ಅವರನ್ನು ಸ್ವಾಗತಿಸಿದರು. ಒಲಿಂಪಿಕ್ಸ್‌ನಿಂದ ನಿರಾಸೆಯಿಂದ ಹೊರಬಂದ ಫೋಗಟ್‌ ಅವರಿಗೆ ತಮ್ಮ ಗ್ರಾಮಸ್ಥರ …

ಹರಿಯಾಣ: ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಅದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಒಲಿಂಪಿಯನ್‌ ಕುಸ್ತಿಪಟು ವಿನೇಶ್‌ ಫೋಗಟ್‌ ಹೇಳಿದ್ದಾರೆ. ಪ್ಯಾರಿಸ್‌ನಿಂದ ನಿನ್ನೆ ದೆಹಲಿಗೆ ಮರಳಿದ ವಿನೇಶ್‌ ಫೋಗಟ್‌ ಅವರನ್ನು ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ …

ನವದೆಹಲಿ: ಇದೇ ಅಕ್ಟೊಬರ್ 3 ರಿಂದ 20ರ ವರೆಗೆ ನಡೆಯಲಿರುವ ಮಹಿಳಾ ಟಿ20 ಕ್ರಿಕೆಟ್ ಟೂರ್ನಿ ಬಾಂಗ್ಲಾದೇಶದಲ್ಲಿ ಆಯೋಜಿಸಲು ಚಿಂತನೆ ನಡೆಸಲಾಗಿತ್ತು. ಆದರೆ, ಬಾಂಗ್ಲಾದಲ್ಲಿನ ಉಧ್ವಿಘ್ನತೆ ಇದಕ್ಕೆ ಅಡ್ಡಿಯಾದ್ದರಿಂದ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಆತಿಥ್ಯವನ್ನು ವಹಿಸುವಂತೆ ಭಾರತಕ್ಕೆ ಐಸಿಸಿ …

ನವದೆಹಲಿ: ದೇಹ ತೂಕದ ಏರಿಕೆಯಿಂದಾಗಿ ಪ್ಯಾರಿಸ್‌ ಒಲಂಪಿಕ್ಸ್‌ 2024ರ ಮಹಿಳೆಯರ 50 ಕೆಜಿ ಫ್ರೀ ಸ್ಟೈಲ್‌ ಕುಸ್ತಿ ವಿಭಾಗದಲ್ಲಿ ಫೈನಲ್ಸ್‌ ಪಂದ್ಯದಿಂದ ಅನರ್ಹಗೊಂಡ ಭಾರತದ ಖ್ಯಾತ ಕುಸ್ತಿಪಟು ವಿನೇಶ್‌ ಫೋಗಟ್‌ ಪರವಾಗಿ ಭಜರಂಗ್‌ ಪೂನಿಯಾ ಮತ್ತೊಮ್ಮೆ ಬ್ಯಾಟ್‌ ಬೀಸಿದ್ದಾರೆ. ತಮ್ಮ ಅನರ್ಹತೆ …

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ 2ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಶಿವಮೊಗ್ಗ ಲಯನ್ಸ್‌ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದು ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು …

ಬೆಂಗಳೂರು: ಬೆಂಗಳೂರು ಬ್ಲಾಸ್ಟರ್ಸ್‌ ಅವರ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಗುಲ್ಬರ್ಗಾ ಮಿಸ್ಟಿಕ್ಸ್‌ ಅವರು ಮಹಾರಾಜ ಟ್ರೋಫಿ 2024ರ ಉದ್ಘಾಟನಾ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ. ಗುಲ್ಬರ್ಗಾ ವಿರುದ್ಧ ಗೆದ್ದ ಬೆಂಗಳೂರು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ …

ನವದೆಹಲಿ: ಭಾರತ ತಂಡದ ನೂತನ ಬೌಲಿಂಗ್‌ ಕೋಚ್‌ ಆಗಿ ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿ ಮಾರ್ನೆ ಮಾರ್ಕೆಲ್‌ ಅವರು ನೇಮಕಗೊಂಡಿದ್ದಾರೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಎಲ್‌ಎಸ್‌ಜಿ (ಲಖನೌ ಸೂಪರ್‌ ಜೈಂಟ್ಸ್‌) ತಂಡದಲ್ಲಿ ಗೌತಮ್‌ ಗಂಭೀರ್‌ ಜೊತೆ ಇದ್ದ ಈ ಬೌಲರ್‌ …

ನವದೆಹಲಿ: ಭಾರತೀಯ ಕುಸ್ತಿಪಟು ವಿನೇಶ್‌ ಫೋಗಟ್‌ ಒಲಿಂಪಿಕ್ಸ್‌ನ ಮಹಿಳೆಯರ 50ಕೆಜಿ ಫ್ರೀ ಸ್ಟೈಲ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ ತಲುಪುವ ಮೂಲಕ ಗಮನರ್ಹ ಸಾಧನೆ ಮಾಡಿದ್ದರು. ಇನ್ನೇನು ಭಾರತಕ್ಕೆ ಬೆಳ್ಳಿ ಅಥವಾ ಚಿನ್ನದ ಪದಕ ಖಚಿತ ಎನ್ನುತ್ತಿರುವಾಗಲೇ ಅವರನ್ನು ಫೈನಲ್‌ ಪಂದ್ಯದಿಂದ ಅನರ್ಹಗೊಳಿಸಿ …

ಪ್ಯಾರಿಸ್:‌ ಭಾರತೀಯ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಸಲ್ಲಿಸಿರುವ ಮೇಲ್ಮನವಿ ಮೇಲಿನ ತೀರ್ಪನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ ಮತ್ತೆ ಮುಂದಕ್ಕೆ ಹಾಕಿದೆ. ಭಾರತೀಯ ಕಾಲಮಾನ ಇಂದು ರಾತ್ರಿ ತೀರ್ಪು ಪ್ರಕಟವಾಗಬೇಕಿತ್ತು. ಆದರೆ ಈಗ ಆಗಸ್ಟ್.‌16ರಂದು ತೀರ್ಪು ನೀಡುವುದಾಗಿ ಪ್ರಕಟಿಸಿದೆ. ನಿಗದಿಗಿಂತ …

Stay Connected​
error: Content is protected !!