ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್ 2025ರ ಮೆಗಾ ಹರಾಜು ನೆನ್ನೆ(ಸೋಮವಾರ) ಮುಕ್ತಾಯಗೊಂಡಿದ್ದು ಹಲವು ವಿಶೇಷಗಳಿಗೆ ಕಾರಣವಾಗಿದೆ. ಈ ಬಾರಿಯ ಹರಾಜಿನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ದಾಖಲೆಯ 27 …
ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್ 2025ರ ಮೆಗಾ ಹರಾಜು ನೆನ್ನೆ(ಸೋಮವಾರ) ಮುಕ್ತಾಯಗೊಂಡಿದ್ದು ಹಲವು ವಿಶೇಷಗಳಿಗೆ ಕಾರಣವಾಗಿದೆ. ಈ ಬಾರಿಯ ಹರಾಜಿನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ದಾಖಲೆಯ 27 …
ಹೊಸದಿಲ್ಲಿ: ಟಿ20 ವಿಶ್ವಕಪ್‌ಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಐವರಿ ಕೋಸ್ಟ್ ವಿರುದ್ಧ ನಡೆದ ಪಂದ್ಯದಲ್ಲಿ ನೈಜೀರಿಯಾ ತಂಡವು ಐವರಿ ಕೋಸ್ಟ್ ತಂಡವನ್ನು ಕೇವಲ 7ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದೆ. ಟಾಸ್ ಗೆದ್ದ ನೈಜೀರಿಯಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. …
ಪರ್ತ್: ಬಾರ್ಡರ್- ಗವಸ್ಕಾರ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 295 ರನ್‌ಗಳ ಐತಿಹಾಸಿಕ ಜಯ ದಾಖಲಿಸಿದೆ. ಇದು ಟೀಂ ಇಂಡಿಯಾಗೆ ಏಷ್ಯಾದ ಹೊರಗೆ ದೊರೆತ ಭಾರಿ ರನ್‌ಗಳ ಅಂತರದ ಗೆಲುವಾಗಿದೆ. ಉತ್ತಮ ಬೌಲಿಂಗ್ ಪ್ರದರ್ಶನದ ಜೊತೆಗೆ …
ಪರ್ತ್: ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. ಟೆಸ್ಟ್ ಪಂದ್ಯದಲ್ಲಿ ದಾಖಲೆಯ 295 ರನ್‌ಗಳಿಂದ ಭಾರತ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತವು …
ಕಳೆದ ಒಂದು ವರ್ಷದಿಂದ ಭಾರತದ ಟೆಸ್ಟ್ ಟೀಮ್‌ನಲ್ಲಿ ಆರಂಭಿಕ ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿರುವ ಯಶಸ್ವಿ ಜೈಸ್ವಾಲ್ ಟೆಸ್ಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಸ್ಕಾರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಮೆಕಲಮ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ …
ಪರ್ತ್: ಬಾರ್ಡರ್-ಗವಸ್ಕಾರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 46 ರನ್‌ಗಳ ಮುನ್ನಡೆ ಗಳಿಸಿದೆ. ಟಾಸ್ ಗೆದ್ದ ಬುಮ್ರಾ ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು 150 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು, ನಿತೀಶ್ …
ಹೊಸದಿಲ್ಲಿ: ಈ ಬಾರಿಯ ಐಪಿಎಲ್ ಟೂರ್ನಿ ಸೇರಿದಂತೆ ಮುಂದಿನ ಎರಡು ವರ್ಷಗಳ ಐಪಿಎಲ್ ಟೂರ್ನಿಯ(2026 ಮತ್ತು 2027) ದಿನಾಂಕವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು(ಬಿಸಿಸಿಐ) ಶುಕ್ರವಾರ ಪ್ರಕಟಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಮೂರು ಟೂರ್ನಿಗಳ ದಿನಾಂಕ ಪ್ರಕಟಿಸಿದೆ. 2025ರ …
ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳ ಡಿಸೆಂಬರ್.5ರಂದು ನಡೆಯಲಿರುವ ಮಹಿಳಾ ಏಕದಿನ ಸರಣಿಗೆ 16 ಸದಸ್ಯರನ್ನೊಳಗೊಂಡ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ತಂಡದ ನಾಯಕಿಯಾಗಿ ಹರ್ಮನ್ ಪ್ರೀತ್ ಕೌರ್ ಆಯ್ಕೆಯಾಗಿದ್ದು, ಉಪನಾಯಕಿಯಾಗಿ ಸ್ಮೃತಿ ಮಂದಾನ ಕಾಣಿಸಿಕೊಳ್ಳಲಿದ್ದಾರೆ. ವರ್ಷದಿಂದ ಭಾರತ ತಂಡದಿಂದ ದೂರ …
ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್- ಗವಸ್ಕಾರ್ ಟೆಸ್ಟ್ ಸರಣಿಯು ಇದೇ ನವೆಂಬರ್.22ರಂದು ಪರ್ತ್‌ನಲ್ಲಿ ನಡೆಯಲಿದೆ. ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್ ಮೆಷಿನ್ ಎಂದು ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. …
ಕ್ರಿಕೆಟ್‌ನ ಪ್ರತಿಷ್ಠಿತ ಟೆಸ್ಟ್ ಟೂರ್ನಿಯಲ್ಲಿ ಒಂದಾಗಿರುವ ಬಾರ್ಡರ್-ಗವಾಸ್ಕರ್ ಟೂರ್ನಿಯು ಇದೇ ತಿಂಗಳ.22ರಂದು ಶುರುವಾಗಲಿದೆ. ಈ ಟೂರ್ನಿಯ ಆತಿಥ್ಯವನ್ನು ಆಸ್ಟ್ರೇಲಿಯಾ ವಹಿಸಿಕೊಂಡಿದ್ದು, ಮೊದಲ ಪಂದ್ಯ ಪರ್ತ್‌ನಲ್ಲಿ ಜರುಗಲಿದೆ. ವೈಯಕ್ತಿಕ ಕಾರಣದಿಂದಾಗಿ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ …