ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಪುರುಷರ ಹೈಜಂಪ್ ಟಿ-47 ವಿಭಾಗದಲ್ಲಿ ಭಾರತದ ಪಟು ನಿಶಾದ್ ಕುಮಾರ್ ಅವರು ಬೆಳ್ಳಿ ಜಯಿಸಿದ್ದಾರೆ. ಕಳೆದ ಟೊಕಿಯೋ ಒಲಂಪಿಕ್ಸ್‌ನಲ್ಲಿ ಇದೇ ವಿಭಾಗದಲ್ಲಿ ಬೆಳ್ಳಿ ಜಯಿಸಿದ್ದ ನಿಶಾದ್ ಅವರು ಪ್ರಸಕ್ತ ಋತುವಿನಲ್ಲಿ 2.04 ಮೀ ಜಿಗಿಯುವ ಮೂಲಕ …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಪುರುಷರ ಹೈಜಂಪ್ ಟಿ-47 ವಿಭಾಗದಲ್ಲಿ ಭಾರತದ ಪಟು ನಿಶಾದ್ ಕುಮಾರ್ ಅವರು ಬೆಳ್ಳಿ ಜಯಿಸಿದ್ದಾರೆ. ಕಳೆದ ಟೊಕಿಯೋ ಒಲಂಪಿಕ್ಸ್‌ನಲ್ಲಿ ಇದೇ ವಿಭಾಗದಲ್ಲಿ ಬೆಳ್ಳಿ ಜಯಿಸಿದ್ದ ನಿಶಾದ್ ಅವರು ಪ್ರಸಕ್ತ ಋತುವಿನಲ್ಲಿ 2.04 ಮೀ ಜಿಗಿಯುವ ಮೂಲಕ …
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 45 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯದಲ್ಲಿ ಟಾಸ್ …
ಲಂಡನ್: ತವರಿನಂಗಳದಲ್ಲಿ ಶ್ರೀಲಂಕಾ ವಿರುದ್ಧ ನಡೆಯತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಅವರು ಹಲವು ದಾಖಲೆಗಳನ್ನು ನಿರ್ಮಿಸಿ, ಹಿರಿಯ ಕ್ರಿಕೆಟ್ ಆಟಗಾರರ ದಾಖಲೆಗಳನ್ನು ಪುಡಿಗಟ್ಟಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯ ಒಂದರಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ಎರಡು ಸೆಂಚುರಿ (143 …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಪ್ಯಾರಾ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ಪಟು ನಿತ್ಯಾಶ್ರೀ ಅವರು ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದಾರೆ. ಬ್ಯಾಡ್ಮಿಂಟನ್‌ನ ಮಹಿಳೆಯರ ಸಿಂಗಲ್ಸ್ ಎಚ್‌ಎಚ್-6 ವಿಭಾಗದ ಕ್ವಾರ್ಟರ್ ಫೈನಲ್ಸ್‌ನಲ್ಲಿ ಪೋಲೆಂಡ್‌ನ ಒಲಿವಿಯಾ ಸ್ಮಿಗಿಲ್ ವಿರುದ್ಧ 21-4 ಮತ್ತು 21-7 ರ …
ಬೆಂಗಳೂರು: ಪ್ರತಿಷ್ಠಿತ ಮಹಾರಾಜ ಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಹುಬ್ಬಳ್ಳಿ ಟೈಗರ್ಸ್ ತಂಡವನ್ನು 9 ರನ್‌ಗಳಿಂದ ಸೋಲಿಸುವ ಮೂಲಕ ಮೈಸೂರು ತಂಡ ಫೈನಲ್ ಪ್ರವೇಶಿಸಿದೆ. ಈ ಮೂಲಕ ಈಗಾಗಲೇ ಫೈನಲ್ ಪ್ರವೇಶ ಪಡೆದಿರುವ ಬೆಂಗಳೂರು ತಂಡವನ್ನು ನಾಳೆ …
ಪ್ಯಾರಿಸ್: ಇಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಶೂಟರ್‌ಗಳು ಉತ್ತಮ ಪ್ರದರ್ಶನ ಮುಂದುವರಿಸಿದ್ದಾರೆ. ರುಬಿನಾ ಫ್ರಾನ್ಸಿಸ್ …
ನ್ಯೂಯಾರ್ಕ್: ಅಮೇರಿಕಾ ಓಪನ್ ಗ್ರಾಂಡ್‌ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್‌ನ ಮೂರನೇ ಸುತ್ತಿನಲ್ಲಿ ಸರ್ಬಿಯಾದ ಲೆಜೆಂಡ್ ನೊವಾಕ್ ಜೊಕೊವಿಕ್ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರನಡೆದಿದ್ದಾರೆ. ಆಸೀಸ್ ಆಟಗಾರ ಅಲೆಕ್ಸಿ ಪೊಪಿರಿನ್ ವಿರುದ್ಧ 6-4, 6-4, 2-6, 6-4 ಅಂತರದಿಂದ ಹೀನಾಯ …
ನವದೆಹಲಿ: ಟೀಂ ಇಂಡಿಯಾದ ಮಾಜಿ ಕೋಚ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಅವರು ತವರಿನಲ್ಲಿ ನಡೆಯಲಿರುವ 19 ವರ್ಷದ ಒಳಗಿನವರ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ತವರಿನಲ್ಲಿ ಭಾರತ ತಂಡ ಆಸೀಸ್ ವಿರುದ್ಧ ಸೆ.21 ರಿಂದ ಅ.10 ವರೆಗೆ ಮೂರು ಏಕದಿನ …
ವಿಶ್ವ ವಿಖ್ಯಾತ ತಾರೆಗಳು ತಮ್ಮ ಅಭಿಮಾನಿಗಳನ್ನು ಕನೆಕ್ಟ್ ಆಗಲು ಬಯಸುವವರು ಜನಪ್ರಿಯ ಸ್ಟ್ರೀಮಿಂಗ್ ಅಪ್ಲಕೇಷನ್ ಯೂಟ್ಯೂಬ್‌ನಲ್ಲಿ ತಮ್ಮ ಖಾತೆಗಳನ್ನು ತೆರೆಯುತ್ತಾರೆ. ಆ ಮೂಲಕ ಅಭಿಮಾನಿಗಳಿಗೆ ವೇಗವಾಗಿ ಕನೆಕ್ಟ್ ಆಗುತ್ತಾರೆ. ಏಕೆಂದರೆ ಯೂಟ್ಯೂಬ್ ಜನರೊಂದಿಗೆ ನೇರ ಸಂಪರ್ಕ ಬೆಸೆಯುವ ಬಹಳ ಪ್ರಬಲವಾದ ಸೋಷಿಯಲ್ …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಸಂದಿದೆ. 10ಮೀ ಏರ್ ರೈಫಲ್ (ಎಸ್‌ಎಚ್-1) ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತದ ಶೂಟರ್ ಮನೀಶ ನರ್ವಾಲ್ ಅವರು ಬೆಳ್ಳಿ ಪದಕ ಗೆದ್ದು ಬೀಗಿದರು. ಆ ಮೂಲಕ ಭಾರತಕ್ಕೆ ಒಂದೇ …