ಪ್ಯಾರಿಸ್: ವಿಶ್ವವಿಖ್ಯಾತ ಕ್ರೀಡಾಕೂಟ 2024ರ ಪ್ಯಾರಿಸ್ ಒಲಂಪಿಕ್ಸ್ ಅಂತಿಮಘಟ್ಟಕ್ಕೆ ತುಲುಪಿದೆ. ಜುಲೈ 26 ರಿಂದ ಆಗಸ್ಟ್ 11 ವರೆಗೆ ಒಟ್ಟು 17 ದಿನಗಳ ಕಾಲ ನಡೆದ ಈ ಒಲಂಪಿಕ್ಸ್‌ಗೆ ಇಂದು ಅಂತಿಮ ದಿನವಾಗಿದೆ. ಭಾರತೀಯ ಕಾಲಮಾನ ಮಧ್ಯರಾತ್ರಿ 12.30ಕ್ಕೆ ನೇರ ಪ್ರಸಾರ …
ಪ್ಯಾರಿಸ್: ವಿಶ್ವವಿಖ್ಯಾತ ಕ್ರೀಡಾಕೂಟ 2024ರ ಪ್ಯಾರಿಸ್ ಒಲಂಪಿಕ್ಸ್ ಅಂತಿಮಘಟ್ಟಕ್ಕೆ ತುಲುಪಿದೆ. ಜುಲೈ 26 ರಿಂದ ಆಗಸ್ಟ್ 11 ವರೆಗೆ ಒಟ್ಟು 17 ದಿನಗಳ ಕಾಲ ನಡೆದ ಈ ಒಲಂಪಿಕ್ಸ್‌ಗೆ ಇಂದು ಅಂತಿಮ ದಿನವಾಗಿದೆ. ಭಾರತೀಯ ಕಾಲಮಾನ ಮಧ್ಯರಾತ್ರಿ 12.30ಕ್ಕೆ ನೇರ ಪ್ರಸಾರ …
ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫ್ರೀಸ್ಟೈಲ್ ನಲ್ಲಿ ಭಾಗವಹಿಸಿದ್ದ ವಿನೇಶ್ ಫೋಗಟ್ ಅವರು ಸಲ್ಲಿಸಿದ ಮೇಲ್ಮನವಿ ತೀರ್ಪನ್ನು ನಾಳೆಗೆ (ಆಗಸ್ಟ್ 11) ಕಾಯ್ದಿರಿಸಿ ಕ್ರೀಡಾ ನ್ಯಾಯ ಮಂಡಳಿ ತಾತ್ಕಾಲಿಕ ವಿಭಾಗವು ತಿಳಿಸಿದೆ. ನಿಗದಿತ ತೂಕಕ್ಕಿಂತ 100 ಗ್ರಾಂ …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ 2024ರ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ರಿತಿಕಾ ಹೂಡಾ ಅವರು ಮಹಿಳೆಯರ ಕುಸ್ತಿ 76 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಸೆಮಿ ಫೈನಲ್ಸ್ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ. ಕ್ವಾರ್ಟರ್ ಫೈನಲ್ಸ್‌ನಲ್ಲಿ ಕಿರ್ಗಿಸ್ತಾನ್‌ನ ಐಪೆರಿ ಮೆಡೆಟ್ ಕಿಝಿ ವಿರುದ್ಧ 1-1 ಅಂಕಗಳ ಸಮಬಲದೊಂದಿಗೆ …
ಪ್ಯಾರಿಸ್: ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ 76ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಕುಸ್ತಿಪಟು ರಿತಿಕಾ ಹೂಡಾ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಎದುರಾಳಿ ಹಂಗೇರಿಯ ಬರ್ನಾಡೆಟ್ ನ್ಯಾಗಿ ವಿರುದ್ಧ 12-2 ಅಂತರದಲ್ಲಿಯೇ ಬಗ್ಗು ಬಡಿದು, ಅದ್ಭುತ ಪ್ರದರ್ಶನ ನೀಡಿದರು. ಕ್ವಾರ್ಟರ್ ಪ್ರವೇಶಿಸಿರುವ ರಿತಿಕಾ ಅವರಿಗೆ …
ಪ್ಯಾರಿಸ್: ಒಲಂಪಿಕ್ಸ್‌ನ 57 ಕೆಜಿ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಭರವಸೆಯ ಕುಸ್ತಿಪಟು ಅಮನ್ ಸೆಹ್ರಾವತ್ ಕಂಚಿನ ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಒಲಿದ ಐದನೇ ಕಂಚಿನ ಪದಕವಾಗಿದೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಡೇರಿಯನ್ ಟೋಯಿ ಕ್ರೂಜ್ ವಿರುದ್ಧ 13-5 …
ನವದೆಹಲಿ: ಭಾರತ ಹಾಕಿ ತಂಡದ ಗೋಲ್ ಕೀಪರ್ ಕೇರಳದ ಶ್ರೀಜೇಶ್ ಅವರಿಗೆ ಹಾಕಿ ಇಂಡಿಯಾ ಉನ್ನತ ಹುದ್ದೆ ನೀಡಿ ಗೌರವಿಸಿದೆ. ಪ್ಯಾರಿಸ್ ಒಲಂಪಿಕ್ಸ್‌ನಲ್ಲಿ ಕಂಚಿನ ಪಂದ್ಯಕ್ಕಾಗಿ ಸ್ಪೇನ್ ವಿರುದ್ಧ ನಡೆದ ಪಂದ್ಯದಲ್ಲಿ ಉತ್ತಮವಾಗಿ ಗೋಲ್ ಕೀಪಿಂಗ್ ಮಾಡಿ ಭಾರತ ಗೆಲುವಿಗೆ ಪ್ರಮುಖ …
ಪ್ಯಾರಿಸ್: ಸುಮಾರು ಎರಡು ದಶಕಗಳ ಕಾಲ ಭಾರತದ ಹಾಕಿ ತಂಡದ ಗೋಲ್ ಕೀಪರ್ ಆಗಿ ಗಮನ ಸೆಳೆದಿದ್ದ ಕೇರಳ ಮೂಲದ ಶ್ರೀಜೇಶ್ ಅವರು 2024ರ ಪ್ಯಾರಿಸ್ ಒಲಿಂಪಕ್ ನನ್ನ ಕೊನೆಯ ಕಣ ಎಂದು ಈ ಮೊದಲೇ ಘೋಷಿಸಿದ್ದರು. ಶ್ರೀಜೇಶ್ ನಿವೃತ್ತಿ ಹೊಂದುತ್ತಿರುವ …
ನವದೆಹಲಿ: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗಿಯಾಗಿದ್ದ ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತೂಕದ ಏರಿಕೆ ಕಾರಣದಿಂದ ಫೈನಲ್ಸ್ ನಲ್ಲಿ ಭಾಗವಹಿಸದೇ ಟೂರ್ನಿಯಿಂದ ಹೊರಬಿದ್ದಿದ್ದರು. 100 ಗ್ರಾಂ ತೂಕ ಹೆಚ್ಚಾಗಿ ಅವರನ್ನು ಪಂದ್ಯದಿಂದ ಹೊರ ಹಾಕಲಾಗಿತ್ತು. ಈ ಕುರಿತಂತೆ ಫೋಗಟ್ …
ಪ್ಯಾರಿಸ್: ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರು ಪ್ರಾನ್ಸ್‌ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್‌ನ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಸೆಮಿಫೈನಲ್ಸ್‌ನಲ್ಲಿ ಸೋಲು ಕಂಡಿದ್ದಾರೆ. ಗುರುವಾರ (ಆ.8) ನಡೆದ ಸೆಮಿ ಫೈನಲ್ಸ್ ಪಂದ್ಯದಲ್ಲಿ ಜಪಾನ್‌ನ ರೇ ಹಿಗುಚಿ ವಿರುದ್ಧ 10-0 ಅಂತರದಿಂದ ದೊಡ್ಡ …
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಒಲಂಪಿಕ್ಸ್ 2024ರ 3000 ಮೀ ಪುರುಷರ ಸ್ಟೀಪಲ್ಸ್ ಚೇಸ್ ಫೈನಲ್ಸ್‌ನಲ್ಲಿ ಭಾರತದ ಅವಿನಾಶ್ ಸಾಬಳೆ ಅವರು ಪದಕ ಪಡೆಯುವಲ್ಲಿ ವಿಫಲರಾಗಿದ್ದಾರೆ. 8 ನಿಮಿಷ 14.18 ಸೆಕೆಂಡುಗಳಲ್ಲಿ ಸ್ಪರ್ಧೆ ಪೂರ್ಣಗೊಳಿಸಿ 29 ವರ್ಷದ ಸಾಬಳೆ ಫೈನಲ್ ರೇಸ್‌ನಲ್ಲಿ 11ನೇ …