ನವದೆಹಲಿ: ದೇಹ ತೂಕದ ಏರಿಕೆಯಿಂದಾಗಿ ಪ್ಯಾರಿಸ್ ಒಲಂಪಿಕ್ಸ್ 2024ರ ಮಹಿಳೆಯರ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಫೈನಲ್ಸ್ ಪಂದ್ಯದಿಂದ ಅನರ್ಹಗೊಂಡ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪರವಾಗಿ ಭಜರಂಗ್ ಪೂನಿಯಾ ಮತ್ತೊಮ್ಮೆ ಬ್ಯಾಟ್ ಬೀಸಿದ್ದಾರೆ. ತಮ್ಮ ಅನರ್ಹತೆ …
ನವದೆಹಲಿ: ದೇಹ ತೂಕದ ಏರಿಕೆಯಿಂದಾಗಿ ಪ್ಯಾರಿಸ್ ಒಲಂಪಿಕ್ಸ್ 2024ರ ಮಹಿಳೆಯರ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಫೈನಲ್ಸ್ ಪಂದ್ಯದಿಂದ ಅನರ್ಹಗೊಂಡ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪರವಾಗಿ ಭಜರಂಗ್ ಪೂನಿಯಾ ಮತ್ತೊಮ್ಮೆ ಬ್ಯಾಟ್ ಬೀಸಿದ್ದಾರೆ. ತಮ್ಮ ಅನರ್ಹತೆ …
ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ 2ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಶಿವಮೊಗ್ಗ ಲಯನ್ಸ್ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದು ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮೈಸೂರು …
ಬೆಂಗಳೂರು: ಬೆಂಗಳೂರು ಬ್ಲಾಸ್ಟರ್ಸ್ ಅವರ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿದ ಗುಲ್ಬರ್ಗಾ ಮಿಸ್ಟಿಕ್ಸ್ ಅವರು ಮಹಾರಾಜ ಟ್ರೋಫಿ 2024ರ ಉದ್ಘಾಟನಾ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ. ಗುಲ್ಬರ್ಗಾ ವಿರುದ್ಧ ಗೆದ್ದ ಬೆಂಗಳೂರು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ …
ನವದೆಹಲಿ: ಭಾರತ ತಂಡದ ನೂತನ ಬೌಲಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿ ಮಾರ್ನೆ ಮಾರ್ಕೆಲ್ ಅವರು ನೇಮಕಗೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಎಲ್‌ಎಸ್‌ಜಿ (ಲಖನೌ ಸೂಪರ್ ಜೈಂಟ್ಸ್) ತಂಡದಲ್ಲಿ ಗೌತಮ್ ಗಂಭೀರ್ ಜೊತೆ ಇದ್ದ ಈ ಬೌಲರ್ …
ನವದೆಹಲಿ: ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಒಲಿಂಪಿಕ್ಸ್‌ನ ಮಹಿಳೆಯರ 50ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪುವ ಮೂಲಕ ಗಮನರ್ಹ ಸಾಧನೆ ಮಾಡಿದ್ದರು. ಇನ್ನೇನು ಭಾರತಕ್ಕೆ ಬೆಳ್ಳಿ ಅಥವಾ ಚಿನ್ನದ ಪದಕ ಖಚಿತ ಎನ್ನುತ್ತಿರುವಾಗಲೇ ಅವರನ್ನು ಫೈನಲ್ ಪಂದ್ಯದಿಂದ ಅನರ್ಹಗೊಳಿಸಿ …
ಪ್ಯಾರಿಸ್: ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ಸಲ್ಲಿಸಿರುವ ಮೇಲ್ಮನವಿ ಮೇಲಿನ ತೀರ್ಪನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ ಮತ್ತೆ ಮುಂದಕ್ಕೆ ಹಾಕಿದೆ. ಭಾರತೀಯ ಕಾಲಮಾನ ಇಂದು ರಾತ್ರಿ ತೀರ್ಪು ಪ್ರಕಟವಾಗಬೇಕಿತ್ತು. ಆದರೆ ಈಗ ಆಗಸ್ಟ್.16ರಂದು ತೀರ್ಪು ನೀಡುವುದಾಗಿ ಪ್ರಕಟಿಸಿದೆ. ನಿಗದಿಗಿಂತ …
ಪ್ಯಾರಿಸ್: ಇಲ್ಲಿ ನಡೆದ 2024ರ ಒಲಂಪಿಕ್ಸ್‌ನಲ್ಲಿ ಅನರ್ಹಗೊಂಡಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಾಟ್ ಅವರ ಪ್ರಕರಣದ ತೀರ್ಪು ಇಂದು (ಮಂಗಳವಾರ, ಆ.13) ಪ್ರಕಟವಾಗಲಿದೆ. ತಮ್ಮ ಮೇಲಿನ ಅನರ್ಹತೆಯನ್ನು ಪ್ರಶ್ನಿಸಿದ್ದ ಫೋಗಾಟ್ ಅವರು ಕ್ರೀಡಾ ನ್ಯಾಯಮಂಡಳಿಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. …
ನವದೆಹಲಿ: ಭಾರತ ತಂಡ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋತ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಭೂಗಿಲೆದ್ದಿದ್ದ ಹಲವಾರು ಊಹಾಪೋಹಗಳಿಗೆ ಮಾಜಿ ಸ್ಪಿನ್ನರ್ ಹರಭಜನ್ ಸಿಂಗ್ ಉತ್ತರ ನೀಡಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಬ್ಯಾಟರ್ ವಿರಾಟ್ ಕೊಹ್ಲಿ ಅವರು …
ಪ್ಯಾರಿಸ್: ಪ್ಯಾರಿಸ್‌ನಲ್ಲಿ ಕಳೆದ ತಡರಾತ್ರಿ ವಿಶ್ವದ ಮಹಾನ್ ಕ್ರೀಡಾಮೇಳ ಒಲಿಂಪಿಕ್ಸ್ ಕೂಟಕ್ಕೆ ತೆರೆಬಿದ್ದಿದೆ. ಕಳೆದ 19 ದಿನಗಳಿಂದ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಈ ಬಾರಿ ಹಲವು ದಾಖಲೆಗಳು ನಿರ್ಮಾಣವಾಗಿವೆ. ಈ ಒಲಿಂಪಿಕ್ಸ್‌ನಲ್ಲಿ ಹೊಸ ತಾರೆಗಳು ಉದಯಿಸಿದ್ದು, ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ …
ನವದೆಹಲಿ: ಇದೇ ಸೆಪ್ಟೆಂಬರ್ 5 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಭಾಗವಹಿಸುವಂತೆ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ ನೀಡಲಾಗಿದೆ. ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡ ಬಳಿಕ ಮುಂಬರುವ ಸರಣಿಗಳಲ್ಲಿ ಭಾರತ ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ …