Mysore
28
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024 ಟೂರ್ನಿಗೆ ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಿದೆ. ಆ ಮೂಲಕ ಸತತ ಮೂರನೇ ಸೀಸನ್‌ಗೂ ತಂಡದ ನಾಯಕರಾಗಿ ಕರುಣ್ ನಾಯರ್ ಆಯ್ಕೆಯಾಗದ್ದಾರೆ. ಇವರು ಕಳೆದ ಸೀಸನ್‌ನಲ್ಲಿ ಮೈಸೂರು …

ಪ್ಯಾರಿಸ್:‌ ಭಾರತಕ್ಕೆ ಮೂರನೇ ಒಲಿಂಪಿಕ್ಸ್‌ ಪದಕ ಗೆದ್ದುಕೊಟ್ಟ ಸ್ವಪ್ನಿಲ್‌ಗೆ ಬರೋಬ್ಬರಿ 1 ಕೋಟಿ ರೂ ಬಹುಮಾನ ಘೋಷಿಸಲಾಗಿದೆ. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಸ್ನಪ್ನಿಲ್‌ ಕುಸಾಲೆ ಇತಿಹಾಸ ನಿರ್ಮಿಸಿದ್ದಾರೆ. 50 ಮೀಟರ ರೈಫಲ್‌ ಈವೆಂಟ್‌ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಸ್ವಪ್ನಿಲ್‌ …

ಪ್ಯಾರಿಸ್:‌ ಭಾರತದ ಲಕ್ಷ್ಯ ಸೇನ್‌ ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ ಸ್ಪರ್ಧೆಯಲ್ಲಿ ಸ್ವದೇಶದ ಪ್ರಣಯ್‌ ಅವರನ್ನು ನೇರ ಗೇಮ್‌ಗಳಲ್ಲಿ ಮಣಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. 22 ವರ್ಷ ವಯಸ್ಸಿನ ಲಕ್ಷ್ಯ ಸೇನ್‌ ಅವರು ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ನಲ್ಲಿ ಎಂಟರ ಘಟ್ಟ …

ಪ್ಯಾರಿಸ್‌: ಒಲಂಪಿಕ್ಸ್‌ ಕ್ರೀಡಾಕೂಟ 2024ರ ಹಾಕಿ ಪಂದ್ಯಾವಳಿಯಲ್ಲಿ ತನ್ನ ಅಜೇಯ ಓಟ ಮುಂದುವರೆಸಿದ್ದ ಭಾರತ ತಂಡಕ್ಕೆ ಮೊದಲ ಆಘಾತವಾಗಿದೆ. ಭಾರತ ತಂಡ ಬೆಲ್ಜಿಯಂ ವಿರುದ್ಧ 2-1 ಗೋಲುಗಳ ಅಂತರದಿಂದ ಸೋಲುವ ಮೂಲಕ ಈ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ. ಗುರುವಾರ (ಆ.1) …

ಪ್ಯಾರಿಸ್‌: ಪ್ರತಿಷ್ಠಿತ ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಹಿಜಾಬ್‌ ಸದ್ದು ಮಾಡುತ್ತಿದ್ದು, ಈ ಬಾರಿಯ ಇಲಂಪಿಕ್ಸ್‌ನಲ್ಲಿ ಹಿಜಾಬ್‌ ನಷೇಧಿಸಿದ್ದಕ್ಕಾಗಿ ಪ್ಯಾರಿಸ್‌ ಸರ್ಕಾರದ ವಿರುದ್ಧ ಮಾನವ ಹಕ್ಕುಗಳು, ಕ್ರೀಡಾಪಟುಗಳು, ತರಬೇತಿದಾರರು ಗರಂ ಆಗಿದ್ದಾರೆ. ಹಿಜಾಬ್‌ ನಿಷೇಧ ಒಲಂಪಿಕ್ಸ್‌ನ ಸ್ವಾತಂತ್ರ್ಯ ಹಾಗೂ ಸಮಾನತೆಯ ತತ್ವಗಳನ್ನು ಉಲ್ಲಂಘಿಸುತ್ತದೆ …

ಮೈಸೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024ರ ಪಂದ್ಯಾವಳಿಗೆ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಇದೇ ಆಗಸ್ಟ್‌ 15 ರಿಂದ ಆರಂಭವಾಗಲಿರುವ ಮಹಾರಾಜ ಟ್ರೋಫಿ 2024ರ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಇಂದು (ಶುಕ್ರವಾರ, ಆ.1) ನಗರದ ಮಾನಸ ಗಂಗೋತ್ರಿಯಲ್ಲಿನ ಗ್ಲೇಡ್ಸ್‌ ಮೈದಾನದಲ್ಲಿ …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಪುರುಷರ 50 ಮೀ ರೈಫಲ್‌ 3 ಪೊಸಿಷನ್‌ ವಿಭಾಗದಲ್ಲಿ ಭಾರತದ ಸ್ವಪ್ನಿಲ್‌ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಈ ವರ್ಷ ಗೆದ್ದಿರುವ ಪದಕಗಳ ಸಂಖ್ಯೆ ಮೂರಕ್ಕೆ ಏರಿದೆ. ಪ್ಯಾರಿಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕುಸಾಲೆ …

ಪ್ಯಾರಿಸ್‌: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಮ್ಮೆ ನಿರಾಸೆ ಉಂಟಾಗಿದೆ. ಭಾರತದ ಟೇಬಲ್‌ ಟೆನಿಸ್‌ ತಾರೆ ಶ್ರೀಜಾ ಅಕುಲಾ ಅವರು ತಮ್ಮ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ. ಮಣಿಕಾ ಬಾತ್ರಾ ನಂತರ ಶ್ರೀಜಾ ಕೂಡಾ 16ರ ಘಟ್ಟದಲ್ಲಿ ಸೋಲುವ ಮೂಲಕ …

ಪ್ಯಾರಿಸ್: ಪ್ಯಾರಿಸ್‌ ಕ್ರೀಡಾಕೂಟದಲ್ಲಿ 2024ರಲ್ಲಿ ನಿರಾಶದಾಯಕ ಫಲಿತಾಂಶಗಳ ನಂತರ ಐದು ಬಾರಿಯ ಕಾಮನ್‌ವೆಲ್ತ್‌ ಕ್ರೀಡಾಕೂಟದ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್‌ ತಾರೆ ಅಶ್ವಿನಿ ಪೊನ್ನಪ್ಪ ಅವರು ತಮ್ಮ ಒಲಿಂಪಿಕ್ಸ್‌ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಪ್ಯಾರಿಸ್‌ ಕ್ರೀಡಾಕೂಟದ ಮಹಿಳೆಯರ ಡಬಲ್ಸ್‌ನಲ್ಲಿ ಕನ್ನಡತಿ ಅಶ್ವಿನಿ …

ಮೈಸೂರು: ಇದೇ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಮೈಸೂರು ವಾರಿಯರ್ಸ್‌ ತಂಡ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ …

Stay Connected​
error: Content is protected !!