Mysore
28
few clouds

Social Media

ಶುಕ್ರವಾರ, 02 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ಮೈಸೂರು: ಇದೇ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಮೈಸೂರು ವಾರಿಯರ್ಸ್‌ ತಂಡ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ 2024ರ ಪುರುಷರ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಸ್ಟಾರ್‌ ಷಟ್ಲರ್‌ ಲಕ್ಷ್ಯ ಸೇನ್‌ ಅವರು ಪ್ರಿ-ಕ್ವಾಟರ್‌ ಫೈನಲ್‌ಗೆ ಪ್ರವೇಶಿಸಿದ್ದಾರೆ. ಲಕ್ಷ್ಯ ಸೇನ್‌ ಅವರು ನೇರ ಸೆಟ್‌ಗಳಲ್ಲಿ ವಿಶ್ವದ ನಾಲ್ಕನೇ ಕ್ರಮಾಂಕದ ಆಟಗಾರ ಇಂಡೋನೇಷ್ಯಾದ ಜೋನಾಥನ್‌ ಕ್ರಿಸ್ಟಿ ವಿರುದ್ಧ …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದು, ಇಂದು ಕೂಡ ಭಾರತದ ಕ್ರೀಡಾಪಟುಗಳು ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ. ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಕ್‌ ಕುಸಾಲೆ 50 ಮೀಟರ್‌ ಏರ್‌ ರೈಫಲ್‌ 3 ಸ್ಥಾನಗಳ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂದು …

ಪ್ಯಾರಿಸ್: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳಾ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ವಿಭಾಗದ ಪಂದ್ಯದಲ್ಲಿ ಭಾರತೀಯ ಆಟಗಾರ್ತಿ ಪಿವಿ ಸಿಂಧು ಎಸ್ಟೋನಿಯಾದ ಕ್ರಿಸ್ಟಿನ್‌ ಕೂಬಾ ವಿರುದ್ಧ 21-9, 21-10 ಅಂಕಗಳ ಅಂತರದಿಂದ ಗೆಲುವನ್ನು ದಾಖಲಿಸುವ ಮೂಲಕ ಪ್ರಿ ಕ್ವಾರ್ಟರ್‌ ಫೈನಲ್‌ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಆರಂಭದಿಂದಲೂ …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡವು ಫೈನಲ್‌ ಹಂತ ಪ್ರವೇಶಿಸಿದೆ. ಮಂಗಳವಾರ ಮುಖಾಮುಖಿಯಲ್ಲಿ ಗ್ರೂಪ್‌ ʼಬಿʼ ಯಲ್ಲೇ ಅತ್ಯಂತ ದುರ್ಬಲ ಎದುರಾಳಿಯಾಗಿದ್ದ ಐರ್ಲೆಂಡ್‌ ತಂಡವನ್ನು 2-0 ಗೋಲುಗಳಿಂದ ಮಣಿಸಿದ ಭಾರತ್‌ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿತು. ಇದಕ್ಕೂ ಮುನ್ನ ನ್ಯೂಝಿಲೆಂಡ್‌ ವಿರುದ್ಧ …

ಪ್ಯಾರಿಸ್‌: ಹರ್ಯಾಣ ಮೂಲದ 22 ವರ್ಷದ ಮನು ಭಾಕರ್‌ ಅವರು ಇಲ್ಲಿನ ಪ್ಯಾರಿಸ್‌ ಒಲಂಪಿಕ್ಸ್‌ನ ಕ್ರೀಡಾಕೂಟದಲ್ಲಿ ತಮ್ಮ ವೈಯಕ್ತಿಕ ಎರಡನೇ ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆಯನ್ನು ರಚಿಸಿದ್ದಾರೆ. ಭಾರತದ ಆಟಗಾರ್ತಿಯೊಬ್ಬರು ಒಂದೇ ಒಲಂಪಿಕ್ಸ್‌ನಲ್ಲಿ ಒಂದಕ್ಕಿಂತ ಎರಡು ಮೆಡಲ್‌ಗಳನ್ನು ಗೆದ್ದ …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಪ್ರಧಾನಿ ನರೇಂದ್ರ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. 2024ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕಾಗಿ ಮೊದಲ ಪದಕ ತಂದುಕೊಟ್ಟ ಮಹಿಳಾ ಶೂಟರ್‌ ಮನು ಭಾಕರ್‌ಗೆ ಪ್ರಧಾನಿ ಮೋದಿ ಕರೆ ಮಾಡಿ ಅಭಿನಂದನೆ …

ಡಂಬುಲ್ಲಾ: ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ನೆರವಿನಿಂದ ಬಲಿಷ್ಠ ಭಾರತ ತಂಡವನ್ನು ಕಟ್ಟಿಹಾಕುವ ಮೂಲಕ ತವರಿನಂಗಳದಲ್ಲಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಇಲ್ಲಿನ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದ ಶ್ರೀಲಂಕಾ …

ಪ್ಯಾರಿಸ್‌: ಪ್ರಸಕ್ತ ಒಲಂಪಿಕ್ಸ್‌ನಲ್ಲಿ ಭಾರತ ತನ್ನ ಮೊದಲ ಪದಕಕ್ಕೆ ಮುತ್ತಿಕ್ಕಿದೆ. ಮಹಿಳಾ ವಿಭಾಗದ 10 ಮೀ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಭಾರತದ ತಾರೆ ಮನು ಭಾಕರ್‌ ಅವರು ದೇಶಕ್ಕೆ ಮೊದಲ ಪದಕವನ್ನು ಜಯಿಸಿಕೊಟ್ಟಿದ್ದಾರೆ. ಆ ಮೂಲಕ ಒಲಂಪಿಕ್ಸ್‌ನ ಏರ್‌ ಪಿಸ್ತೂಲ್‌ ವಿಭಾಗದಲ್ಲಿ …

ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯ ಬ್ಯಾಡ್ಮಿಂಟನ್‌ ಡಬಲ್ಸ್‌ನಲ್ಲಿ ಭಾರತದ ಅಶ್ವಿನಿ ಪೊನ್ನಪ್ಪ ಹಾಗೂ ತನಿಷಾ ಕ್ರಾಸ್ತೊ ಜೋಡಿ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಶನಿವಾರ ನಡೆದ ಮಹಿಳಾ ಡಬಲ್ಸ್‌ ಬ್ಯಾಡ್ಮಿಂಟನ್‌ನಲ್ಲಿ ದಕ್ಷಿಣ ಕೊರಿಯಾದ ಕಾಗ್‌ ಹೀ ಯಾಂಗ್‌ ಹಾಗೂ ಕಿಮ್‌ …

Stay Connected​
error: Content is protected !!