Mysore
29
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದ ಬಾಕ್ಸಿಂಗ್‌ ಸ್ಪರ್ಧೆಯ ಮಹಿಳೆಯರ 54ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್‌ ಪ್ರೀಕ್ವಾರ್ಟರ್‌ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ವಿಯೇಟ್ನಾಂನ ವೋ ಥಿ ಕೀಮ್‌ ಅನ್ಹ್‌ ವಿರುದ್ಧ ಶನಿವಾರ ತಡರಾತ್ರಿ ನಡೆದ ಸ್ಪರ್ಧೆಯಲ್ಲಿ 5-0 ಅಂತರದಲ್ಲಿ ಗೆಲುವು …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಹಾಕಿ ತಂಡ ಶುಭಾರಂಭ ಮಾಡಿದೆ. ಶನಿವಾರ ಇಲ್ಲಿ ನಡೆದ ಬಿ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ನ್ಯೂಝಿಲ್ಯಾಂಡ್‌ ತಂಡವನ್ನು 3-2 ಅಂತರದಿಂದ ಮಣಿಸಿತು. ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದ ಭಾರತ ಪುಟಿದೆದ್ದು …

ಪಲ್ಲೆಕೆಲೆ: ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ 43 ರನ್‌ಗಳ ಗೆಲುವನ್ನು ದಾಖಲಿಸಿದೆ. ಈ ಮೂಲಕ ಗೌತಮ್‌ ಗಂಭೀರ್‌ ತರಬೇತಿಯ ಭಾರತ ತನ್ನ ಮೊದಲ ಪಂದ್ಯದಲ್ಲೇ ಗೆಲುವಿನ ಖಾತೆ ತೆರೆದಿದೆ. ಪಂದ್ಯದಲ್ಲಿ ಟಾಸ್‌ …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಚಿರಾಗ್‌ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ರಣಕಿರೆಡ್ಡಿ ಜೋಡಿಯು ಶನಿವಾರ(ಜು.27) ಇಲ್ಲಿ ನಡೆದ ಪುರುಷರು ಡಬಲ್ಸ್‌ನಲ್ಲಿ ಶುಭಾರಂಭ ಮಾಡಿದೆ. ಪುರುಷರ ಸಿಂಗಲ್ಸ್‌ನಲ್ಲಿಯೂ ಲಕ್ಷ್ಯಸೇನ್‌ ಮೊದಲ ಸುತ್ತಿನಲ್ಲಿ ಮುನ್ನಡೆದರು. ಈ ಇಬ್ಬರ ಜೋಡಿಯ ಅಬ್ಬರದ …

ಪ್ಯಾರಿಸ್‌: ವಿಶ್ವ ವಿಖ್ಯಾತ ಕ್ರೀಡಾಕೂಟ ಪ್ಯಾರೀಸ್‌ ಒಲಂಪಿಕ್ಸ್‌ 2024ರಲ್ಲಿ ಭಾರತ ಶುಭಾರಂಭ ಮಾಡಿದೆ. ಭಾರತದ ಶೂಟರ್‌ ಮನು ಭಾಕರ್‌ ಅವರು ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಫೈನಲ್‌ ತಲುಪುವ ಮೂಲಕ ಭಾರತಕ್ಕೆ ಮೊದಲ ಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ. ಮನು ಅರ್ಹತಾ ಸ್ಪರ್ಧೆಯಲ್ಲಿ ಒಟ್ಟು …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಚೀನಾವೂ ಶೂಟಿಂಗ್‌ ಸ್ಪರ್ಧೆಯಲ್ಲಿ ಚಿನ್ನ ಗೆದ್ದುಕೊಂಡಿದೆ. ಮೊದಲ ಚಿನ್ನ ಗೆದ್ದ ಚೀನಾ ಶುಭಾರಂಭ ಮಾಡಿಕೊಂಡಿದೆ. ಶೂಟಿಂಗ್10 ಮೀಟರ್‌ ಏರ್‌ ರೈಫಲ್‌ ಮಿಶ್ರ ತಂಡ ವಿಭಾಗದಲ್ಲಿ ಸ್ಪರ್ಧಿಗಳು ಈ ಸಾಧನೆ ಮಾಡಿದ್ದಾರೆ. ಚೀನಾದ ಹುವಾನ್‌ ಯುಟಿಂಗ್‌ ಮತ್ತು …

ಕೊಲೊಂಬೊ: ಇಂದಿನಿಂದ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟಿ-20 ಕ್ರಿಕೆಟ್ ಪಂದ್ಯ ಆರಂಭವಾಗಲಿದ್ದು, ಮುಖ್ಯ ಕೋಚ್‌ ಆಗಿ ನೇಮಕಗೊಂಡಿರುವ ಗೌತಮ್‌ ಗಂಭೀರ್‌ ಹಾಗೂ ನಾಯಕ ಸೂರ್ಯಕುಮಾರ್‌ ಯಾದವ್‌ ಅವರಿಗೆ ಅಗ್ನಿ ಪರೀಕ್ಷೆ ಎದುರಾಗಿದೆ. ರೋಹಿತ್ ಶರ್ಮಾ ಟಿ-20 ನಾಯಕತ್ವದಿಂದ ಕೆಳಗಿಳಿದ …

ಪ್ಯಾರೀಸ್‌: 2024ರ ಪ್ಯಾರೀಸ್‌ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಚೀನಾ ಶುಭಾರಂಭ ಮಾಡಿದೆ. ಟೂರ್ನಿಯ ಮೊದಲ ದಿನವೇ ಚಿನ್ನದ ಪದಕ ಗೆಲ್ಲುವ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಶನಿವಾರ (ಜು.27) ನಡೆದ 10 ಮೀ …

ಪ್ರಯಣನಗರಿ ಪ್ಯಾರಿನ್‌ನಲ್ಲೀಗ ಒಲಿಂಪಿಕ್ಸ್‌ ಕ್ರೀಡಾಕೂಟದ ಸಂಭ್ರಮ ಮನೆ ಮಾಡಿದೆ. ಅದ್ದೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ಬಹು ನಿರೀಕ್ಷಿತ ಈ ಕ್ರೀಡಾ ಹಬ್ಬವನ್ನು ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ನೀಡಿದೆ. ಒಲಿಂಪಿಕ್ಸ್‌ ಉದ್ಘಾಟನಾ ಸಮಾರಂಭವು ಕ್ರೀಡಾಂಗಣದಲ್ಲಿ ನಡೆಯುವುದು …

ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024ರ ಪಂದ್ಯಾವಳಿಯಲ್ಲಿ ಆಡಲಿರುವ ಆಟಗಾರರ ಪಟ್ಟಿಯನ್ನು ಮೈಸೂರು ವಾರಿಯರ್ಸ್ ತಂಡ ಪ್ರಕಟಿಸಿದೆ. ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ನನ ಮಾಲೀಕರಾಗಿರುವ ಎನ್‌ಆರ್ ಗ್ರೂಪ್, ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2024ರಲ್ಲಿ ಮೈಸೂರು …

Stay Connected​
error: Content is protected !!