ಪ್ಯಾರಿಸ್: ಸರ್ಬಿಯದ ಟೆನಿಸ್ ಸ್ಟಾರ್ ನೊವಾಕ್ ಜೊಕೊವಿಕ್ ಅವರ ಒಲಿಂಪಿಕ್ಸ್ ಚಿನ್ನದ ಕನಸು ನನಸಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್ ಚಿನ್ನದ ಪದಕವನ್ನು ಜಯಿಸಿ ಸ್ಮರಣೀಯ ಸಾಧನೆ ಮಾಡಿದ್ದಾರೆ. ಚೊಕೊವಿಕ್ ಭಾನುವಾರ ನಡೆದ ರೋಚ ಫೈನಲ್ ಪಂದ್ಯದಲ್ಲಿ ಸ್ಪೇನ್‌ನ ಕಾರ್ಲೋಸ್ ಅಲ್ಕರಾಝ್ …









