Mysore
18
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಮಂಗಳೂರು: ಕನ್ನಡ ಖ್ಯಾತ ಕ್ರಿಕೆಟಿಗ ಕೆಎಲ್‌ ರಾಹುಲ್‌ ಅವರು ಮದುವೆಯಾದ ಮೊದಲ ಬಾರಿಗೆ ತಮ್ಮ ಸೋದರ ಮಾವ ಸುನೀಲ್‌ ಶೆಟ್ಟಿ ಅವರ ಹುಟ್ಟೂರಾದ ಮಂಗಳೂರಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಇಲ್ಲಿನ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಕ್ರಿಕೆಟಿಗ ಕೆಎಲ್‌ ರಾಹುಲ್‌ ಹಾಗೂ …

ನವದೆಹಲಿ: ಟೀಮ್‌ ಇಂಡಿಯಾದ ಮಾಜಿ ಆಟಗಾರ ಅಂಶುಮಾನ್‌ ಗಾಯಕ್ವಾಡ್‌ ಅವರು ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗಾಗಿ ಒಂದು ಕೋಟಿ ಆರ್ಥಿಕ ನೆರವು ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ. ತೀವ್ರ ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಂಶುಮಾನ್‌ ಗಾಯಕ್ವಾಡ್‌ ಅವರು …

ಶ್ರೀಲಂಕಾ: ಬಹುನಿರೀಕ್ಷಿತಾ ವನಿತೆಯರ ಏಷ್ಯಾಕಪ್‌ 2024ರ ವೇಳಾಪಟ್ಟಿ ಕೊನೆಯೂ ಪ್ರಕಟವಾಗಿದೆ. ಇದೇ ಜು.19ರಿಂದ ಜು.28 ವರೆಗೆ ಈ ಟೂರ್ನಿ ನಡೆಯಲಿದೆ. ಶ್ರೀಲಂಕಾ ಕ್ರಿಕೆಟ್‌ ಈ ಟೂರ್ನಿಯನ್ನು ಆಯೋಜಿಸುತ್ತಿದ್ದು, ಒಟ್ಟು ಎಂಟು ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ. ಎಂಟು ತಂಡಗಳನ್ನು ಎರಡು ಗುಂಪುಗಳಾಗಿ …

ಲಂಡನ್‌: ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. 17 ವರ್ಷಗಳ ಬಳಿಕ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಇತ್ತಂಡಗಳು ಆಗಮಿಸಿದ್ದು, ಟ್ರೋಫಿಗಾಗಿ ಕಾದಾಟ ನಡೆಸಲಿವೆ. ಇಲ್ಲಿ ನಡೆಯುತ್ತಿರುವ ವರ್ಲ್ಡ್‌ ಚಾಂಪಿಯನ್‌ಶಿಪ್‌ ಆಫ್‌ ಲೆಜೆಂಡ್ಸ್‌-2024 (ಡಬ್ಲ್ಯೂಸಿಎಲ್‌) ಟಿ20 ಕ್ರಿಕೆಟ್‌ …

ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ವೇಗಿ ಜೇಮ್ಸ್‌ ಆಂಡರ್‌ಸನ್‌ ಅವರು ತಮ್ಮ 21 ವರ್ಷಗಳ ಸುದೀರ್ಘ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಕ್ರಿಕೆಟ್‌ ಕಾಶಿ ಲಾರ್ಡ್ಸ್‌ ಮೈದಾನದಲ್ಲಿ ನಡೆದ ಇಂಗ್ಲೆಂಡ್‌ ಹಾಗೂ ವೆಸ್ಟ್‌ ಇಂಡೀಸ್‌ ನಡುವಣಾ ಮೊದಲ ಟೆಸ್ಟ್‌ ಪಂದ್ಯದ ಬಳಿಕ …

ನವದೆಹಲಿ: ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆಲ್ಲುತ್ತಿದ್ದಂತೆ ಬಿಸಿಸಿಐ 125 ಕೋಟಿ ರೂ ಬಹುಮಾನ ಮೊತ್ತವನ್ನು ಘೋಷಿಸಿತ್ತು. ಈ ಬಹುಮಾನ ಮೊತ್ತವನ್ನು ಭಾರತೀಯ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗಿದೆ. ಅದರಂತೆ 5 ಕೋಟಿ ರೂ ಬಹುಮಾನ ಮೊತ್ತ …

ಮೈಸೂರು: ಇತ್ತೀಚೆಗಷ್ಟೆ ಟಿ ಟ್ವೆಂಟಿ ವಿಶ್ವಕಪ್‌ ಟ್ರೋಫಿ ಗೆದ್ದಿರುವ ಭಾರತ ತಂಡಕ್ಕೆ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಅವರನ್ನು ಬಿಸಿಸಿಐ ನೂತನ ಕೋಚ್‌ ಎಂದು ಅಧಿಕೃತವಾಗಿ ಘೋಷಿಸಿದೆ. ಬಿಸಿಸಿಐ ಅಧ್ಯಕ್ಷ ಜಯ್‌ ಶಾ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಗೌತಮ್‌ ಗಂಭಿರ್‌ …

ಉಡುಪಿ: ಟೀಂ ಇಂಡಿಯಾದ ಸ್ಟಾರ್‌ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ ಅವರು ಉಡುಪಿಯ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ವಿಶ್ವಕಪ್‌ ಗೆದ್ದ ಸಂಭ್ರಮದಲ್ಲಿರುವ ಸೂರ್ಯಕುಮಾರ್‌ ಅವರು ಮಂಗಳವಾರ (ಜುಲೈ. 9) ತಮ್ಮ ಪತ್ನಿ ದೇವಿಶಾ ಶೆಟ್ಟಿ ಜತೆಯಲ್ಲಿ ಉಡುಪಿಯ ಕಾಪುವಿನ ಮಾರಿಗುಡಿ …

ನವದೆಹಲಿ: ಹಿಟ್‌ ಮ್ಯಾನ್‌ ರೋಹಿತ್‌ ಶರ್ಮ ನಾಯಕತ್ವದಲ್ಲಿ ಟೀಂ ಇಂಡಿಯಾ ಮುಂಬರುವ ಚಾಂಪಿಯನ್ಸ್‌ ಟ್ರೋಫಿ ಹಾಗೂ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಟೂರ್ನಿಯಲ್ಲಿ ಗೆಲುವು ದಾಖಲಿಸಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ. ಆ ಮೂಲಕ ಟೀಂ ಇಂಡಿಯಾ ನಾಯಕನಾಗಿ ರೋಹಿತ್‌ …

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ಜನ್ಮದಿನವಿಂದು. ಭಾರತ ತಂಡದ ಯಶಸ್ವಿ ನಾಯಕನಾಗಿ ಗುರುತಿಸಿಕೊಂಡ ಇವರು ಇಂದು (ಜುಲೈ.7) 43ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಟೀಂ ಇಂಡಿಯಾ ಪರವಾಗಿ 15 ವರ್ಷಗಳ ಕಾಲ ಆಟವಾಡಿರುವ ಮಹಿ, ತನ್ನ ಕ್ರಿಕೆಟ್‌ …

Stay Connected​
error: Content is protected !!