Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

ಕ್ರೀಡೆ

Homeಕ್ರೀಡೆ

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ 2024ರ ಹಾಕಿ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇಂದಿನ (ಆ.4) ಪಂದ್ಯದಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸುವ ಮೂಲಕ ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ. ಭಾನುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಹಾಕಿ ಪಂದ್ಯಾವಳಿಯ ಸೆಮಿಫೈನಲ್‌ಗೆ ಪ್ರವೇಶಿಸಲು …

ಪ್ಯಾರಿಸ್‌: ಭಾರತದ ಅನುಭವಿ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರು ಕ್ವಾರ್ಟರ್‌ ಫೈನಲ್ಸ್‌ನಲ್ಲಿ ಕೊರಿಯಾ ಆಟಗಾರ್ತಿ ಮುಂದೆ ಶರಣಾಗುವ ಮೂಲಕ ಒಲಂಪಿಕ್ಸ್‌ ಅಭಿಯಾನವನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ ಆರ್ಚರಿ ಅಭಿಯಾನ ಇಲ್ಲಿಗೆ ಅಂತ್ಯವಾಗಿದೆ. ಕೊರಿಯಾದ ಸಯಾನ್‌ ನಾಮ್‌ ವಿರುದ್ಧ 6-4ರ ಅಂತರದಿಂದ ಸೋಲುವ …

ಪ್ಯಾರಿಸ್‌: ಸತತ ಎರಡು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದ ಮನು ಭಾಕರ್‌ ಅವರು ಮೂರನೇ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಆಗಿದ್ದರೂ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ವಿನೂತನ ದಾಖಲೆಯೊಂದನ್ನು ಬರೆದಿದ್ದಾರೆ. 25 ಮೀ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ತಮ್ಮ …

ಪ್ಯಾರಿಸ್‌: ಭಾರತದ ಸ್ಟಾರ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಮನು ಭಾಕರ್ ಈಗಾಗಲೇ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದರೆ, ಮಿಶ್ರ …

ಪ್ಯಾರಿಸ್‌: ಪುರುಷರ ಸಿಂಗಲ್ಸ್‌ ಸ್ಕಲ್‌ ಆಥ್ಲೀಟ್‌ ಬಾಲರಾಜ್‌ ಪನ್ವಾರ್‌ ಹಾಗೂ ಜೂಡೋಕಾ ತುಲಿಕಾ ಅವರು ತಮ್ಮ ಒಲಿಂಪಿಕ್ಸ್‌ ಪಯಣವನ್ನು ಕೊನೆಗೊಳಿಸಿದ್ದಾರೆ ಇದರೊಂದಿಗೆ ಸ್ಕಲ್‌ ನಲ್ಲಿ ಪದಕ ಗೆಲ್ಲು ಭಾರತದ ಆಸೆ ನಿರಾಸೆಯಾಗಿದೆ ಎಡವಿದ ರೋಯಿಂಗ್: ಸಿಂಗಲ್ಸ್ ಸ್ಕಲ್ ಆಥ್ಲೀಟ್ ಸ್ಪರ್ಧೆಯಲ ಕೊನೆಯ …

ಪ್ಯಾರಿಸ್‌: ಭಾರತದ ಪ್ರಮುಖ ಷಟ್ಲರ್ ಖ್ಯಾತಿಯ ಪಿವಿ ಸಿಂಧು ಅವರ ಮೂರನೇ ಒಲಿಂಪಿಕ್ಸ್ ಪದಕ ಗೆಲ್ಲುವ ಕನಸು ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಪ್ರಿ-ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಚೀನಾದ ಷಟ್ಲರ್ ಹೀ ಬಿಂಗ್ ಝಾವೋ ವಿರುದ್ಧ ಪಿವಿ ಸಿಂಧು ಹೀನಾಯ …

ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024 ಟೂರ್ನಿಗೆ ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಕರುಣ್ ನಾಯರ್ ಅವರನ್ನು ಆಯ್ಕೆ ಮಾಡಿದೆ. ಆ ಮೂಲಕ ಸತತ ಮೂರನೇ ಸೀಸನ್‌ಗೂ ತಂಡದ ನಾಯಕರಾಗಿ ಕರುಣ್ ನಾಯರ್ ಆಯ್ಕೆಯಾಗದ್ದಾರೆ. ಇವರು ಕಳೆದ ಸೀಸನ್‌ನಲ್ಲಿ ಮೈಸೂರು …

ಪ್ಯಾರಿಸ್:‌ ಭಾರತಕ್ಕೆ ಮೂರನೇ ಒಲಿಂಪಿಕ್ಸ್‌ ಪದಕ ಗೆದ್ದುಕೊಟ್ಟ ಸ್ವಪ್ನಿಲ್‌ಗೆ ಬರೋಬ್ಬರಿ 1 ಕೋಟಿ ರೂ ಬಹುಮಾನ ಘೋಷಿಸಲಾಗಿದೆ. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಸ್ನಪ್ನಿಲ್‌ ಕುಸಾಲೆ ಇತಿಹಾಸ ನಿರ್ಮಿಸಿದ್ದಾರೆ. 50 ಮೀಟರ ರೈಫಲ್‌ ಈವೆಂಟ್‌ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಸ್ವಪ್ನಿಲ್‌ …

ಪ್ಯಾರಿಸ್:‌ ಭಾರತದ ಲಕ್ಷ್ಯ ಸೇನ್‌ ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ ಸ್ಪರ್ಧೆಯಲ್ಲಿ ಸ್ವದೇಶದ ಪ್ರಣಯ್‌ ಅವರನ್ನು ನೇರ ಗೇಮ್‌ಗಳಲ್ಲಿ ಮಣಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. 22 ವರ್ಷ ವಯಸ್ಸಿನ ಲಕ್ಷ್ಯ ಸೇನ್‌ ಅವರು ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ನಲ್ಲಿ ಎಂಟರ ಘಟ್ಟ …

ಪ್ಯಾರಿಸ್‌: ಒಲಂಪಿಕ್ಸ್‌ ಕ್ರೀಡಾಕೂಟ 2024ರ ಹಾಕಿ ಪಂದ್ಯಾವಳಿಯಲ್ಲಿ ತನ್ನ ಅಜೇಯ ಓಟ ಮುಂದುವರೆಸಿದ್ದ ಭಾರತ ತಂಡಕ್ಕೆ ಮೊದಲ ಆಘಾತವಾಗಿದೆ. ಭಾರತ ತಂಡ ಬೆಲ್ಜಿಯಂ ವಿರುದ್ಧ 2-1 ಗೋಲುಗಳ ಅಂತರದಿಂದ ಸೋಲುವ ಮೂಲಕ ಈ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ. ಗುರುವಾರ (ಆ.1) …

Stay Connected​
error: Content is protected !!