ಪ್ಯಾರಿಸ್: ಹರ್ಯಾಣ ಮೂಲದ 22 ವರ್ಷದ ಮನು ಭಾಕರ್ ಅವರು ಇಲ್ಲಿನ ಪ್ಯಾರಿಸ್ ಒಲಂಪಿಕ್ಸ್‌ನ ಕ್ರೀಡಾಕೂಟದಲ್ಲಿ ತಮ್ಮ ವೈಯಕ್ತಿಕ ಎರಡನೇ ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆಯನ್ನು ರಚಿಸಿದ್ದಾರೆ. ಭಾರತದ ಆಟಗಾರ್ತಿಯೊಬ್ಬರು ಒಂದೇ ಒಲಂಪಿಕ್ಸ್‌ನಲ್ಲಿ ಒಂದಕ್ಕಿಂತ ಎರಡು ಮೆಡಲ್‌ಗಳನ್ನು ಗೆದ್ದ …
ಪ್ಯಾರಿಸ್: ಹರ್ಯಾಣ ಮೂಲದ 22 ವರ್ಷದ ಮನು ಭಾಕರ್ ಅವರು ಇಲ್ಲಿನ ಪ್ಯಾರಿಸ್ ಒಲಂಪಿಕ್ಸ್‌ನ ಕ್ರೀಡಾಕೂಟದಲ್ಲಿ ತಮ್ಮ ವೈಯಕ್ತಿಕ ಎರಡನೇ ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆಯನ್ನು ರಚಿಸಿದ್ದಾರೆ. ಭಾರತದ ಆಟಗಾರ್ತಿಯೊಬ್ಬರು ಒಂದೇ ಒಲಂಪಿಕ್ಸ್‌ನಲ್ಲಿ ಒಂದಕ್ಕಿಂತ ಎರಡು ಮೆಡಲ್‌ಗಳನ್ನು ಗೆದ್ದ …
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಪ್ರಧಾನಿ ನರೇಂದ್ರ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. 2024ರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕಾಗಿ ಮೊದಲ ಪದಕ ತಂದುಕೊಟ್ಟ ಮಹಿಳಾ ಶೂಟರ್ ಮನು ಭಾಕರ್‌ಗೆ ಪ್ರಧಾನಿ ಮೋದಿ ಕರೆ ಮಾಡಿ ಅಭಿನಂದನೆ …
ಡಂಬುಲ್ಲಾ: ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ನೆರವಿನಿಂದ ಬಲಿಷ್ಠ ಭಾರತ ತಂಡವನ್ನು ಕಟ್ಟಿಹಾಕುವ ಮೂಲಕ ತವರಿನಂಗಳದಲ್ಲಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಇಲ್ಲಿನ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದ ಶ್ರೀಲಂಕಾ …
ಪ್ಯಾರಿಸ್: ಪ್ರಸಕ್ತ ಒಲಂಪಿಕ್ಸ್‌ನಲ್ಲಿ ಭಾರತ ತನ್ನ ಮೊದಲ ಪದಕಕ್ಕೆ ಮುತ್ತಿಕ್ಕಿದೆ. ಮಹಿಳಾ ವಿಭಾಗದ 10 ಮೀ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ತಾರೆ ಮನು ಭಾಕರ್ ಅವರು ದೇಶಕ್ಕೆ ಮೊದಲ ಪದಕವನ್ನು ಜಯಿಸಿಕೊಟ್ಟಿದ್ದಾರೆ. ಆ ಮೂಲಕ ಒಲಂಪಿಕ್ಸ್‌ನ ಏರ್ ಪಿಸ್ತೂಲ್ ವಿಭಾಗದಲ್ಲಿ …
ಪ್ಯಾರಿಸ್: 2024ರ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದ ಮಹಿಳೆಯ ಬ್ಯಾಡ್ಮಿಂಟನ್ ಡಬಲ್ಸ್‌ನಲ್ಲಿ ಭಾರತದ ಅಶ್ವಿನಿ ಪೊನ್ನಪ್ಪ ಹಾಗೂ ತನಿಷಾ ಕ್ರಾಸ್ತೊ ಜೋಡಿ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಶನಿವಾರ ನಡೆದ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್‌ನಲ್ಲಿ ದಕ್ಷಿಣ ಕೊರಿಯಾದ ಕಾಗ್ ಹೀ ಯಾಂಗ್ ಹಾಗೂ ಕಿಮ್ …
ಪ್ಯಾರಿಸ್: ವಿಶ್ವವಿಖ್ಯಾತ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರು ಮೊದಲ ಗೆಲುವು ದಾಖಲಿಸಿದ್ದಾರೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ತಮ್ಮ ಮೊದಲ ಪಂದ್ಯದಲ್ಲಿ ಮಾಲ್ಡೀವ್ಸ್‌ನ ಎಫ್.ಎನ್ ಅಬ್ದುಲ್ ರಝಾಕ್ ಅವರ ವಿರುದ್ಧ ನೇರ ಸೆಟ್‌ಗಳಿಂದ …
ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 54ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್ ಪ್ರೀಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ವಿಯೇಟ್ನಾಂನ ವೋ ಥಿ ಕೀಮ್ ಅನ್ಹ್ ವಿರುದ್ಧ ಶನಿವಾರ ತಡರಾತ್ರಿ ನಡೆದ ಸ್ಪರ್ಧೆಯಲ್ಲಿ 5-0 ಅಂತರದಲ್ಲಿ ಗೆಲುವು …
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಹಾಕಿ ತಂಡ ಶುಭಾರಂಭ ಮಾಡಿದೆ. ಶನಿವಾರ ಇಲ್ಲಿ ನಡೆದ ಬಿ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ನ್ಯೂಝಿಲ್ಯಾಂಡ್ ತಂಡವನ್ನು 3-2 ಅಂತರದಿಂದ ಮಣಿಸಿತು. ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದ ಭಾರತ ಪುಟಿದೆದ್ದು …
ಪಲ್ಲೆಕೆಲೆ: ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ 43 ರನ್‌ಗಳ ಗೆಲುವನ್ನು ದಾಖಲಿಸಿದೆ. ಈ ಮೂಲಕ ಗೌತಮ್ ಗಂಭೀರ್ ತರಬೇತಿಯ ಭಾರತ ತನ್ನ ಮೊದಲ ಪಂದ್ಯದಲ್ಲೇ ಗೆಲುವಿನ ಖಾತೆ ತೆರೆದಿದೆ. ಪಂದ್ಯದಲ್ಲಿ ಟಾಸ್ …
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಜೋಡಿಯು ಶನಿವಾರ(ಜು.27) ಇಲ್ಲಿ ನಡೆದ ಪುರುಷರು ಡಬಲ್ಸ್‌ನಲ್ಲಿ ಶುಭಾರಂಭ ಮಾಡಿದೆ. ಪುರುಷರ ಸಿಂಗಲ್ಸ್‌ನಲ್ಲಿಯೂ ಲಕ್ಷ್ಯಸೇನ್ ಮೊದಲ ಸುತ್ತಿನಲ್ಲಿ ಮುನ್ನಡೆದರು. ಈ ಇಬ್ಬರ ಜೋಡಿಯ ಅಬ್ಬರದ …