Mysore
25
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ಕ್ರೀಡೆ

Homeಕ್ರೀಡೆ

ಬೆಂಗಳೂರು : ಇಂದು ಅಧಿವೇಶನದಲ್ಲಿ ಟಿ೨೦ ವಿಶ್ವಕಪ್‌ ೨೦೨೪ ರ ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್‌ ರಾಹುಲ್‌ ದ್ರಾವಿಡ್‌ ಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು. ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ , ಭಾರತ ಟಿ.೨೦ …

ಲಂಡನ್‌: ಪ್ರತಿಷ್ಠಿತ ಟೆನಿಸ್‌ ಪ್ರಶಸ್ತಿಗಳಲ್ಲಿ ಒಂದಾದ ವಿಂಬಲ್ಡನ್‌ 2024 ರ ಟ್ರೋಫಿಯನ್ನು ಕಾರ್ಲೋಸ್‌ ಅಲ್ಕರಾಜ್‌ ಅವರು ಅಲಂಕರಿಸಿದರು. ಇಲ್ಲಿನ ಆಲ್‌ ಇಂಗ್ಲೆಂಡ್‌ ಲಾನ್‌ ಟೆನಿಸ್‌ ಮತ್ತು ಕೋಕ್ರೆಟ್‌ ಕ್ಲಬ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಸರ್ಬಿಯಾದ ನೋವಾಕ್‌ ಜೋಕೋವಿಕ್‌ ಅವರನ್ನು ಕೇವಲ ಮೂರು …

ಹರಾರೆ: ಜಿಂಬಾಬ್ವೆ ವಿರುದ್ಧದ ಕೊನೆಯ ಪಂದ್ಯದಲ್ಲಿ 42 ರನ್‌ಗಳ ಅಂತರದಿಂದ ಗೆಲುವು ದಾಖಲಿಸಿದ ಟೀಂ ಇಂಡಿಯಾ ತಂಡ ಐದು ಟಿ20 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡಿತು. ಇಲ್ಲಿನ ಹರಾರೆ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್‌ ಸೋತು ಮೊದಲು …

ಮಂಗಳೂರು: ಕನ್ನಡ ಖ್ಯಾತ ಕ್ರಿಕೆಟಿಗ ಕೆಎಲ್‌ ರಾಹುಲ್‌ ಅವರು ಮದುವೆಯಾದ ಮೊದಲ ಬಾರಿಗೆ ತಮ್ಮ ಸೋದರ ಮಾವ ಸುನೀಲ್‌ ಶೆಟ್ಟಿ ಅವರ ಹುಟ್ಟೂರಾದ ಮಂಗಳೂರಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಇಲ್ಲಿನ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಕ್ರಿಕೆಟಿಗ ಕೆಎಲ್‌ ರಾಹುಲ್‌ ಹಾಗೂ …

ನವದೆಹಲಿ: ಟೀಮ್‌ ಇಂಡಿಯಾದ ಮಾಜಿ ಆಟಗಾರ ಅಂಶುಮಾನ್‌ ಗಾಯಕ್ವಾಡ್‌ ಅವರು ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗಾಗಿ ಒಂದು ಕೋಟಿ ಆರ್ಥಿಕ ನೆರವು ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ. ತೀವ್ರ ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಂಶುಮಾನ್‌ ಗಾಯಕ್ವಾಡ್‌ ಅವರು …

ಶ್ರೀಲಂಕಾ: ಬಹುನಿರೀಕ್ಷಿತಾ ವನಿತೆಯರ ಏಷ್ಯಾಕಪ್‌ 2024ರ ವೇಳಾಪಟ್ಟಿ ಕೊನೆಯೂ ಪ್ರಕಟವಾಗಿದೆ. ಇದೇ ಜು.19ರಿಂದ ಜು.28 ವರೆಗೆ ಈ ಟೂರ್ನಿ ನಡೆಯಲಿದೆ. ಶ್ರೀಲಂಕಾ ಕ್ರಿಕೆಟ್‌ ಈ ಟೂರ್ನಿಯನ್ನು ಆಯೋಜಿಸುತ್ತಿದ್ದು, ಒಟ್ಟು ಎಂಟು ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ. ಎಂಟು ತಂಡಗಳನ್ನು ಎರಡು ಗುಂಪುಗಳಾಗಿ …

ಲಂಡನ್‌: ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. 17 ವರ್ಷಗಳ ಬಳಿಕ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಇತ್ತಂಡಗಳು ಆಗಮಿಸಿದ್ದು, ಟ್ರೋಫಿಗಾಗಿ ಕಾದಾಟ ನಡೆಸಲಿವೆ. ಇಲ್ಲಿ ನಡೆಯುತ್ತಿರುವ ವರ್ಲ್ಡ್‌ ಚಾಂಪಿಯನ್‌ಶಿಪ್‌ ಆಫ್‌ ಲೆಜೆಂಡ್ಸ್‌-2024 (ಡಬ್ಲ್ಯೂಸಿಎಲ್‌) ಟಿ20 ಕ್ರಿಕೆಟ್‌ …

ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ವೇಗಿ ಜೇಮ್ಸ್‌ ಆಂಡರ್‌ಸನ್‌ ಅವರು ತಮ್ಮ 21 ವರ್ಷಗಳ ಸುದೀರ್ಘ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಕ್ರಿಕೆಟ್‌ ಕಾಶಿ ಲಾರ್ಡ್ಸ್‌ ಮೈದಾನದಲ್ಲಿ ನಡೆದ ಇಂಗ್ಲೆಂಡ್‌ ಹಾಗೂ ವೆಸ್ಟ್‌ ಇಂಡೀಸ್‌ ನಡುವಣಾ ಮೊದಲ ಟೆಸ್ಟ್‌ ಪಂದ್ಯದ ಬಳಿಕ …

ನವದೆಹಲಿ: ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆಲ್ಲುತ್ತಿದ್ದಂತೆ ಬಿಸಿಸಿಐ 125 ಕೋಟಿ ರೂ ಬಹುಮಾನ ಮೊತ್ತವನ್ನು ಘೋಷಿಸಿತ್ತು. ಈ ಬಹುಮಾನ ಮೊತ್ತವನ್ನು ಭಾರತೀಯ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗಿದೆ. ಅದರಂತೆ 5 ಕೋಟಿ ರೂ ಬಹುಮಾನ ಮೊತ್ತ …

ಮೈಸೂರು: ಇತ್ತೀಚೆಗಷ್ಟೆ ಟಿ ಟ್ವೆಂಟಿ ವಿಶ್ವಕಪ್‌ ಟ್ರೋಫಿ ಗೆದ್ದಿರುವ ಭಾರತ ತಂಡಕ್ಕೆ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಅವರನ್ನು ಬಿಸಿಸಿಐ ನೂತನ ಕೋಚ್‌ ಎಂದು ಅಧಿಕೃತವಾಗಿ ಘೋಷಿಸಿದೆ. ಬಿಸಿಸಿಐ ಅಧ್ಯಕ್ಷ ಜಯ್‌ ಶಾ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಗೌತಮ್‌ ಗಂಭಿರ್‌ …

Stay Connected​
error: Content is protected !!