Mysore
14
clear sky

Social Media

ಬುಧವಾರ, 24 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಇದೇ ಜೂನ್.‌2 ರಿಂದ ವೆಸ್ಟ್‌ ಇಂಡೀಸ್‌ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಸಜ್ಜಾಗಿದೆ. ಅನುಭವಿ ಹಾಗೂ ಯುವ ಬ್ಯಾಟರ್‌ಗಳ ದಂಡೇ ಇರುವ ಈ ತಂಡ ಈ ಬಾರಿಯ ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದ್ದು, ಈ …

ನವದೆಹಲಿ: ಟೀಂ ಇಂಡಿಯಾ ಮುಖ್ಯ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ಅವರ ಅವಧಿ ಮುಗಿದ ಬೆನ್ನಲ್ಲೇ ಅವರ ಉತ್ತರಾಧಿಕಾರಿಯಾಗಿ ಟೀಂ ಇಂಡಿಯಾದ ಮಾಜಿ ಆಟಗಾರ ಗೌತಮ್‌ ಗಂಭೀರ್‌ ನೇಮಕಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿದೆ. ಇದೇ …

ನಾರ್ವೆ: ಭಾರತದ 18 ವರ್ಷದ ಯುವ ಗ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಜ್ಞಾನಂದ, ವಿಶ್ವ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್ಟನ್ ಎದುರು ಮೊದಲ ಐತಿಹಾಸಿಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾರ್ವೆ ಚೆಸ್ ಟೂರ್ನಮೆಂಟ್‌ನ 3ನೇ ಸುತ್ತಿನ ಸ್ಪರ್ಧೆಯಲ್ಲಿ ಆರ್.ಪ್ರಜ್ಞಾನಂದ ಭರ್ಜರಿ …

ಅಮೇರಿಕಾ: ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ ಸಹ ಭಾಗಿತ್ವದಲ್ಲಿ ಇದೇ ಜೂನ್‌.2ರಿಂದ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಉಗ್ರರು ಬೆದರಿಕೆ ಒಡ್ಡಿದ್ದಾರೆ. ಜೂನ್‌.9ರಂದು ನಡೆಯಲಿರುವ ಭಾರತ-ಪಾಕಿಸ್ತಾನ್‌ ನಡುವಿನ ಪಂದ್ಯಕ್ಕೆ ಐಸ್‌ ಉಗ್ರ ಸಂಘಟನೆಯಿಂದ ಬೆದರಿಕೆ ಕರೆ ಬಂದಿದೆ ಎಂದು …

ವೆಸ್ಟ್‌ಇಂಡೀಸ್‌: ಇದೇ ಜೂನ್‌.2ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್‌ ಇಂಡೀಸ್‌ ತಂಡವನ್ನು ಪ್ರಕಟಿಸಲಾಗಿದೆ. ಹಾಗೂ ಈ ತಂಡಕ್ಕೆ ಅಚ್ಚರಿಯಂಬಂತೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ವೆಸ್ಟ್‌ ಇಂಡೀಸ್‌ ಮತ್ತು ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ವೆಸ್ಟ್‌ ಇಂಡೀಸ್‌ ತಂಡವನ್ನು ರೋಮನ್‌ ಪೊವೆಲ್‌ …

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರನೇ ಬಾರಿಗೆ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಟಾಸ್ …

ಮೈಸೂರು: ಮಹಿಳಾ ಕ್ರಿಕೆಟ್‌ ಆಟಗಾರ್ತಿ ಶ್ರೇಯಾಂಕಾ ಪಾಟೀಲ್‌ ಅವರು ನಿರ್ದೇಶಕ ಇಂದ್ರಜೀತ್‌ ಲೋಕೇಶ್‌ ಅವರ ಮಗ, ಯುವ ನಟ ಸಮರಜಿತ್‌ ಲಂಕೇಶ್‌ ಜತೆಯಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ. ವೇದಿಕೆ ಮೇಲೆ ಅವರು ಬರ್ಜರಿ ಸ್ಟೆಪ್ಸ್‌ ಹಾಕಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ …

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರಿಡಾಂಗಣದಲ್ಲಿ ಇಂದು ನಡೆಯಲಿರುವ 17ನೇ ಐಪಿಎಲ್‌ ಸೀಸನ್‌ನ ಫೈನಲ್‌ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ರೈಡರ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗಲಿವೆ. ಗೆದ್ದ ತಂಡಗಳು ಮೂರನೇ ಬಾರಿ ಐಪಿಎಲ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆ. ಇನ್ನು ಈ ಫೈನಲ್‌ ಪಂದ್ಯಕ್ಕೆ …

ಮುಂಬೈ: ಟೀಂ ಇಂಡಿಯಾದ ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರ ಪತ್ನಿ ನತಾಶ ಸ್ಟಾನ್ಕೊವಿಕ್‌ಗೆ ವಿಚ್ಚೇದನ ನೀಡಲಿದ್ದಾರೆ ಎಂಬ ಊಹಾಪೋಹಗಳಿಗೆ ಪುಷ್ಠಿ ನೀಡುವಂತೆ ಪಾಂಡ್ಯ ಪತ್ನಿ ಸ್ಟಾರ್‌ ನಟಿ ಬಾಯ್‌ಫ್ರೆಂಡ್‌ ಜೊತೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಮುಂಬೈನ ಬಾಂದ್ರಾ ಕೆಫೆಯೊಂದರಲ್ಲಿ ಬಾಲಿವುಡ್‌ …

ವೆಸ್ಟ್‌ ಇಂಡೀಸ್‌, ಅಮೇರಿಕಾ ಸಹಭಾಗಿತ್ವದಲ್ಲಿ ಇದೇ ಜೂನ್‌.2ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ್‌ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಬಹು ನಿರೀಕ್ಷಿತ ಇಂಡಿಯಾ-ಪಾಕಿಸ್ತಾನ ನಡುವಣ ಹೈವೋಲ್ಟೇಜ್‌ ಕದನ ಜೂನ್‌.9 ರಂದು ನ್ಯೂಯಾರ್ಕ್‌ನ ಹೊಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಳೆದ ವಿಶ್ವಕಪ್‌ನಲ್ಲಿ ಟೀಂ …

Stay Connected​
error: Content is protected !!