ಟ್ರಿನಿಡಾಡ್: ದಕ್ಷಿಣ ಆಫ್ರಿಕಾ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ನಲುಗಿದ ಅಫ್ಘಾನಿಸ್ತಾನ ತಂಡ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತು. ಅಫ್ಘಾನ್ ವಿರುದ್ಧ 9 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ ದಕ್ಷಿಣ ಆಫ್ರಿಕಾ ತಂಡ …
ಟ್ರಿನಿಡಾಡ್: ದಕ್ಷಿಣ ಆಫ್ರಿಕಾ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ನಲುಗಿದ ಅಫ್ಘಾನಿಸ್ತಾನ ತಂಡ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತು. ಅಫ್ಘಾನ್ ವಿರುದ್ಧ 9 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ ದಕ್ಷಿಣ ಆಫ್ರಿಕಾ ತಂಡ …
ವಿನ್ಸೆಂಟ್: ಇಲ್ಲಿನ ಕಿಂಗ್ಸ್‌ಕೋರ್ಟ್ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ನ ಸೂಪರ್-8ನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ಬಾಂಗ್ಲಾದೇಶದ ವಿರುದ್ಧ 8 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಮೂಲಕ ಅಫ್ಘಾನ್ ಕ್ರಿಕೆಟ್ ವೃತ್ತಿ ಜೀವನದಲ್ಲೇ ಮೊಟ್ಟ ಮೊದಲ ಬಾರಿಗೆ …
ಸೇಂಟ್ ಲೂಸಿಯಾ: ಇಲ್ಲಿನ ಡೆರೆನ್ ಸ್ಯಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸೂಪರ್-8 ಹಂತದ ಪಂದ್ಯದಲ್ಲಿ ಆಸೀಸ್ ವಿರುದ್ಧ ಟೀಂ ಇಂಡಿಯಾ 24 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಕಳೆದ ವರ್ಷ ನಡೆದಿದ್ದ ಏಕದಿನ …
ಆಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್‌ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು. ಇನ್ನು ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ …
ಸೇಂಟ್ ವಿನ್ಸೆಂಟ್: ಇಲ್ಲಿನ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ವಿಶ್ವಕಪ್ ಪಂದ್ಯದಲ್ಲಿ ಆಸೀಸ್ ತಂಡ ಮಾಜಿ ನಾಯಕ ಪ್ಯಾಟ್ ಕಮಿನ್ಸ್ ನೂತನ ವಿಶ್ವ ದಾಖಲೆ ನಿರ್ಮಿಸಿದರು. ಟಿ20 ವಿಶ್ವಕಪ್ ಟೂರ್ನಿಯೊಂದರಲ್ಲಿ ಎರಡು ಬಾರಿ ಹ್ಯಾಟ್ರಿಕ್ …
ಕಿಂಗ್‌ಸ್ಟನ್: ಇಲ್ಲಿನ ಆರ್ನಸ್ ಆರ್ನೊಸ್ ವೇಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಹಾಗೂ ಅಫ್ಥಾನಿಸ್ತಾನ ತಂಡಗಳ ನಡುವೆ ನಡೆದ ಗ್ರೂಪ್ ಸೂಪರ್ 8ರ ಗ್ರೂಪ್ 1 ಪಂದ್ಯದಲ್ಲಿ ಆಸ್ಟ್ರೇಲಿಯಾ 21 ರನ್‌ಗಳ ಸೋಲನ್ನು ಅನುಭವಿಸುವ ಮೂಲಕ ಮುಖಭಂಗಕ್ಕೊಳಗಾಗಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು …
ಅಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್‌ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು. ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯದಲ್ಲಿ …
ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ನಾಲ್ಕು ಟಿ20 ಪಂದ್ಯಗಳ ಸರಣಿ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಟಿ20 ವಿಶ್ವಕಪ್ ಮುಗಿದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾದೊಂದಿಗೆ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ. ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ …
ಬಾರ್ಬಡೋಸ್: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ನ ಸೂಪರ್-8ನಲ್ಲಿ ಮುಖಾಮುಖಿಯಾಗಿದ್ದ ಭಾರತ ಹಾಗೂ ಅಫ್ಘಾನಿಸ್ತಾನ್ ನಡುವಿನ ಪಂದ್ಯದಲ್ಲಿ ಅಫ್ಘನ್ ವಿರುದ್ಧ ಟೀಂ ಇಂಡಿಯಾ 47 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು …
ನವದೆಹಲಿ: ನನ್ನ ಕ್ರಿಕೆಟ್ ಕೋಚಿಂಗ್ ಜೀವನದಲ್ಲಿ ಇಂತಹ ತಂಡವೊಂದನ್ನು ನೋಡಿಯೇ ಇಲ್ಲ, ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರಲ್ಲಿ ಯಾವುದೇ ಒಗ್ಗಟ್ಟಿಲ್ಲ ಎಂದು 2011ರ ವಿಶ್ವಕಪ್ ವಿಜೇತ ಭಾರತ ತಂಡದ ಕೋಚ್ ಆಗಿದ್ದ ಗ್ಯಾರಿ ಕರ್ಸ್ಟನ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಮೇರಿಕಾ, ವೆಸ್ಟ್ …