Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

ಕ್ರೀಡೆ

Homeಕ್ರೀಡೆ

ಬಾರ್ಬಡೋಸ್‌ನಲ್ಲಿ ಇಂದು ( ಜೂನ್‌ 29 ) ನಡೆಯಲಿರುವ ಈ ಬಾರಿಯ ಟಿಟ್ವೆಂಟಿ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದ್ದು, ಯಾವ ತಂಡ ಗೆದ್ದು ಫೈನಲ್‌ ಆಗಲಿದೆ ಎಂಬ ಕುತೂಹಲ ಮೂಡಿದೆ. ಚೊಚ್ಚಲ ಟಿ …

ಗಯಾನ: ಇಲ್ಲಿನ ಪ್ರೋವಿಡಿಯನ್ಸ್‌ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ನ ಎರಡನೇ ಸೆಮಿ ಫೈನಲ್ಸ್‌ನಲ್ಲಿ ಟೀಂ ಇಂಡಿಯಾ ಹಾಲಿ ಚಾಂಪಿಯನ್ಸ್‌ ಇಂಗ್ಲೆಂಡ್‌ ತಂಡವನ್ನು ಬಗ್ಗು ಬಡಿದು ಫೈನಲ್‌ ಪ್ರವೇಶಿಸಿತು. ಇಂಗ್ಲೆಂಡ್‌ ತಂಡವನ್ನು 68 ರನ್‌ ಅಂತರದಿಂದ ಮಣಿಸಿ ದಶಕಗಳ ನಂತರ ಟೀಂ ಇಂಡಿಯಾ …

ಗಯಾನಾ: ಇಲ್ಲಿನ ಪ್ರಾವಿಡೆನ್ಸ್‌ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಇಂಗ್ಲೆಂಡ್‌ ವಿರುದ್ಧ 68 ರನ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿದೆ. ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್‌ ಶರ್ಮಾ …

ಟ್ರಿನಿಡಾಡ್‌: ದಕ್ಷಿಣ ಆಫ್ರಿಕಾ ತಂಡದ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಅಫ್ಘಾನಿಸ್ತಾನ ತಂಡ ಟಿ20 ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತು. ಅಫ್ಘಾನ್‌ ವಿರುದ್ಧ 9 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ ದಕ್ಷಿಣ ಆಫ್ರಿಕಾ ತಂಡ …

ವಿನ್ಸೆಂಟ್‌: ಇಲ್ಲಿನ ಕಿಂಗ್ಸ್‌ಕೋರ್ಟ್‌ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ ನ ಸೂಪರ್‌-8ನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ಬಾಂಗ್ಲಾದೇಶದ ವಿರುದ್ಧ 8 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಮೂಲಕ ಅಫ್ಘಾನ್‌ ಕ್ರಿಕೆಟ್‌ ವೃತ್ತಿ ಜೀವನದಲ್ಲೇ ಮೊಟ್ಟ ಮೊದಲ ಬಾರಿಗೆ …

ಸೇಂಟ್‌ ಲೂಸಿಯಾ: ಇಲ್ಲಿನ ಡೆರೆನ್‌ ಸ್ಯಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸೂಪರ್‌-8 ಹಂತದ ಪಂದ್ಯದಲ್ಲಿ ಆಸೀಸ್‌ ವಿರುದ್ಧ ಟೀಂ ಇಂಡಿಯಾ 24 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಕಳೆದ ವರ್ಷ ನಡೆದಿದ್ದ ಏಕದಿನ …

ಆಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಗ್ರೂಪ್‌-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್‌ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು. ಇನ್ನು ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ …

ಸೇಂಟ್‌ ವಿನ್ಸೆಂಟ್‌: ಇಲ್ಲಿನ ಅರ್ನೋಸ್‌ ವೇಲ್‌ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಆಸೀಸ್‌ ತಂಡ ಮಾಜಿ ನಾಯಕ ಪ್ಯಾಟ್‌ ಕಮಿನ್ಸ್‌ ನೂತನ ವಿಶ್ವ ದಾಖಲೆ ನಿರ್ಮಿಸಿದರು. ಟಿ20 ವಿಶ್ವಕಪ್‌ ಟೂರ್ನಿಯೊಂದರಲ್ಲಿ ಎರಡು ಬಾರಿ ಹ್ಯಾಟ್ರಿಕ್‌ …

ಕಿಂಗ್‌ಸ್ಟನ್:‌ ಇಲ್ಲಿನ ಆರ್ನಸ್‌ ಆರ್ನೊಸ್‌ ವೇಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಹಾಗೂ ಅಫ್ಥಾನಿಸ್ತಾನ ತಂಡಗಳ ನಡುವೆ‌ ನಡೆದ ಗ್ರೂಪ್‌ ಸೂಪರ್ 8ರ ಗ್ರೂಪ್‌ 1 ಪಂದ್ಯದಲ್ಲಿ ಆಸ್ಟ್ರೇಲಿಯಾ 21 ರನ್‌ಗಳ ಸೋಲನ್ನು ಅನುಭವಿಸುವ ಮೂಲಕ ಮುಖಭಂಗಕ್ಕೊಳಗಾಗಿದೆ. ಪಂದ್ಯದಲ್ಲಿ ಟಾಸ್‌ ಸೋತು ಮೊದಲು …

ಅಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಗ್ರೂಪ್‌-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್‌ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು. ಭಾರತ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯದಲ್ಲಿ …

Stay Connected​
error: Content is protected !!