*ಚಿನ್ನದ ಪದಕ - 7 ಲಕ್ಷ , ಬೆಳ್ಳಿ ಪದಕ – 5 ಲಕ್ಷ , ಕಂಚಿನ ಪದಕ- 3 ಲಕ್ಷ ನಗದು ಪುರಸ್ಕಾರ ನೀಡಲು ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು : ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, …
*ಚಿನ್ನದ ಪದಕ - 7 ಲಕ್ಷ , ಬೆಳ್ಳಿ ಪದಕ – 5 ಲಕ್ಷ , ಕಂಚಿನ ಪದಕ- 3 ಲಕ್ಷ ನಗದು ಪುರಸ್ಕಾರ ನೀಡಲು ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು : ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, …
ಹೊಸದಿಲ್ಲಿ : ದಕ್ಷಿಣ ಆಫ್ರಿಕಾ ಟ್ವೆಂಟಿ-20 ಕ್ರಿಕೆಟ್‌ನ್ ಫ್ರಾಂಚೈಸಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ನೇಮಕಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಸೌರವ್ ಗಂಗೂಲಿ ಮುಖ್ಯ ಕೋಚ್ ಆಗಿ …
ನವದೆಹಲಿ: ಟೆಸ್ಟ್ ದಿಗ್ಗಜ ಚೇತೇಶ್ವರ ಪೂಜಾರ ಅವರಿಂದು ಭಾರತೀಯ ಕ್ರಿಕೆಟ್‌ನ ಎಲ್ಲಾ ಪ್ರಕಾರಗಳಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೀಗಾಗಿ 20 ವರ್ಷಗಳ ವೃತ್ತಿಜೀವನಕ್ಕೆ ತೆರೆ ಎಳೆಯಲಾಗಿದ್ದು, ಆದಾಗ್ಯೂ ಪೂಜಾರ ವಿದೇಶಿ ಲೀಗ್‌ಗಳಲ್ಲಿ ಆಡಲು ಲಭ್ಯವಿರುತ್ತಾರೆ. ಪೂಜಾರ ಕೊನೆಯ ಬಾರಿಗೆ ಭಾರತಕ್ಕಾಗಿ ಆಡಿದ್ದು …
ಮುಂಬೈ : ಏಷ್ಯಾ ಕಪ್ 2025ರ ಟೂರ್ನಿಗಾಗಿ ಟೀಂ ಇಂಡಿಯಾ ತಂಡದ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಆಯ್ಕೆ ಮಂಡಳಿ ಸಭೆಯಲ್ಲಿ ಏಷ್ಯಾಕಪ್‌ಗಾಗಿ ಭಾರತದ 15 ಸದಸ್ಯರ ತಂಡವನ್ನು ಪ್ರಕಟಿಸಲಾತಿತು. ಶುಭಮನ್ ಗಿಲ್ …
ದುಬೈ : ಮುಂಬರುವ ಏಷ್ಯಾಕಪ್ ಕೂಟದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಸೆಣಸಲಿದ್ದು, ಸೆ.14 ರಂದು ಪಂದ್ಯ ನಿಗದಿಯಾಗಿದೆ. ಆದರೆ ಪಂದ್ಯ ರದ್ದಾಗುವ ಸಾಧ್ಯತೆ ದಟ್ಟವಾಗಿದೆ. ಪದೇ ಪದೇ ಕಾಲುಕೆರೆದು ಜಗಳಕ್ಕೆ ಬರುವ, ಸದಾ ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆಸುವ …
ಬೆಂಗಳೂರು: ದುರಂದ್ ಕಪ್ ಭಾರತೀಯ ಫುಟ್‌ಬಾಲ್‌ನ ಮಹತ್ತರ ವೇದಿಕೆಯಾಗಿದ್ದು, ಅನೇಕ ಭವಿಷ್ಯದ ತಾರೆಗಳು ತಮ್ಮ ಪ್ರತಿಭೆಯನ್ನು ಮಿಂಚಿಸಿ ಬಳಿಕ ಯಶಸ್ವಿ ವೃತ್ತಿಪೈ ಕಟ್ಟಿಕೊಂಡಿದ್ದಾರೆ. ಈ ಐಕಾನಿಕ್ ಟೂರ್ನಿಯಲ್ಲೇ ಸುನಿಲ್ ಕ್ಷೇತ್ರಿ ಮೊದಲ ಬಾರಿಗೆ ಗಮನ ಸೆಳೆದಿದ್ದರು. ಇಂಡಿಯನ್ ಆಯಿಲ್ ದುರಂದ್ ಕಪ್‌ನ …
ಹೊಸದಿಲ್ಲಿ: ಅಮೆರಿಕದ ಎಫ್-35 ಯುದ್ಧ ವಿಮಾನ ಖರೀದಿಸುವ ಆಲೋಚನೆಯನ್ನು ಭಾರತ ಕೈಬಿಟ್ಟಿದೆ. ಭಾರತದ ಮೇಲೆ ಅಮೆರಿಕ ಶೇ 25ರಷ್ಟು ಆಮದು ಸುಂಕ ಹೇರಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಭಾರತ ಇನ್ನೂ ಕೂಡ ಯಾವುದೇ ಪ್ರತಿಸುಂಕ ವಿಧಿಸುವ ಯೋಚನೆ ಮಾಡಿಲ್ಲ. ಅಮೆರಿಕದೊಂದಿಗೆ …
ಹೊಸದಿಲ್ಲಿ : 19ರ ಹರೆಯ ದಿವ್ಯಾ ದೇಶಮುಖ್ ಅನುಭವಿ ಆಟಗಾರ್ತಿ ಕೊನೆರು ಹಂಪಿ ಅವರನ್ನು ಮಣಿಸುವ ಮೂಲಕ 2025ರ ಮಹಿಳಾ ಚೆಸ್ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಜಾರ್ಜಿಯಾದಲ್ಲಿ ನಡೆದ ಈ ವಿಶ್ವಕಪ್ ಫೈನಲ್‌ನಲ್ಲಿ ಚೆಸ್ ವಿಶ್ವಕಪ್ ಗೆದ್ದ ಮೊದಲ ಭಾರತೀಯ ಮಹಿಳಾ …
ಮುಂಬೈ : ಮಹಿಳಾ ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಅವರ ಪರಾಕ್ರಮ ಮುಂದುವರಿದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ ಏಕದಿನ ಕ್ರಿಕೆಟ್‌ನಲ್ಲೂ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ …
ಬೆಂಗಳೂರು : ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ "ನೀರಜ್ ಚೋಪ್ರಾ ಕ್ಲಾಸಿಕ್- 2025" ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ನಿರೀಕ್ಷೆಯಂತೆಯೇ ಪ್ರದರ್ಶನ ನೀಡಿದ ನೀರಜ್ ಚೋಪ್ರಾ ಚೊಚ್ಚಲ ಆವೃತ್ತಿಯಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ನೀರಜ್ …