Mysore
23
broken clouds

Social Media

ಭಾನುವಾರ, 23 ಮಾರ್ಚ್ 2025
Light
Dark

ಕ್ರೀಡೆ

Homeಕ್ರೀಡೆ

ರಾವಲ್ಪಿಂಡಿ: ಬಲಿಷ್ಠ ಬ್ಯಾಟಿಂಗ್‌ ಪಡೆ ಹೊಂದಿರುವ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಗಾಲು ಹಾಕಿದೆ. ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗುವ ಕೆಲವೇ ಕ್ಷಣಗಳಲ್ಲಿ ಮಳೆ ಸುರಿದಿದ್ದರಿಂದ ಟಾಸ್‌ ವಿಳಂಬವಾಗಿದೆ. ಸಮಯ 4ರ ನಂತರದಲ್ಲೂ ತುಂತುರ ಹನಿ …

ದುಬೈ: ಒತ್ತಡದ ನಡುವೆಯೂ ಭಾರತದ ಬ್ಯಾಟರ್‌ ವಿರಾಟ್‌ ಕೊಹ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಸಾಧಾರಣ ಪ್ರದರ್ಶನ ತೋರಿದರು ಎಂದು ಬಿಸಿಸಿಐ ಉಪಾದ್ಯಕ್ಷ ರಾಜೀವ್‌ ಶುಕ್ಲಾ ಮತ್ತು ಸಂಸದ ಅನುರಾಗ್‌ ಠಾಕೂರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶಕ್ಕಾಗಿ ಹೇಗೆ ಆಡಬೇಕು, ಒತ್ತಡ …

ರಾವಲ್ಪಿಂಡಿ: ಮೊದಲ ಪಂದ್ಯ ಗೆಲುವಿನ ಆತ್ಮವಿಸ್ವಾಸದಲ್ಲಿರುವ ಕಿವೀಸ್‌ ಪಡೆಯು ಬಾಂಗ್ಲಾದೇಶದ ವಿರುದ್ಧ ನಡೆಯುವ ಎರಡನೇ ಪಂದ್ಯ ಗೆದ್ದು ನಾಲ್ಕರ ಘಟ್ಟ ಪ್ರವೇಶಿಸುವತ್ತ ಚಿತ್ತ ನೆಟ್ಟಿದೆ. ಇಂದು (ಫೆ.24) ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯ ಟೂರ್ನಿಯ ʼಎʼ ಗುಂಪಿನ …

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಭಾರತ ತಂಡ ಪಾಕಸ್ತಾನ್ ತಂಡದ ವಿರುದ್ಧ ಜಯ ಸಾಧಿಸಿತು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ‌ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್‌ ಆಯಿತು. ಈ …

ದುಬೈ: ಇಲ್ಲಿನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಕ್ರಿಕೆಟ್‌ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತಕ್ಕೆ 242 ರನ್‌ಗಳ ಗುರಿ ನೀಡಿದೆ. ಟಾಸ್‌ ಗೆದ್ದ ಪಾಕಿಸ್ತಾನ ತಂಡದ ನಾಯಕ ರಿಜ್ವಾನ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು. ಪಾಕಿಸ್ತಾನ 49.4 ಓವರ್‌ಗಳಲ್ಲಿ ತನ್ನೆಲ್ಲಾ …

ದುಬೈ: ಮತ್ತೆ ಕ್ರಿಕೆಟ್‌ ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಹೇಳಿದ್ದಾರೆ. ಕಳೆದ ಐಪಿಎಲ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್‌ ಶರ್ಮಾ ಅವರ ಸ್ಥಾನವನ್ನು ಕಪ್ತಾನ್‌ ಮಾಡಿಕೊಂಡ ಕಾರಣ ಅಭಿಮಾನಿಗಳಲ್ಲಿ ವ್ಯಾಪಕ …

ದುಬೈ: ಬಹುನಿರೀಕ್ಷಿತ ಬದ್ದ ವೈರಿಗಳ ಮುಖಾಮುಖಿಗೆ ವೇದಿಕೆ ಸಿದ್ದವಾಗಿ. ಪಾಕಿಸ್ತಾನ ಆಯೋಜಕತ್ವದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ ಸಿಗಲಿದೆ. ಅಂದಹಾಗೆ ಇಂದು ಮದ್ಯಾಹ್ನ 2.30 ಗಂಟೆಗೆ ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ …

ಲಾಹೋರ್‌: ಮಧ್ಯಮ ಕ್ರಮಾಂಕದ ಬ್ಯಾಟರ್‌ ಜೋಶ್‌ ಇಂಗ್ಲಿಸ್‌ ಅವರ ಭರ್ಜರಿ ಶತಕದ ನೆರವಿನಿಂದ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಯ 'ಬಿ' ಗುಂಪಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್‌ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಐಸಿಸಿ …

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಕ್ರಿಕೆಟ್ ಜಗತ್ತಿನಲ್ಲಿ ಹೊಸ ಅಲೆಯನ್ನು ಸೃಷ್ಟಿಸಲು ಹೊರಟಿದೆ. ಭಾರತದ ಮೊದಲ ಸ್ವದೇಶೀ ತಂಡದ ಉಡುಪು ಮತ್ತು ಸ್ಟ್ರೀಟ್ವೇರ್ ಬ್ರ್ಯಾಂಡ್ಗಳಲ್ಲಿ ಒಂದಾದ ಸಿಕ್ಸ್‌5ಸಿಕ್ಸ್‌ನೊಂದಿಗೆ ಕೆಕೆಆರ್ ಪಾಲುದಾರಿಕೆಯನ್ನು ಪ್ರಾರಂಭಿಸಿದ್ದು, ‘ಅಧಿಕೃತ …

ಕರಾಚಿ: ಬ್ಯಾಟರ್‌ ಮತ್ತು ಬೌಲರ್‌ಗಳ ಅತ್ಯತ್ತಮ ಪ್ರದರ್ಶನದಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ʼಬಿʼ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಗಾನಿಸ್ತಾನದ ವಿರುದ್ಧ 107 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಆಫ್ರಿಕಾದ ನಾಯಕ ಬವುಮಾನ …

Stay Connected​