Mysore
29
scattered clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಜೈಪುರ: ಇಲ್ಲಿನ ಸವಾಯಿ ಮಾನ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 24ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಕಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ …

ಮುಲ್ಲನಪುರ: ಇಲ್ಲಿನ ಮಹಾರಾಜ ಯಾದವೀಂದ್ರ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಸನ್‌ ರೈಸರ್ಸ್‌ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಮಿನ್ಸ್‌ ಪಡೆ 2 ರನ್‌ಗಳ ರೋಚಕ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 20 …

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿ …

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿ …

ಲಖನೌ: ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡದ ಯಶ್‌ ಠಾಕೂರ್‌ 30ಕ್ಕೆ5, ಕೃನಾಲ್‌ ಪಾಂಡ್ಯ 11ಕ್ಕೆ3 ನಡೆಸಿದ ಮಿಂಚಿನ ಬೌಲಿಂಗ್‌ ದಾಳಿಗೆ ನಲುಗಿದ ಗುಜರಾತ್‌ ಟೈಟನ್ಸ್‌ 33 ರನ್‌ಗಳ ಅಂತರದ ಸೋಲು ಅನುಭವಿಸಿದೆ. ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ …

ಮುಂಬೈ: ರೋಹಿತ್‌ ಶರ್ಮಾ, ಟಿಮ್‌ ಡೆವಿಡ್‌ ಹಾಗೂ ಶೆಫರ್ಡ್‌ ಅವರ ಭರ್ಜರಿ ಬ್ಯಾಟಿಂಗ್‌ ಸಹಾಯದಿಂದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 29 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ …

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 19ನೇ ಪಂದ್ಯದಲ್ಲಿ ಜಾಸ್‌ ಬಟ್ಲರ್‌ ಅವರ ಅಮೋಘ ಶತಕದಾಟ ಹಾಗೂ ನಾಯಕ ಸಂಜು ಸ್ಯಾಮ್ಸನ್‌ ಅವರ ಅರ್ಧಶತಕ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡವು 6 ವಿಕೆಟ್‌ಗಳ …

ಹೈದರಾಬಾದ್:‌ ಸಂಘಟಿತ ಬ್ಯಾಟಿಂಗ್‌, ಬೌಲಿಂಗ್‌ ಪ್ರದರ್ಶನ ಮೂಲಕ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಕಟ್ಟಿಹಾಕುವಲ್ಲಿ ಪ್ಯಾಟ್‌ ಕಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಯಶಸ್ವಿಯಾಗಿದೆ. ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ …

ಅಹಮದಾಬಾದ್‌: ಶಶಾಂಕ್‌ ಸಿಂಗ್‌ ಅವರ ಏಕಾಂಗಿ ಹೋರಾಟದ ಫಲವಾಗಿ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ಮೂರು ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ. ಟಾಸ್‌ ಸೋತು ಮೊದಲು …

ವಿಶಾಖಪಟ್ಟಣಂ: ಇಲ್ಲಿನ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ 16ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 106 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ …

Stay Connected​
error: Content is protected !!