ವಿಶಾಖಪಟ್ಟಣಂ: ಇಲ್ಲಿನ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ 16ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 106 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ …










