Mysore
28
overcast clouds

Social Media

ಗುರುವಾರ, 02 ಜುಲೈ 2026
Light
Dark

ಕ್ರೀಡೆ

Homeಕ್ರೀಡೆ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಲ್‌ರೌಂಡರ್‌ ಆಟದ ಮುಂದೆ ಮಂಕಾದ ಗುಜರಾತ್‌ ಟೈಟನ್ಸ್‌ ತಂಡ 4 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 52ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಜಿಟಿ ಎದುರಾಗಿದ್ದವು. …

ನವದೆಹಲಿ: ಇದೇ ಜೂನ್‌ 1 ರಿಂದ ಆರಂಭವಾಗಲಿರುವ ಟಿ20 worldcup ನಲ್ಲಿ ಸ್ಪರ್ಧಿಸಲಿರುವ ಅಮೇರಿಕಾ ತಂಡದಲ್ಲಿ ಕನ್ನಡಿಗನೊಬ್ಬ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್‌ ಕೆಂಜಿಗೆ ಅವರ ಪುತ್ರ ನಾಸ್ತುಷ್‌ ಕೆಂಜಿಗೆ …

ನವದೆಹಲಿ: ಐದು ಬಾರಿ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡದಲ್ಲಿನ ರೋಹಿತ್‌ ಶರ್ಮಾ ಅವರ ಸ್ಥಾನಮಾನ ಕುರಿತು ಸ್ವತಃ ಹಿಟ್‌ಮ್ಯಾನ್‌ ಮನಬಿಚ್ಚಿ ಮಾತನಾಡಿದ್ದಾರೆ. ಈ ಬಾರಿಯ ಐಪಿಎಲ್‌ ಸೀಸನ್‌ಗೆ ಮುಂಬೈ ತಂಡ ನೂತನ ಸಾರಥಿಯನ್ನು ನೇಮಕ ಮಾಡಿತ್ತು. ರೋಹಿತ್‌ ಶರ್ಮಾ ಉಪಸ್ಥಿತಿಯಲ್ಲಿಯೂ …

ಲಖನೌ: ಲಖನೌ ಸೂಪರ್‌ ಜೈಂಟ್ಸ್‌ ತಂಡದ ಆಲ್‌ರೌಂಡರ್‌ ಆಟದ ಮುಂದೆ ಐದು ಬಾರಿಯ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡ ಮಂಡಿಯೂರಿದೆ. ಆ ಮೂಲಕ ಈವರೆಗಿನ 10 ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳನ್ನಷ್ಟೇ ಗೆದ್ದಿರುವ ಮುಂಬೈ ಬಹುತೇಕ ಟೂರ್ನಿಯಿಂದಲೇ ಹೊರ ಬಿದ್ದಂತಾಗಿದೆ. …

ನವದೆಹಲಿ: ಇದೇ ಜೂನ್‌ ಒಂದರಿಂದ ಆರಂಭವಾಗಲಿರುವ ICC t20 worldcup ಟೂರ್ನಿಗೆ  ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಾಗಿದೆ. ಈ ಬಾರಿ ಅಚ್ಚರಿಯಂಬಂತೆ ಸಂಜು ಸ್ಯಾಮ್ಸನ್‌ ಹಾಗೂ ಸಿಎಸ್‌ಕೆ ತಡದ ಬಿಗ್‌ ಹಿಟ್ಟರ್‌ ಶಿವಂ ದುಬೆ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಈ …

ಕೊಲ್ಕತ್ತಾ: ಫಿಲಿಪ್‌ ಸಾಲ್ಟ್‌ ಅವರ ಆಕರ್ಷಕ ಅರ್ಧಶತಕದಾಟ ಹಾಗೂ ವರುಣ್‌ ಚಕ್ರವರ್ತಿ ಅವರ ಅಮೋಘ ಬೌಲಿಂಗ್‌ ದಾಳಿಯಿಂದ ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ರೋಚಕ ಗೆಲುವು ದಾಖಲಿಸಿದೆ. ಇಲ್ಲಿನ ಕ್ರಿಕೆಟ್‌ ಕಾಶಿ ಈಡೆನ್‌ …

ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸಂಘಟಿತ ಬ್ಯಾಟಿಂಗ್‌, ಬೌಲಿಂಗ್‌ ದಾಳಿಗೆ ನಲುಗಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 78 ರನ್‌ಗಳ ಅಂತರದ ಹೀನಾಯ ಸೋಲು ಕಂಡಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ 46ನೇ ಪಂದ್ಯದಲ್ಲಿ ಸಿಎಸ್‌ಕೆ …

ಮಡಿಕೇರಿ: ೨೪ ವರ್ಷಗಳಿಂದ ಕೊಡವರು ವಾತ್ರವಲ್ಲದೆ ಕೊಡಗಿನ ಜನತೆ, ಹಾಕಿ ಪ್ರೇಮಿಗಳು, ಕ್ರೀಡಾಭಿವಾನಿಗಳು ನಿರೀಕ್ಷೆ ವಾಡಿದ್ದ ಕನಸು ಈಗ ನನಸಾಗಿದೆ. ಹೌದು, ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸುಮಾರು ಒಂದು ತಿಂಗಳಿನಿಂದ ನಡೆದ ಹಾಕಿ ಪಂದ್ಯಾವಳಿಯ ಅಂತಿಮ ದಿನ ಗಿನ್ನೀಸ್ ಬುಕ್ …

ಅಹಮದಾಬಾದ್‌: ವಿಲ್‌ ಜಾಕ್‌ ಭರ್ಜರಿ ಶತಕ, ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಆಟದ ನೆರವಿನಿಂದ ಅತಿಥೇಯ ಗುಜರಾತ್‌ ಟೈಟನ್ಸ್‌ ತಂಡವನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 9 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಆ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಇಲ್ಲಿನ …

ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್‌ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ. 5 ಚಿನ್ನದ ಪದಕಗಳು: ಭಾರತ ಪುರುಷರ ರಿಕರ್ವ್‌ ತಂಡ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ತಂಡವನ್ನು ಫೈನಲ್‌ನಲ್ಲಿ ಸೋಲಿಸಿ ಇತಿಹಾಸ ಬರೆದಿದೆ. ಧೀರಜ್‌, ತರುಣ್‌ದೀಪ್‌ …

Stay Connected​
error: Content is protected !!