Mysore
28
overcast clouds

Social Media

ಗುರುವಾರ, 02 ಜುಲೈ 2026
Light
Dark

ಕ್ರೀಡೆ

Homeಕ್ರೀಡೆ

ದೆಹಲಿ : ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 43ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 10 ರನ್‌ಗಳ ಗೆಲುವನ್ನು ದಾಖಲಿಸಿತು. ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು ಎದುರಾಳಿ …

ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕಾ ಆತಿಥ್ಯ ವಹಿಸಿರುವ 2024ರ ವಿಶ್ವಕಪ್‌ ಟೂರ್ನಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಅವರನ್ನು ರಾಯಭಾರಿಯನ್ನಾಗಿ ಘೋಷಣೆ ಮಾಡಲಾಗಿದೆ. ಚೊಚ್ಚಲ ಟಿ ಟ್ವೆಂಟಿ ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದ ಭಾರತ ತಂಡದ ಭಾಗವಾಗಿದ್ದ ಯುವರಾಜ್‌ ಸಿಂಗ್‌ …

ಮೈಸೂರು :ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರು ಬೇಗ ಬೇಗ ಬಂದು ಮತದಾನ ಮಾಡಿ …

ಬೆಂಗಳೂರು: ಮತಚಲಾವಣೆ ನಮ್ಮ ಸಂವಿಧಾನ ಹಕ್ಕಾಗಿದ್ದು, ಮತದಾನ ಪ್ರಜಾಪ್ರಭುತ್ವವನ್ನು ಮುಂದೆ ತರಲು ಒಂದು ಉತ್ತಮ ಅವಕಾಶವಾಗಿದೆ ಹೀಗಾಗಿ ಎಲ್ಲರು ತಪ್ಪದೇ ಮತದಾನ ಮಾಡಿ ಎಂದು ಟೀಂ ಇಂಡಿಯಾದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರು ಸಲಹೆ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದ ಶಿಕ್ಷಾ …

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 41ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 35 ರನ್‌ಗಳ ಗೆಲುವನ್ನು ದಾಖಲಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ …

ಅರ್‌ಸಿಬಿ ಈ ಬಾರಿಯ 2024ರ ಐಪಿಎಲ್‌ನಲ್ಲಿ ತೀರಾ ನೀರಸ ಪ್ರದರ್ಶನ ನೀಡುತ್ತಾ ಬರುತ್ತಿದೆ. ಈವರೆಗೆ ಒಟ್ಟು 17 ಸೀಸನ್‌ಗಳು ನಡೆದಿದ್ದು, ಆರ್‌ಸಿಬಿ ಕೇವಲ ಮೂರು ಬಾರಿ ಮಾತ್ರ ಫೈನಲ್‌ ಹಂತ ತಲುಪಿದೆ. ಉಳಿದಂತೆ ಲೀಗ್‌ನಲ್ಲಿಯೇ ತನ್ನ ಅಧ್ಯಾಯ ಮುಗಿಸಿ ಹೊರ ಬೀಳುತ್ತಿದೆ. …

ದೆಹಲಿ: ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌ ವಿರುದ್ಧ 4 ರನ್‌ಗಳ ರೋಚಕ ಗೆಲುವನ್ನು ಕಂಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್‌ ಟೈಟನ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು …

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಸಿಎಸ್‌ಕೆ ಮತ್ತು ಎಲ್ಎಸ್‌ಜಿ ನಡುವಿನ ಲೀಗ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ಋತುರಾಜ್‌ ಗಾಯಕ್ವಾಡ್‌ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಹೌದು, ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ …

ಚೆನ್ನೈ: ಆಸ್ಟ್ರೇಲಿಯನ್‌ ಸ್ಟಾರ್‌ ಆಲ್‌ರೌಂಡರ್‌ ಮಾರ್ಕಸ್‌ ಸ್ಟೋಯ್ನಿಸ್‌ ಅವರ ಶತಕದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡವು 6 ವಿಕೆಟ್‌ಗಳ ಅಂತರದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮಣಿಸಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ …

ಜೈಪುರ್‌: ಇಲ್ಲಿನ ಸವಾಯಿ ಮಾನ್‌ಸಿಂಗ್‌ ಮೈದಾನದಲ್ಲಿ ನಡೆದ ಐಪಿಎಲ್‌ ಸಿಸನ್‌ 17ರ 38 ನೇ ಲೀಗ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 9 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ …

Stay Connected​
error: Content is protected !!