ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಂಡಿದೆ. ಈ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ …










