ಮುಲ್ಲಾನ್‌ಪುರ: ಇಲ್ಲಿನ ಮಹಾರಾಜ ಯದವೀಂದ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 37ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ …
ಮುಲ್ಲಾನ್‌ಪುರ: ಇಲ್ಲಿನ ಮಹಾರಾಜ ಯದವೀಂದ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 37ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ …
ಕೊಲ್ಕತ್ತಾ: ಕೊಲ್ಕತ್ತಾ ನೈಟ್‌ರೈಡರ್ಸ್ ತಂಡದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ಮಂಕಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1ರನ್ ಗಳ ಹೀನಾಯ ಸೋಲು ಕಂಡಿದೆ. ಇದು ಆರ್‌ಸಿಬಿಗೆ ಟೂರ್ನಿಯಲ್ಲಿ 6ನೇ ಸೋಲಾಗಿದ್ದು, ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗದ್ದರೂ ಸಹಾ ಆರ್‌ಸಿಬಿ ಈ ಸೀಸನ್‌ನಿಂದ …
ಮೈಸೂರು: ಇದೇ ಜೂನ್ 1ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್‌ನ ಎರಡು ತಂಡಗಳಿಗೆ ಕರ್ನಾಟಕದ ಖ್ಯಾತ ಹಾಲು ಉತ್ಪನ್ನ ಒಕ್ಕೂಟವೊಂದು ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ. ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್) ತನ್ನ ಬ್ರಾಂಡ್‌ನ್ನು ಪ್ರಪಂಚದಾದ್ಯಂತ ವಿಸ್ತಾರಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಒಂದಾದ ಟಿ20 ವಿಶ್ವಕಪ್ …
ನವದೆಹಲಿ: ಸನ್ ರೈಸರ್ಸ್ ಹೈದರಾಬಾದ್ ತಂಡದ ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ದಾಳಿಗೆ ನಲುಗಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 67 ರನ್‌ಗಳ ಅಂತರದ ಸೋಲು ಕಂಡಿದೆ. ಇಲ್ಲಿನ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ಸೀಸನ್ 17ರ ಐಪಿಎಲ್ ಟೂರ್ನಿಯಲ್ಲಿನ ಲೀಗ್ ಪಂದ್ಯದಲ್ಲಿ …
ಬೆಂಗಳೂರು: ಪ್ರತೀ ಸೀಸನ್ ನಂತೆಯೇ ಈ ಬಾರಿಯೂ ಕೂಡಾ ಆರ್‌ಸಿಬಿ ತನ್ನ ಗ್ರೀನ್ ಜೆರ್ಸಿ ಪಂದ್ಯ ಆಡಲು ಮುಂದಾಗಿದೆ. ನಾಳೆ (ಏ.೨೧) ಕೊಲ್ಕತ್ತಾ ವಿರುದ್ಧ ಆರ್‌ಸಿಬಿ ಈ ಸೀಸನ್‌ನ ತನ್ನ 8ನೇ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ತನ್ನ …
ಲಕ್ನೋ: ಇಲ್ಲಿನ ಏಕನ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 8 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಫೀಲ್ಡಿಂಗ್ …
ಮುಲ್ಲಾನ್‌ಪುರ: ಇಲ್ಲಿನ ಮಹಾರಾಜ ಯದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 9 ರನ್‌ಗಳ ಗೆಲುವನ್ನು ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆರಿಸಿಕೊಂಡು ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು …
ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುಜರಾತ್ ಟೈಟನ್ಸ್ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ಸಾಧಿಸಿತು. ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಫೀಲ್ಡಿಂಗ್ ಆರಿಸಿಕೊಂಡು ಗುಜರಾತ್ …
ಕೊಲ್ಕತ್ತಾ: ಜೋಸ್ ಬಟ್ಲರ್ ಅವರ ಶತಕದಾಟದ ಫಲವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ 2 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಅ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ. ಇಲ್ಲಿನ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆದ …
ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ 30ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡವು ನೂತನ ದಾಖಲೆ ನಿರ್ಮಿಸಿದೆ. ಆರ್‌ಸಿಬಿ ತಾವಾಡಿದ ಕೊನೆಯ ಐದು ಪಂದ್ಯಗಳನ್ನು ಸೋಲುವ ಮೂಲಕ ಎಲಿಮಿನೇಟರ್ …