Mysore
19
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ಬೆನೋನಿ: ಐಸಿಸಿ ಅಂಡರ್ 19 ವಿಶ್ವಕಪ್ 2024 ರ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ಎದುರಿಸಲಿದೆ. ಎರಡೂ ತಂಡಗಳು ಕ್ರಮವಾಗಿ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧದ ಸೆಮಿಫೈನಲ್‌ನಲ್ಲಿ ರೋಚಕ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆಯಿಟ್ಟಿವೆ. …

ಭಾರತ ಪ್ರವಾಸವನ್ನು ಕೈಗೊಂಡಿರುವ ಇಂಗ್ಲೆಂಡ್‌ ವಿರುದ್ಧ ಸದ್ಯ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಟೀಮ್‌ ಇಂಡಿಯಾ ನಿರತವಾಗಿದ್ದು, ಮೊದಲ ಪಂದ್ಯದಲ್ಲಿ ಸೋತು, ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಕಮ್‌ಬ್ಯಾಕ್‌ ಮಾಡಿದೆ. ಇನ್ನು ವೈಯಕ್ತಿಕ ಕಾರಣಗಳಿಂದ ಈ ಎರಡೂ ಪಂದ್ಯಗಳಿಗೂ ವಿರಾಟ್‌ ಕೊಹ್ಲಿ …

ನವದೆಹಲಿ: ಇಲ್ಲಿನ ಪ್ರತಿಷ್ಠಿತ BIMSTEC ಅಕ್ವಾಟಿಕ್ ಚಾಂಪಿಯನ್ಶಿಪ್ 2024ರಲ್ಲಿ ಹ್ಯಾಟ್ರಿಕ್ ಚಿನ್ನದ ಪದಕಗಳನ್ನು ಮೈಸೂರಿನ ತಾನ್ಯಾ ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 400 ಮೀಟರ್ ವೈಯಕ್ತಿಕ ಮೆಡ್ಲೆ ಸ್ಪರ್ಧೆಯಲ್ಲಿ 5 ನಿಮಿಷ 12.96 ಸೆಕೆಂಡುಗಳಲ್ಲಿ ಗುರಿ ತಲುಪಿದರು. ಈ ಗೆಲುವು …

ಚೆನ್ನೈ: ಇಲ್ಲಿನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ 2024 ರ ʼಗ್ರೂಪ್‌ ಸಿʼ ಯ ಟಾಪ್‌ ತಂಡಗಳಾದ ಕರ್ನಾಟಕ ಮತ್ತು ತಮಿಳುನಾಡು ಪಂದ್ಯದಲ್ಲಿ ಕರ್ನಾಟಕ ತಂಡ ದೆವ್‌ದತ್‌ ಪಡಿಕ್ಕಲ್‌ ಅವರ ಅಮೊಘ ಶತಕದ ಬಲದಿಂದಾಗಿ ಮೊಲದ ದಿನದಾಟದ ಅಂತ್ಯಕ್ಕೆ …

 ನವದೆಹಲಿ : ಕ್ರಿಕೆಟ್‌ ಮೈದಾನದಲ್ಲಾಗಲಿ ಅಥವಾ ಸಾಮಾಜಿಕ ಮಾಧ್ಯಮವಾಗಲಿ ಮೊಹಮ್ಮದ್ ಶಮಿ ಪಾಕಿಸ್ತಾನವನ್ನು ಎದುರಿಸಲು ಎಂದಿಗೂ ಹಿಂಜರಿಯುವುದಿಲ್ಲ. ಪಾಕಿಸ್ತಾನವನ್ನು ನಿಂದಿಸುವುದು ನನ್ನ ರಕ್ತದಲ್ಲಿದೆ ಎಂದು ಹೇಳುವ ಮೂಲಕ ಶಮಿ ಮತ್ತೊಮ್ಮೆ ಪಾಕಿಸ್ತಾನದ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸುದ್ದಿವಾಹಿನಿಯ ಸಂದರ್ಶನದಲ್ಲಿ ನಿರೂಪಕ …

ಭಾರತದ ವೇಗಿ ಜಸ್‌ಪ್ರೀತ್‌ ಬುಮ್ರಾ ಐಸಿಸಿ ಬಿಡುಗಡೆಗೊಳಿಸಿರುವ ಅತ್ಯುತ್ತಮ ಬೌಲರ್ ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಅತ್ಯುತ್ತಮ ಟೆಸ್ಟ್ ಬೌಲರ್‌ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಮೊದಲ ವೇಗಿ ಎಂಬ ದಾಖಲೆಯನ್ನು ಬುಮ್ರಾ ಬರೆದಿದ್ದಾರೆ. ಟೆಸ್ಟ್‌ ಬೌಲರ್‌ ಶ್ರೇಯಾಂಕ …

ಕ್ರಿಕೆಟ್‌ ಜಗತ್ತು ಕಂಡ ಲೆಜೆಂಡರಿ ಸ್ಪಿನ್‌ ಬೌಲರ್ ಅನಿಲ್‌ ಕುಂಬ್ಳೆ ಟೆಸ್ಟ್‌ ಕ್ರಿಕೆಟ್‌ನ ಇನ್ನಿಂಗ್ಸ್‌ವೊಂದರಲ್ಲಿ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದ ಸಾಧನೆಗೆ ಇಂದು ( ಫೆಬ್ರವರಿ 7 ) 25 ವರ್ಷಗಳು ಕಳೆದಿವೆ. ದೆಹಲಿಯ ಫಿರೋಜ್‌ ಷಾ ಕೋಟ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ …

ಬೆನೋನಿ: ನಾಯಕ ಉದಯ್‌ ಸಹರಾನ್‌ ಮತ್ತು ಸಚಿನ್‌ ದಾಸ್‌ ಅವರ ಅಮೊಘ ಬ್ಯಾಟಿಂಗ್‌ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. ಆ ಮೂಲಕ ಅಂಡರ್‌-19 ಏಕದಿನ ವಿಶ್ವಕಪ್‌ ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಇಲ್ಲಿನ ವಿಲೋಮೂರ್ ಪಾರ್ಕ್ ಮೈದಾನದಲ್ಲಿ ನಡೆದ ಭಾರತ …

ಕೊಡಗು: ಅಂತರಾಷ್ಟ್ರೀಯ ಟೆನ್ನಿಸ್ ಜಗತ್ತಿನ ವರ್ಲ್ಡ್‌‌ ಕಪ್ ಎಂದೇ ಹೆಸರು ಪಡೆದಿರುವ ಟೆನ್ನಿಸ್ ಟೀಮ್ ಇವೆಂಟ್ ಪ್ರತಿಷ್ಠಿತ ಡೇವಿಸ್ ಕಪ್‍ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು 4-0 ರಿಂದ ಸೋಲಿಸಿ ವರ್ಲ್ಡ್‌‌ ಕಪ್ ಗ್ರೂಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ. 28ರ ಹರೆಯದ ಕೊಡಗಿನ …

ಬೆಂಗಳೂರು : ದೇಶದ ಹಿರಿಮೆಯನ್ನು ಎತ್ತಿ ಹಿಡಿಯಬೇಕಿದ್ದ ಹಾಕಿ ತಂಡದ ಸದಸ್ಯನೊಬ್ಬ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದಾನೆ. ಹೌದು, ಭಾರತೀಯ ಹಾಕಿ ತಂಡದ ಸದಸ್ಯನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು, …

Stay Connected​
error: Content is protected !!