ಜೈಪುರ: ಇಲ್ಲಿನ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ 9ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 12 ರನ್‌ಗಳ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿ ರಾಜಸ್ಥಾನ್ …










