Mysore
23
clear sky

Social Media

ಶನಿವಾರ, 03 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ಆಂಧ್ರಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯನ್ನು …

ಬೆಂಗಳೂರು : ಚಿಕ್ಕವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಫಿಟ್ನೆಸ್‌ ತರಬೇತುದಾರರಾಗಿದ್ದ ಹಾಗೂ ಖ್ಯಾತ ಸೈಕ್ಲಿಸ್ಟ್‌ ಆಗಿದ್ದ ಅನಿಲ್‌ ಕಡ್ಸೂರ್‌ ಅವರು ಬೆಂಗಳೂರಿನಲ್ಲಿ ಹೃಯದಾಘಾತಕ್ಕೆ ಬಲಿಯಾಗಿದ್ದಾರೆ. 45 ವರ್ಷದ ಅನಿಲ್‌ ಕಡ್ಸೂರ್‌ ಅವರು ಬೆಳಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೃದಯಾಘಾತದಿಂದ ಅಸ್ವಸ್ಥರಾಗಿದ್ದ …

ಸೂರತ್ : ಗುಜರಾತಿನ ಸೂರತ್‌ನಲ್ಲಿ ಭಾನುವಾರ ನಡೆದ 2024ರ ರಣಜಿ ಟ್ರೋಫಿ ಪಂದ್ಯಾವಳಿಯ ಎಲೈಟ್ ಗ್ರೂಪ್ ಸಿ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಕರ್ನಾಟಕ ತಂಡವು ಒಂದು ವಿಕೆಟ್‌ ಅಂತರದ ರೋಚಕ ಗೆಲುವು ಸಾಧಿಸಿದೆ. ಒತ್ತಡದಲ್ಲಿಯೂ ಕರ್ನಾಟಕ ತಂಡದ ಗೆಲುವಿಗೆ ಸ್ಟಾರ್ ಬ್ಯಾಟರ್ …

ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ.ಎಸ್‌ ರಾಜಶೇಖರ ರೆಡ್ಡಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡೋ-ಆಂಗ್ಲರ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. …

ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ ಎಸ್‌ ರಾಯರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಗೆ 399 ರನ್‌ ಗುರಿ ನೀಡಿದೆ. ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 78.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು …

ವಿಶಾಖಪಟ್ಟಣಂ: ಭಾರತ ತಂಡದ  ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (209) ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. 22 …

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಟೀಮ್‌ ಇಂಡಿಯಾ ನಿನ್ನೆಯಿಂದ ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. …

ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ.ಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜೈಸ್ವಾಲ್‌ ಅವರ ದ್ವಿಶತಕ ಬಲದಿಂದ ಟೀಮ್ ಇಂಡಿಯಾ 396 ರನ್‌ ಕಲೆ ಹಾಕಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ …

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಟೀಮ್‌ ಇಂಡಿಯಾ ಇಂದು ( ಫೆಬ್ರವರಿ 2 ) ವಿಶಾಖಪಟ್ಟಣದ ವೈಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸಿದೆ. …

ನಿನ್ನೆ ( ಜನವರಿ 30 ) ಅಗರ್ತಲದಿಂದ ಗುಜರಾತ್‌ನ ಸೂರತ್‌ಗೆ ತೆರಳಲು ವಿಮಾನ ಏರಿದ್ದ ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌ ನೀರು ಸೇವನೆಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೆ ಒಳಪಟ್ಟಿದ್ದ ಮಯಾಂಕ್ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮ್ಯಾನೇಜರ್‌ ಮೂಲಕ …

Stay Connected​
error: Content is protected !!