Mysore
16
broken clouds

Social Media

ಮಂಗಳವಾರ, 06 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ಹೈದರಾಬಾದ್: ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 246ರನ್ ಗೆ ಆಲೌಟ್ ಆಗಿದೆ. ಭಾರತೀಯ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 246ರನ್ ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್ …

ಹೈದರಾಬಾದ್‌: ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊಲದ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್‌ ಜೋಡಿಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್‌ ಅಶ್ವಿನ್‌ ಅವರು ಟೀಂ ಇಂಡಿಯಾ ಪರವಾಗಿ ನೂತನ ದಾಖಲೆ ನಿರ್ಮಿಸಿದ್ದಾರೆ. ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ …

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್‌ ತಂಡ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ನಾಳೆ ( ಜನವರಿ 25 ) ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದ‌ಲ್ಲಿ ಬೆಳಗ್ಗೆ 9.30ಕ್ಕೆ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಳ್ಳಲಿದ್ದು, ನಂತರದ ಪಂದ್ಯಗಳು ಕ್ರಮವಾಗಿ …

ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿಯಾದ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ಫೆಬ್ರವರಿ 23 ರಿಂದ ಆರಂಭವಾಗಲಿದ್ದು, ಮಾರ್ಚ್ 17 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿಯ ಟೂರ್ನಿಯು ಮೊಲದ ಬಾರಿಗೆ ಎರಡು ನಗರಗಳು ಅತಿಥ್ಯ …

ಐಸಿಸಿ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್‌)ಯು ಇಂದು(ಮಂಗಳವಾರ) ವರ್ಷದ ಏಕದಿನ ಕ್ರಿಕೆಟ್‌ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಬರೋಬ್ಬರಿ ಆರು ಜನ ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ. ವರ್ಷದ ತಂಡಕ್ಕೆ ನಾಯಕನಾಗಿ ರೋಹಿತ್‌ ಶರ್ಮಾ ನೇಮಕಗೊಂಡಿದ್ದಾರೆ. 2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ರೋಹಿತ್‌ …

ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆಯಾಗಿರುವ ಶುಭ ಸಮಾರಂಭಕ್ಕೆ ಆಸೀಸ್‌ ಕ್ರಿಕೆಟಿಗ ಡೇವಿಡ್ ವಾರ್ನರ್ ಶುಭಾಶಯಗಳನ್ನು ಕೋರಿದ್ದಾರೆ. ವಾರ್ನರ್‌ ತಮ್ಮ ಇಸ್ಟಾಗ್ರಾಮ್‌ ಖಾತೆಯಲ್ಲಿ ‘ಜೈ ಶ್ರೀ ರಾಮ್’ ಘೋಷಣೆಯೊಂದಿಗೆ ತಮ್ಮ ಅಭಿನಂದನಾ ಸಂದೇಶವನ್ನು ಭಾರತೀಯರಿಗೆ ತಿಳಿಸಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ …

ನವದೆಹಲಿ: ಭಾರತೀಯ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಜೊತೆಗಿನ ವಿಚ್ಛೇದನವನ್ನು ದೃಢಪಡಿಸಿದ್ದಾರೆ. ಮತ್ತು ತನ್ನ ಮಾಜಿ ಪತಿಯ ಮುಂದಿನ ಜೀವನಕ್ಕೆ ಶುಭ ಹಾರೈಸಿದ್ದಾರೆ. ಕ್ರಿಕೆಟಿಗ ಶೋಯೆಬ್ ಮಲಿಕ್ ತಮ್ಮದೇ ದೇಶದ ಜನಪ್ರಿಯ ನಟಿ ಸನಾ …

ಐಸಿಸಿ (​ಇಂಟರ್‌ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್) ತನ್ನ 2023ರ ಸಾಲಿನ ಟಿ20 ಪುರುಷರ ಕ್ರಿಕೆಟ್‌ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ. ಪ್ರಮುಖವಾಗಿ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ನೇಮಕಗೊಂಡಿದ್ದಾರೆ. ಕಳೆದ ವರ್ಷದ ಅತ್ಯುತ್ತಮ ಟಿ20 ಆಟಗಾರರನ್ನು …

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಾಲ ಅವರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರು, ಹಿರಿಯ ನಾಯಕರು, ಸೆಲೆಬ್ರೆಟಿಸ್‌, ಕ್ರೀಡಾಪಟುಗಳ ಸಹಿತ ಸುಮಾರು 7 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದೆ. ಕ್ರೀಡಾ ದಿಗ್ಗಜರಾದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, …

ಹೈದರಾಬಾದ್‌: ಬಹು ನಿರೀಕ್ಷಿತ ಆಂಗ್ಲೋ-ಇಂಡಿಯನ್‌ ಕದನಕ್ಕೆ ಕ್ಷಣಗಣನೆ ಶುರುವಾಗಿದೆ. ದಕ್ಷಿಣ ಆಫ್ರಿಕಾ ಸರಣಿ ಸಮಬಲ ಸಾಧಿಸಿ ತವರಿಗೆ ಮರಳಿರುವ ರೋಹಿತ್‌ ಬಳಗಕ್ಕೆ ಬೆನ್‌ಸ್ಟೋಕ್ಸ್‌ ಸಾರಥ್ಯದ ಇಂಗ್ಲೆಂಡ್‌ ತಂಡ ಐದು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಸವಾಲೊಡ್ಡಲಿದೆ. ಜನವರಿ 25 ರಿಂದ ಆರಂಭವಾಗುವ ಐದು …

Stay Connected​
error: Content is protected !!