ಇಸ್ಲಾಮಾಬಾದ್: ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್, ಪಾಕ್‌ನ ನಟಿ ಸನಾ ಜಾವೇರದ್ ಅವರು ಮದುವೆಯಾಗಿದ್ದಾರೆ. ಆ ಮೂಲಕ ಭಾರತೀಯ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಶೋಯೆಬ್ ನಟಿ ಸನಾ …
ಇಸ್ಲಾಮಾಬಾದ್: ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್, ಪಾಕ್‌ನ ನಟಿ ಸನಾ ಜಾವೇರದ್ ಅವರು ಮದುವೆಯಾಗಿದ್ದಾರೆ. ಆ ಮೂಲಕ ಭಾರತೀಯ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಶೋಯೆಬ್ ನಟಿ ಸನಾ …
ಬ್ಲೋಮ್‌ಫಾಂಟೈನ್: ಐದು ಬಾರಿಯ ವಿಶ್ವ ಚಾಂಪಿಯನ್ ಭಾರತ ತಂಡ, ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಇಂದು ಮೊದಲ ಪಂದ್ಯ ಆಡಲಿದೆ. ಇಲ್ಲಿನ ಬ್ಲೋಮ್‌ಫಾಂಟೈನ್‌ನ ಮನ್ಗುನ್ಯಾಗ್ ಓವಲ್ ಮೈದಾನದಲ್ಲಿ ಬಾಂಗ್ಲಾದೇಶ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ಮದ್ಯಾಹ್ನ 1.30ಕ್ಕೆ …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ ವಿರುದ್ಧದ ಅಂತಿಮ ಮತ್ತು ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು, ಅಫ್ಘಾನ್ ವಿರುದ್ಧ ಅಜೇಯ ದಾಖಲೆ ನಿರ್ಮಿಸಿತು. ಆದರೆ, ಇದೆ ಪಂದ್ಯದಲ್ಲಿ ಟೀಂ ಇಂಡಿಯಾದ ರನ್ ಮೆಷಿ ವಿರಾಟ್ …
ಚಿಕ್ಕಬಳ್ಳಾಪುರ: ಜಿಲ್ಲೆಯ ಸತ್ಯಸಾಯಿ ಗ್ರಾಮದಲ್ಲಿಂದು ಕ್ರಿಕಟ್ ದಿಗ್ಗಜರಾದ ಲಿಟ್ಲಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ನಡುವಿನ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕ್ರೀಡಾಂಗಣ ಉದ್ಘಾಟನಾ ಪ್ರಯುಕ್ತ ಒನ್ ವರ್ಲ್ಡ್ ಒನ್ ಫ್ಯಾಮಿಲಿ ಕಪ್ …
ನೆದರ್‌ಲ್ಯಾಂಡ್ಸ್: ವಿಶ್ವ ಚೆಸ್ ಚಾಂಪಿಯನ್ ಡಿಂಗ್ ಲಿರೇನ್ ಅವರನ್ನು ಸೋಲಿಸಿದ ಆರ್. ಪ್ರಜ್ಞಾನಂದ ಅವರು, ಭಾರತದ ಗ್ರಾಂಡ್ ಮಾಸ್ಟರ್ ವಿಶ್ವನಾಥ್ ಆನಂದ್ ಅವರನ್ನು ಹಿಂದಿಕ್ಕಿ ಫಿಡಿ ಲೈವ್ ರೇಟಿಂಗ್‌ಗಳಲ್ಲಿ ನಂ.1 ಚೆಸ್ ಚಾಂಪಿಯನ್ ಪಟ್ಟಕ್ಕೇರಿದ್ದಾರೆ. ವಿಶ್ವನಾಥನ್ ಆನಂದ್ ಅವರು 2,748 ಪಾಯಿಂಟ್ …
ಬೆಂಗಳೂರು: ನಗರದಲಿ ನಡೆಯುತ್ತಿರುವ ಭಾರತ- ಆಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇಂದು ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನದ ಬೌಲರ್‌ಗಳ ಎಸೆತಕ್ಕೆ ರೋಹಿತ್ ಶರ್ಮ ರೋಚಕ ಬ್ಯಾಟಿಂಗ್ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. …
ಅಯೋಧ್ಯೆ: ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ಕೊಹ್ಲಿಗೆ ಇತ್ತೀಚೆಗೆ ಆಹ್ವಾನ ಬಂದಿದೆ. ಈ ಕಾರ್ಯಕ್ರಮಕ್ಕಾಗಿ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜನವರಿ 22 ರಂದು ಅಯೋಧ್ಯೆಗೆ ಬರುವ ನಿರೀಕ್ಷೆ ಇದೆ. ಇತ್ತೀಚೆಗೆ ವಿರಾಟ್ ಮತ್ತು ಅನುಷ್ಕಾ ಅವರನ್ನು ರಾಮ ಮಂದಿರದ …
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜನವರಿ 25 ರಂದು ನಡೆಯಲಿರುವ ಇಂಡೋ-ಆಂಗ್ಲರ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದ ಎರಡನೇ ದಿನ ಭಾರತ ಸಶಸ್ತ್ರ ಪಡೆಗಳ ಕುಟುಂಬಗಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆ …
ಶಿವಮೊಗ್ಗ: 19 ವರ್ಷದೊಳಗಿನವರ ಕ್ರಿಕೆಟ್ ಫೈನಲ್ ಸೋಮವಾರ ಕೂಚ್ ಬಿಹಾರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಕರ್ನಾಟಕದ ಯುವ ಬ್ಯಾಟರ್ ಪ್ರಖರ್ ಚತುರ್ವೇದಿ ಅಮೋಘ ಪ್ರದರ್ಶನ ನೀಡಿದರು. ಪಂದ್ಯದಲ್ಲಿ ಅಜೇಯ 404 ರನ್ ಗಳಿಸುವ ಮೂಲಕ ಪ್ರಖರ್ ಚಾರಿತ್ರಿಕ ದಾಖಲೆ …
ಇಂದೋರ್: ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪ್ರವಾಸಿ ಆಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತು. ಆ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ …