Mysore
19
few clouds

Social Media

ಬುಧವಾರ, 07 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ಆಸ್ಟ್ರೇಲಿಯಾದ ಎಡಗೈ ಆಟಗಾರ ಶಾನ್ ಮಾರ್ಷ್ ಅಂತರಾಷ್ಟ್ರೀಯ ಕ್ರಿಕೆಟ್‌ ಸೇರಿದಂತೆ ಎಲ್ಲಾ ಮಾದರಿ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆಯಲು ನಿರ್ಧರಿಸಿದ್ದಾರೆ. ಜನವರಿ 17 ರಂದು ಸಿಡ್ನಿ ಥಂಡರ್ ವಿರುದ್ಧ ನಡೆಯಲಿರುವ ಪಂದ್ಯದ …

ಬೆಂಗಳೂರು: ಟೆನ್ನಿಸ್‌ ದಿಗ್ಗಜ ನೊವಾಕ್‌ ಜೊಕೊವಿಕ್‌ ಅವರು ಕ್ರಿಕೆಟ್‌ ತಾರೆ ವಿರಾಟ್‌ ಕೊಹ್ಲ ಅವರನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ. ಮತ್ತು ಕೊಹ್ಲಿಯನ್ನು ನೇರವಾಗಿ ಭೇಟಿಯಾಗುವ ಬಯಕೆಯನ್ನು ಹೊಂದಿರುವುದಾಗಿ ಜೊಕೊವಿಕ್‌ ಹೇಳಿದ್ದಾರೆ. ಜನವರಿ 14ರಿಂದ ಆರಂಭವಾಗಲಿರುವ 11ನೇ ಆಸ್ಟ್ರೇಲಿಯಾ ಓಪನ್‌ ಚಾಂಪಿಯನ್‌ಶಿಪ್‌ ಟೂರ್ನಿಗೂ …

ಬೆಂಗಳೂರು: ಏಷ್ಯಾಕಪ್-2024ರ ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಫುಟ್ಬಾಲ್‌ ತಂಡವು 0-2 ಗೋಲುಗಳ ಅಂತರದಿಂದ ಭಾರತ ಫುಟ್ಬಾಲ್‌ ತಂಡವನ್ನು ಪರಾಭವಗೊಳಿಸಿತು. ಆದರೆ ಅಲ್ ರಿಯಾನ್‌ನ ಅಹ್ಮದ್ ಬಿನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಆಸೀಸ್‌ ತಂಡ ಗೆದ್ದು ಬೀಗಿತು. ಆಸ್ಟ್ರೇಲಿಯಾ …

ನವದೆಹಲಿ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಈಗಾಗಲೇ ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ. ಭಾರತದ ಮಾಜಿ ಕ್ರಿಕೆಟಿಗ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್ ತೆಂಡೂಲ್ಕರ್ ಅವರಿಗೆ ಅಯೋಧ್ಯೆಯ ರಾಮಮಂದಿರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶನಿವಾರ ಆಹ್ವಾನ …

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ತಂಡದ ಅಂಡರ್-19 ವಿಭಾಗದ ನಾಯಕ ಡೇವಿಡ್ ಟೀಗರ್ ಅವರನ್ನು ಸೌಥ್‌ ಆಫ್ರಿಕಾ ಕ್ರಿಕೆಟ್‌ ಬೋರ್ಡ್‌ ನಾಯಕನ ಸ್ಥಾನದಿಂದ ಕೆಳಗಿಳಿಸಿದೆ. ಇಸ್ರೆಲ್‌ ಪರವಾಗಿ ಹೇಳಿಕೆ ನೀಡಿದ್ದರು ಎಂಬ ಹಿನ್ನಲೆ ಅವರನ್ನು ಯುದ್ಧ ವಿರೋಧಿ ಪ್ರತಿಭಟನಕಾರರು ಗುರಿಯಾಗಿಸಬಹುದು ಎಂಬ …

ಪಂಜಾಬ್‌: ಭಾರತ ಮತ್ತು ಅಫ್ಘಾನಿಸ್ತಾನ್‌ ನಡುವೆ ನಡೆಯುತ್ತಿರುವ ಮೊದಲ ಟಿ೨೦ ಪಂದ್ಯದಲ್ಲಿ, ಶಿವಂ ದುಬೆ ಅವರ ಆಲ್‌ರೌಂಡರ್‌ ಆಟದ ಫಲವಾಗಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ 1-0 …

ಮೊಹಾಲಿ: ಇಲ್ಲಿನ ಪಂಜಾಬ್‌ ಕ್ರಿಕೆಟ್‌ ಅಸೋಸಿಯೇಷನ್‌ ಐಎಸ್‌ ಬಿಂದ್ರಾ ಕ್ರಿಕೆಟ್‌ ಸ್ಟೇಡಿಯಂ ನಲ್ಲಿ ನಡೆಯಲಿರುವ ಭಾರತ ಮತ್ತ ಅಫ್ಘಾನಿಸ್ತಾನ ನಡುವಿನ ಮೊಲದ ಟಿ೨೦ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡ ಬೌಲಿಂಗ್‌ ಆಯ್ದುಕೊಂಡಿದೆ. ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಟಿ೨೦ …

ನವದೆಹಲಿ: ಟೀಂ ಇಂಡಿಯಾದ ವೇಗಿ ಮೊಹಮ್ಮದ್‌ ಶಮಿ ಅವರು ಕ್ರೀಡೆಗೆ ನೀಡುವ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವ ಅರ್ಜುನ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇಂದು (ಮಂಗಳವಾರ) ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅರ್ಜುನ ಪ್ರಶಸ್ತಿಯನ್ನು …

ನವದೆಹಲಿ: ವಿಶ್ವಶ್ರೇಷ್ಠ ಫುಟ್‌ಬಾಲ್‌ ಆಟಗಾರ, ಜರ್ಮನಿ ತಂಡದ ವಿಶ್ವಕಪ್ ವಿಜೇತ ನಾಯಕ ಮತ್ತು ಕೋಚ್ ಫ್ರಾಂಜ್ ಬೆಕೆನ್‌ಬಾಯರ್ (78) ಸೋಮವಾರ ನಿಧನರಾಗಿದ್ದಾರೆ. ಈ ಕುರಿತು ಜರ್ಮನಿಯ ಸುದ್ದಿ ಸಂಸ್ಥೆ ಡಿಪಿಎ ಈ ಮಾಹಿತಿಯನ್ನು ಹಂಚಿಕೊಂಡಿದೆ. ಬೆಕನ್‌ಬೌರ್ 1974ರಲ್ಲಿ ನಡೆದ ವಿಶ್ವಕಪ್‌ ಪಂದ್ಯಾವಳಿಯಲ್ಲಿ …

ಹುಬ್ಬಳ್ಳಿ: ಇಲ್ಲಿನ ಡಿ.ಆರ್‌ ಬೇಂದ್ರೆ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಂಜಾಬ್‌ ವಿರುದ್ಧ ನಡೆದ ಪಂದ್ಯದಲ್ಲಿ ೭ ವಿಕೆಟ್‌ಗಳ ಗೆಲುವು ದಾಖಲಿಸುವ ಮೂಲಕ ಕರ್ನಾಟಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ತನ್ನ ಮೊದಲ …

Stay Connected​
error: Content is protected !!