Mysore
27
scattered clouds

Social Media

ಸೋಮವಾರ, 05 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ನವದೆಹಲಿ: ಅಫ್ಘಾನಿಸ್ತಾನದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ತಂಡದಲ್ಲಿ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿಗೆ ಸ್ಥಾನ ನೀಡಲಾಗಿದೆ. ಇನ್ನು ಟೀಂ ಇಂಡಿಯಾ ನಾಯಕನಾಗಿ ರೋಹಿತ್‌ ಶರ್ಮಾ ಮುಂದುವರೆದಿದ್ದಾರೆ. ಹಲವಾರು ಟಿ20 ಪಂದ್ಯಗಳಿಂದ ವಿರಾಮ …

ಹುಬ್ಬಳ್ಳಿ: ಇಲ್ಲಿನ ಕೆಎಸ್‌ಸಿಯ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಪಂಜಾಬ್‌ ನಡುವಿನ ರಣಜಿ ಟ್ರೋಫಿ ಟೆಸ್ಟ್‌ ಪಂದ್ಯದಲ್ಲಿ ಕರ್ನಾಟಕ ತಂಡ 124 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕೌಶಿಕ್‌ ದಾಳಿಗೆ ನಲುಗಿ ಹೋಯಿತು. 41 …

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿದೆ. 2024ರ ಐಸಿಸಿ ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಜೂನ್ 1ರಂದು ಸಹ-ಆತಿಥೇಯ ಯುಎಸ್‌ಎ …

ನವದೆಹಲಿ: ದಕ್ಷಿಣ ಆಫ್ರಿಕಾ ತಂಡದ ನಡುವಿನ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗಲ್ಲುವ ಮೂಲಕ ಸರಣಿ ಸಮಬಲ ಸಾಧಿಸಿದ ಹಿನ್ನಲೆಯಲ್ಲಿ ಭಾರತ ತಂಡ ವಿಶ್ವ ಟೆಸ್ಟ್‌ ಚಾಂಪಯನ್‌ ಶಿಪ್‌ ಟೂರ್ನಿಯಲ್ಲಿ …

ಕೇಪ್‌ಟೌನ್‌: ಟೀಂ ಇಂಡಿಯಾ ಮಾರಕ ಬೌಲಿಂಗ್‌ ದಾಳಿಗೆ ನಲುಗಿನ ಹರಿಣ ಪಡೆ ಎರಡನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಸೋಲು ಕಂಡಿದೆ. ಆ ಮೂಲಕ ಎರಡು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಇತ್ತಂಡಗಳು ಸರಣಿ ಸಮಬಲದೊಂದಿಗೆ …

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್‌ ಇಂಡಿಯಾ ಸದ್ಯ ಟೆಸ್ಟ್‌ ಸರಣಿಯಲ್ಲಿ ನಿರತವಾಗಿದ್ದು, ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಬಳಿಕ ಇದೀಗ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಪುಟಿದೆದ್ದಿದೆ. ಇಂದಿನಿಂದ ( ಜನವರಿ 3 ) ಎರಡನೇ ಟೆಸ್ಟ್‌ ಪಂದ್ಯ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ …

ನವದೆಹಲಿ : ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಮೂರು ಟೆಸ್ಟ್ ಸರಣಿಯ ನಂತರ ನಿವೃತ್ತರಾಗುವುದಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡದ ಸ್ಪೋಟಕ ಎಡಗೈ ಬ್ಯಾಟರ್ 37 ವರ್ಷದ ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅಗತ್ಯ ಬಿದ್ದರೆ 2025ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ …

ನವದೆಹಲಿ: ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ವಿವಾದದ ನಡುವೆ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ತೊರೆದು ಹೋಗಿದ್ದಾರೆ. ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ …

ಕಠ್ಮಂಡು: ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ವಿರುದ್ಧ ಅಪ್ರಾಪ್ತ ಬಾಲಕೀಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಎಂದು ಕಠ್ಮಂಡು ನ್ಯಾಯಾಲಯ ತೀರ್ಪು ನೀಡಿದೆ. ನೇಪಾಳದ ಸ್ಟಾರ್‌ ಆಟಗಾರ ಸಂದೀಪ್ ಲಾಮಿಚಾನೆ ವಿರುದ್ಧ ಸಂತ್ರಸ್ತ ಬಾಲಕಿ ಕಳೆದ ಸೆಪ್ಟೆಂಬರ್‌ …

ನವದೆಹಲಿ: ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ಆಹಾರದ ಮೇಲಿನ ವ್ಯಾಮೋಹ ವಿಶ್ವದಾದ್ಯಂತ ಇರುವ ಅವರ ಅಭಿಮಾನಿಗಳಿಗೆ ಚೆನ್ನಾಗಿಯೇ ತಿಳಿದಿದೆ. ಧೋನಿ ಅವರು ಪಾಕಿಸ್ತಾನದ ಪಾಕ ಪದ್ಧತಿಯ ಮಹಾನ್ ಅಭಿಮಾನಿಯಾಗಿದ್ದಾರೆ. ಉತ್ತಮ ಆಹಾರದ ರುಚಿಯನ್ನು ಅನುಭವಿಸಲು ಪಾಕಿಸ್ತಾನಕ್ಕೆ ಭೇಟಿ …

Stay Connected​
error: Content is protected !!