Mysore
25
overcast clouds

Social Media

ಗುರುವಾರ, 02 ಜುಲೈ 2026
Light
Dark

ಕ್ರೀಡೆ

Homeಕ್ರೀಡೆ

ಐಸಿಸಿ (​ಇಂಟರ್‌ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್) ತನ್ನ 2023ರ ಸಾಲಿನ ಟಿ20 ಪುರುಷರ ಕ್ರಿಕೆಟ್‌ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ. ಪ್ರಮುಖವಾಗಿ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ನೇಮಕಗೊಂಡಿದ್ದಾರೆ. ಕಳೆದ ವರ್ಷದ ಅತ್ಯುತ್ತಮ ಟಿ20 ಆಟಗಾರರನ್ನು …

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಾಲ ಅವರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರು, ಹಿರಿಯ ನಾಯಕರು, ಸೆಲೆಬ್ರೆಟಿಸ್‌, ಕ್ರೀಡಾಪಟುಗಳ ಸಹಿತ ಸುಮಾರು 7 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದೆ. ಕ್ರೀಡಾ ದಿಗ್ಗಜರಾದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, …

ಹೈದರಾಬಾದ್‌: ಬಹು ನಿರೀಕ್ಷಿತ ಆಂಗ್ಲೋ-ಇಂಡಿಯನ್‌ ಕದನಕ್ಕೆ ಕ್ಷಣಗಣನೆ ಶುರುವಾಗಿದೆ. ದಕ್ಷಿಣ ಆಫ್ರಿಕಾ ಸರಣಿ ಸಮಬಲ ಸಾಧಿಸಿ ತವರಿಗೆ ಮರಳಿರುವ ರೋಹಿತ್‌ ಬಳಗಕ್ಕೆ ಬೆನ್‌ಸ್ಟೋಕ್ಸ್‌ ಸಾರಥ್ಯದ ಇಂಗ್ಲೆಂಡ್‌ ತಂಡ ಐದು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಸವಾಲೊಡ್ಡಲಿದೆ. ಜನವರಿ 25 ರಿಂದ ಆರಂಭವಾಗುವ ಐದು …

ಇಸ್ಲಾಮಾಬಾದ್‌: ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲಿಕ್‌, ಪಾಕ್‌ನ ನಟಿ ಸನಾ ಜಾವೇರದ್‌ ಅವರು ಮದುವೆಯಾಗಿದ್ದಾರೆ. ಆ ಮೂಲಕ ಭಾರತೀಯ ಮಾಜಿ ಟೆನ್ನಿಸ್‌ ತಾರೆ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಶೋಯೆಬ್‌ ನಟಿ ಸನಾ …

ಬ್ಲೋಮ್‌ಫಾಂಟೈನ್: ಐದು ಬಾರಿಯ ವಿಶ್ವ ಚಾಂಪಿಯನ್‌ ಭಾರತ ತಂಡ, ಅಂಡರ್‌-19 ವಿಶ್ವಕಪ್‌ ಟೂರ್ನಿಯಲ್ಲಿ ಇಂದು ಮೊದಲ ಪಂದ್ಯ ಆಡಲಿದೆ. ಇಲ್ಲಿನ ಬ್ಲೋಮ್‌ಫಾಂಟೈನ್‌ನ ಮನ್ಗುನ್ಯಾಗ್ ಓವಲ್ ಮೈದಾನದಲ್ಲಿ ಬಾಂಗ್ಲಾದೇಶ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ.‌ ಈ ಪಂದ್ಯವು ಭಾರತೀಯ ಕಾಲಮಾನ ಮದ್ಯಾಹ್ನ 1.30ಕ್ಕೆ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ ವಿರುದ್ಧದ ಅಂತಿಮ ಮತ್ತು ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು, ಅಫ್ಘಾನ್‌ ವಿರುದ್ಧ ಅಜೇಯ ದಾಖಲೆ ನಿರ್ಮಿಸಿತು. ಆದರೆ, ಇದೆ ಪಂದ್ಯದಲ್ಲಿ ಟೀಂ ಇಂಡಿಯಾದ ರನ್‌ ಮೆಷಿ ವಿರಾಟ್ …

ಚಿಕ್ಕಬಳ್ಳಾಪುರ: ಜಿಲ್ಲೆಯ ಸತ್ಯಸಾಯಿ ಗ್ರಾಮದಲ್ಲಿಂದು ಕ್ರಿಕಟ್‌ ದಿಗ್ಗಜರಾದ ಲಿಟ್ಲಲ್‌ ಮಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಮತ್ತು ಸಿಕ್ಸರ್‌ ಕಿಂಗ್‌ ಯುವರಾಜ್‌ ಸಿಂಗ್‌ ನಡುವಿನ ಕಾದಾಟಕ್ಕೆ ವೇದಿಕೆ ಸಜ್ಜಾಗಿದೆ. ಇಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕ್ರೀಡಾಂಗಣ ಉದ್ಘಾಟನಾ ಪ್ರಯುಕ್ತ ಒನ್‌ ವರ್ಲ್ಡ್‌ ಒನ್‌ ಫ್ಯಾಮಿಲಿ ಕಪ್‌ …

ನೆದರ್‌ಲ್ಯಾಂಡ್ಸ್: ವಿಶ್ವ ಚೆಸ್ ಚಾಂಪಿಯನ್ ಡಿಂಗ್ ಲಿರೇನ್ ಅವರನ್ನು ಸೋಲಿಸಿದ ಆರ್. ಪ್ರಜ್ಞಾನಂದ ಅವರು, ಭಾರತದ ಗ್ರಾಂಡ್ ಮಾಸ್ಟರ್ ವಿಶ್ವನಾಥ್ ಆನಂದ್ ಅವರನ್ನು ಹಿಂದಿಕ್ಕಿ ಫಿಡಿ ಲೈವ್ ರೇಟಿಂಗ್‌ಗಳಲ್ಲಿ ನಂ.1 ಚೆಸ್‌ ಚಾಂಪಿಯನ್ ಪಟ್ಟಕ್ಕೇರಿದ್ದಾರೆ. ವಿಶ್ವನಾಥನ್ ಆನಂದ್ ಅವರು 2,748 ಪಾಯಿಂಟ್ …

ಬೆಂಗಳೂರು: ನಗರದಲಿ ನಡೆಯುತ್ತಿರುವ ಭಾರತ- ಆಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇಂದು ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನದ ಬೌಲರ್‌ಗಳ ಎಸೆತಕ್ಕೆ ರೋಹಿತ್‌ ಶರ್ಮ ರೋಚಕ ಬ್ಯಾಟಿಂಗ್‌ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. …

ಅಯೋಧ್ಯೆ:  ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಲು ಕೊಹ್ಲಿಗೆ ಇತ್ತೀಚೆಗೆ ಆಹ್ವಾನ ಬಂದಿದೆ. ಈ ಕಾರ್ಯಕ್ರಮಕ್ಕಾಗಿ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜನವರಿ 22 ರಂದು ಅಯೋಧ್ಯೆಗೆ ಬರುವ ನಿರೀಕ್ಷೆ ಇದೆ. ಇತ್ತೀಚೆಗೆ ವಿರಾಟ್ ಮತ್ತು ಅನುಷ್ಕಾ ಅವರನ್ನು ರಾಮ ಮಂದಿರದ …

Stay Connected​
error: Content is protected !!