Mysore
15
broken clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಬೆಂಗಳೂರು : 18 ವರ್ಷಗಳ ವನವಾಸ ಅಂತ್ಯಗೊಳಿಸಿದ ಬಳಿಕ ಐಪಿಎಲ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌.ಸಿ.ಬಿ) 2025ರ ಫೈನಲ್‌ನಲ್ಲಿ ಮಂಗಳವಾರ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಹಿನ್ನೆಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಬುಧವಾರ (ಮೇ.4) ಬೆಂಗಳೂರಿಗೆ …

ಬೆಂಗಳೂರು :ಆರ್‌ಸಿಬಿ ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಕ್ಕೆ 10 ಅಭಿಮಾನಿಗಳು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ. ಅವರನ್ನು ಬೌರಿಂಗ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ನಿಯಂತ್ರಣಕ್ಕೆ ಪೊಲೀಸರು …

RCB celebration

ಬೆಂಗಳೂರು : 18ನೇ ಐಪಿಎಲ್‌ ಆವೃತ್ತಿಯಲ್ಲಿ ಚಾಂಪಿಯನ್‌ ಆಗಿ ತವರಿಗೆ ಬಂದಿರುವ ಆರ್‌ಸಿಬಿಗೆ ಭವ್ಯ ಸ್ವಾಗತ ಕೋರಲು ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇಂದು ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಸಾವಿರಾರು ಅಭಿಮಾನಿಗಳು ಬಂದ ಹಿನ್ನೆಲೆ ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, …

rcb

ಬೆಂಗಳೂರು: ಕೋಟ್ಯಾಂತರ ಅಭಿಮಾನಿಗಳ ಬೆಂಬಲ, ಹಾರೈಕೆ ಹಾಗೂ ಪ್ರಾರ್ಥನೆ ಕೊನೆಗೂ ಫಲಿಸಿದ್ದು, 18ನೇ ಪ್ರಯತ್ನದಲ್ಲಿ ಆರ್‌ಸಿಬಿ ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ. ಇಂದು ಸಂಜೆ 5 …

ಅಹಮದಾಬಾದ್‌ : ಶತತ 18 ವರ್ಷಗಳ ನಿರಂತರ ಕಾಯುವಿಕೆಗೆ ಮುಕ್ತಿ ಸಿಕ್ಕಿದ್ದು, ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕಿದೆ. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟ್ವೆಂಟಿ-20 ಕ್ರಿಕೆಟ್‌ …

ಅಹಮದಾಬಾದ್‌ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ಪಂಜಾಬ್‌ ವಿರುದ್ಧ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ ನಷ್ಟಕ್ಕೆ 190 ರನ್‌ ಪೇರಿಸಿದೆ. ಟಾಸ್‌ …

ಅಹಮದಬಾದ್ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ನೇ ಸಾಲಿನ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಶ್ರೇಯಸ್ ಅಯ್ಯರ್‌‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಫೈನಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ …

rcb

ಅಹಮದಾಬಾದ್:‌ 18ನೇ ಆವೃತ್ತಿಯ ಐಪಿಎಲ್‌ ಆವೃತ್ತಿಯು ಕೊನೆಯ ಹಂತಕ್ಕೆ ಬಂದು ನಿಂತಿದೆ. ಇಂದು ಪಂಜಾಬ್‌ ಕಿಂಗ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಫೈನಲ್‌ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಎರಡು ದಶಕಗಳಿಂದ ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಕಾದಿರುವ …

ಅಹಮದಾಬಾದ್: ಇಂಡಿಯನ್‌ ಪ್ರೀಮಿಯರ್‌ ಲೀಗ್(ಐಪಿಎಲ್‌) ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ಚೊಚ್ಚಲ ಕಿರೀಟದ ಹುಡುಕಾಟದಲ್ಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ನಾಳೆ (ಮೇ.3) ಅಹಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಪಂಜಾಬ್ ಕಿಂಗ್ಸ್ ಹಾಗೂ ಆರ್‌ಸಿಬಿ ತಂಡಗಳು …

Rally of Chikkamagaluru

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ 2025ರ ರ‍್ಯಾಲಿ ಆಫ್ ಚಿಕ್ಕಮಗಳೂರು INTSDRC-1ರಲ್ಲಿ ಎನ್‌.ಮಹೇಶ್ವರನ್ ಮತ್ತು ಸಹ-ಚಾಲಕ ಪ್ರಕಾಶ್ ಮುತ್ತುಸಾಮಿ ಅವರು ಅಸಾಧಾರಣ ಪ್ರದರ್ಶನ ನೀಡಿ ಮುನ್ನಡೆ ಸಾಧಿಸಿದರು. ಫೆಡರೇಷನ್ ಆಫ್ ಮೋಟಾರ್ ಸ್ಪೋರ್ಟ್ ಕ್ಲಬ್ಸ್ ಆಫ್ ಇಂಡಿಯಾ (FMSCI) ಆಯೋಜಿಸಿದ ಭಾರತೀಯ …

Stay Connected​
error: Content is protected !!