Mysore
24
overcast clouds

Social Media

ಗುರುವಾರ, 01 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

೨೦೨೪ರಲ್ಲಿ ನಡೆಯುವ ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ೧೭ ನೇ ಆವೃತ್ತಿಯಲ್ಲಿ ಕೆಕೆಆರ್‌ (ಕೊಲ್ಕತ್ತಾ ನೈಟ್‌ ರೈಡರ್ಸ್‌) ತಂಡದ ನಾಯಕಾಗಿ ಶ್ರೇಯಸ್‌ ಅಯ್ಯರ್‌ ಅವರು ಮುಂದುವರೆಯಲಿದ್ದಾರೆ ಎಂದು ಕೆಕೆಆರ್‌ನ ಸಿಇಒ ವೆಂಕಿ ಮೈಸೂರು ಅವರು ಇಂದು (ಗುರುವಾರ) ಘೋಷಿಸಿದ್ದಾರೆ. ಮಾಜಿ ನಾಯಕ …

ಟೀಮ್‌ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್‌ …

ಜಗತ್ತಿನ ಪ್ರಸಿದ್ಧ ಸರ್ಜ್‌ ಎಂಜಿನ್‌ ಆಗಿರುವ ಗೂಗಲ್‌ ಈ ವರ್ಷದ ಮೂಲಕ ತನ್ನ 25 ವರ್ಷಗಳ ಸೇವೆಯನ್ನು ಪೂರೈಸಿದ್ದು, ಈ ವಿಶೇಷ ವಾರ್ಷಿಕೋತ್ಸವದ ವೇಳೆ ವಿಡಿಯೊವೊಂದನ್ನು ಹಂಚಿಕೊಂಡಿದೆ. ಕಳೆದ 25 ವರ್ಷಗಳಲ್ಲಿ ಅತಿಹೆಚ್ಚು ಹುಡುಕಲ್ಪಟ್ಟ ವ್ಯಕ್ತಿಗಳು, ವಿಷಯಗಳು ಹಾಗೂ ವಸ್ತುಗಳನ್ನು ಬಿಚ್ಚಿಟ್ಟಿದೆ. …

ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಅಂಡರ್-19 ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್​ನ ಪರಿಷ್ಕೃತ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌಥ್‌ ಆಫ್ರಿಕಾದಲ್ಲಿ ಈ ಟೂರ್ನಿ ನಡೆಯಲಿದೆ. ಈ ಟೂರ್ನಿ ಆಯೋಜಕತ್ವವನ್ನು ಈ ಹಿಂದೆ ಶ್ರೀಲಂಕಾ …

ಮೆಲ್ಬೋರ್ನ್‌ : ಬಿಗ್‌ ಬ್ಯಾಷ್‌ ಲೀಗ್‌ ೨೦೨೩ ಟೂರ್ನಿಯಲ್ಲಿನ ಮೆಲ್ಬೋರ್ನ್‌ ರೇನಿಗೇಡ್ಸ್‌ ಮತ್ತು ಪರ್ತ್‌ ಸ್ಕಾಚರ್ಸ್‌ ನಡುವಿನ ಪಂದ್ಯ ಪಿಚ್‌ ಅಪಾಯಕಾರಿಯಾಗಿ ವರ್ತಿಸುತ್ತಿದೆ ಎಂಬ ಕಾರಣಕ್ಕೆ ರದ್ದಾಗಿದೆ. ಪಿಚ್‌ ಸಹಕಾರಿಯಲ್ಲದೇ ವರ್ತಿಸುತ್ತಿದ್ದನ್ನು ಅಂಪೈರ್‌ಗಳು ಗಮನಿಸಿ ಪಂದ್ಯವನನು ಅರ್ಧಕ್ಕೆ ನಿಲ್ಲಿಸಿದ ಘಟನೆ ಭಾನುವಾರ …

ದುಬೈ : ಪಾಕ್‌ ಬ್ಯಾಟರ್‌ ಅಝಾನ್ ಅವೈಸ್ ಅವರ ಅಮೋಘ ಶತಕದ ಬಲದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ ಜಯಭೇರಿ ಬಾರಿಸಿದೆ. ಇಲ್ಲಿನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ಏಷ್ಯಾಕಪ್‌ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಭಾರತ ತಂಡದ …

ಐಪಿಎಲ್ 2024 ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗಲಿದ್ದು ಮೇ ಕೊನೆಯಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ದೃಢಪಡಿಸಿದ್ದಾರೆ. ಮೊಟ್ಟ ಮೊದಲ ಬಾರಿಗೆ ದುಬೈನಲ್ಲಿ ಡಿಸೆಂಬರ್ 19ರಂದು ಐಪಿಎಲ್ …

ಬೆಂಗಳೂರು : ಇಂದಿನಿಂದ ಭಾರತ ಮತ್ತು ಸೌಥ್‌ ಆಫ್ರಿಕಾ ನಡುವಿನ ಮೊದಲ ಟಿ೨೦ ಪಂದ್ಯ ಇಂದು ಸಂಜೆ ೭.೩೦ ( ಭಾರತೀಯ ಕಾಲಮಾನ) ಆರಂಭವಾಗಲಿದೆ. ವಿಶ್ವಕಪ್‌ ನಂತರ ಭಾರತ ತಂಡ ಮೊದಲ ಬಾರಿಗೆ ಪ್ರವಾಸ ಕೈಗೊಂಡಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ೩ …

ಮೈಸೂರು : ಕರ್ನಾಟಕದ ಭರವಸೆಯ ಚೆಸ್ ಚಾಂಪಿಯನ್ ಧಾತ್ರಿ ಉಮೇಶ್ ಯುನೈಟೆಡ್ ಅರಬ್ ಎಮಿರೈಟ್ಸ್ ನಲ್ಲಿ ಈ ತಿಂಗಳು ನಡೆಯಲಿರುವ ಏಷ್ಯನ್ ಯೂತ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಕಳೆದ ವರ್ಷದ ಅಂತ್ಯದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಚೆಸ್ ಟೂರ್ನಿಯಲ್ಲಿ ಅದ್ಭುತ …

ಏಕದಿನ ವಿಶ್ವಕಪ್‌ ಮುಗಿದ ಬಳಿಕ ತವರು ನೆಲದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಿ ಸರಣಿ ಗೆದ್ದಿದ್ದ ಟೀಮ್‌ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು ಹರಿಣಗಳ ವಿರುದ್ಧ 3 ಪಂದ್ಯಗಳ ಟಿ 20 ಸರಣಿ, 3 ಪಂದ್ಯಗಳ ಏಕದಿನ ಸರಣಿ …

Stay Connected​
error: Content is protected !!