Mysore
20
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ಅಹ್ಮದಾಬಾದ್‌ : ಪ್ರೊ ಕಬಡ್ಡಿ ಲೀಗ್‌ (ಪಿಕೆಎಲ್‌ ಸೀಸನ್‌ 10) 2023 ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟನ್ಸ್‌ ವಿರುದ್ಧ ಗುಜರಾತ್‌ ಜೈಂಟ್ಸ್‌ ಜಯಭೇರಿ ಬಾರಿಸಿದೆ. ಆ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ಅರೆನಾ ಟ್ರಾನ್ಸ್‌ ಸ್ಟೇಡಿಯಂನಲ್ಲಿ ನಡೆದ ಗುಜರಾತ್ …

ನವದೆಹಲಿ :  2024 ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಗೂ ಮುನ್ನಾ ಆಟಗಾರರ ಮಿನಿ ಹರಾಜು ಡಿಸೆಂಬರ್ 19 ರಂದು ಮೊಟ್ಟ ಮೊದಲ ಬಾರಿಗೆ ದುಬೈ ನಲ್ಲಿ ನಡೆಯಲಿದೆ. ನವೆಂಬರ್ 30 ರವರೆಗೆ ಹರಾಜಿನಲ್ಲಿ ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು …

ಕೊಲ್ಕತ್ತಾ : ಭಾರತ ತಂಡ ನಾಯಕ ರೋಹಿತ್‌ ಶರ್ಮಾ 2024ರಲ್ಲಿ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ವರೆಗೂ ಅವರೇ ನಾಯಕರಾಗಿ ಮುಂದುವರೆಯಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಮತ್ತು ಭಾರತ ತಂಡದ ಮಾಜಿ ನಾಯಕ ಸೌರವ್‌ …

ಅಹಮದಾಬಾದ್‌ : ಇಂದಿನಿಂದ ಪ್ರೋ ಕಬಡ್ಡಿ ಸೀಸನ್‌ 10 ಆರಂಭವಾಗಲಿದ್ದು, ಬರೋಬ್ಬರಿ ಮೂರು ತಿಂಗಳುಗಳ ಕಾಲ ಕ್ರೀಡಾಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಲಿದೆ. ವರ್ಲ್ಡ್‌ ಕಪ್‌ ಕೈ ತಪ್ಪಿದ ಹತಾಶೆಯಲ್ಲಿದ್ದ ಕ್ರೀಡಾಭಿಮಾನಿಗಳಿಗೆ ಪ್ರೋ ಕಬಡ್ಡಿ ನವ ಚೈತನ್ಯವನ್ನು ನೀಡಿದೆ. ಕೋವಿಡ್‌ ನಂತರ ಕೆಲವೇ …

ಏಕದಿನ ವಿಶ್ವಕಪ್‌ ಬೆನ್ನಲ್ಲೇ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್‌ 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಮೊದಲಿಗೆ ನಡೆದ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದಿದ್ದ ನ್ಯೂಜಿಲೆಂಡ್‌ ಇದೀಗ ಮೊದಲನೇ ಟೆಸ್ಟ್‌ನಲ್ಲಿ ಸೋಲುವ ಮೂಲಕ …

ಮೈಸೂರು: ಬಿಸಿಸಿಐ ಆಯೋಜನೆ ಮಾಡಿರುವ 19 ವರ್ಷದೊಳಗಿನ ಆಟಗಾರರ ಕೂಚ್‌ ಬಿಹಾರ್‌ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸಮಿತ್‌ ದ್ರಾವಿಡ್‌ ಆಟವನ್ನು ದ್ರಾವಿಡ್‌ ದಂಪತಿಗಳು ಕಣ್ತುಂಬಿಕೊಂಡರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ಒಡೆಯರ್‌ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರಿಕೆಟಟ್‌ ಅಸೋಸಿಯೇಷನ್‌ ಮೈಸೂರು ವಲಯದ …

ಕಳೆದ ಕೆಲ ದಿನಗಳ ಹಿಂದಷ್ಟೇ ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್‌ ಕಶ್ಯಪ್‌ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದ ನಟಿ ಪಾಯಲ್‌ ಘೋಷ್‌ ಇದೀಗ ಕ್ರಿಕೆಟಿಗರ ಬಗ್ಗೆಯೂ ಸಹ ಕಾಮೆಂಟ್‌ ಮಾಡಿದ್ದಾರೆ. ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಪಾಯಲ್‌ ಘೋಷ್‌ ಗೌತಮ್‌ …

ನವದೆಹಲಿ : 2023 ರ ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕ್ರಿಕೆಟ್‌ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದ ಆಸ್ಟ್ರೇಲಿಯಾ ತಂಡದ ಆಟಗಾರ ಮಿಚೆಲ್‌ ಮಾರ್ಷ್‌ ಇದೀಗ ಸ್ಪಷ್ಟನೆ ನೀಡಿದ್ದಾರೆ. ನಾನು ಯಾರಿಗೂ ಕೂಡ ಅಗೌರವ ತೋರಿಲ್ಲ, ಅದರ ಬಗ್ಗೆ ಹೆಚ್ಚಿಗೆ ಯೋಚನೆ …

ಇಂದು ( ಡಿಸೆಂಬರ್‌ 1 ) ಸಂಜೆ 7 ಗಂಟೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಟಿ ಟ್ವೆಂಟಿ ಪಂದ್ಯ ಚತ್ತೀಸ್‌ಗಢದ ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜರುಗಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಇಲ್ಲಿಯವರೆಗೂ 3 …

ನವದೆಹಲಿ : ಆಫ್ರಿಕಾ ಪ್ರಾಂತ್ಯದ ಕೊನೆಯ ಸುತ್ತಿನ ಅರ್ಹತಾ ಪಂದ್ಯಗಳಲ್ಲಿ ರುವಾಂಡ ತಂಡವನ್ನು ಸೋಲಿಸಿ 2024ರ ಪುರುಷರ ಟಿ-20 ವಿಶ್ವಕಪ್ ಕ್ರಿಕೆಟ್ ಗೆ ಅರ್ಹತೆ ಪಡೆಯುವ ಮೂಲಕ ಉಗಾಂಡ ತಂಡವು ಇತಿಹಾಸ ನಿರ್ಮಿಸಿದೆ. ಐಸಿಸಿ ವಿಶ್ವಕಪ್‌ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಉಗಾಂಡ …

Stay Connected​
error: Content is protected !!