Mysore
29
few clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಮೈಸೂರು :  ಡಿಸೆಂಬರ್‌ 10 ರಿಂದ ಆರಂಭವಾಗುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎಕದಿನ, ಟಿ20 ಮತ್ತು ಟೆಸ್ಟ್‌ ಸೀರಿಸ್‌ ಆಡಲು ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ನಡುವೆಯೇ ವಿರಾಟ್‌ ಕೊಹ್ಲಿ ಅಚ್ಚರಿಯ ನಡೆ ಸದ್ಯ …

ಅಹ್ಮದಾಬಾದ್‌ : ಕರ್ನಾಟಕದ ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ದಾಳಿಯ ಮುಂದೆ ನಲುಗಿದ ಬಿಹಾರ ತಂಡ ವಿಜಯ್‌ ಹಜಾರೆ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಕರ್ನಾಟಕ ಮುಂದೆ ಮಂಡಿಯೂರಿದೆ. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದ ಎ ಗ್ರೌಂಡ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಿಹಾರ …

ನವೆಂಬರ್‌ 26 ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು. ಅಲ್ಲದೇ ಆಟಗಾರರ …

ಗುವಾಹಟಿ : ಆಸ್ಟ್ರೇಲಿಯಾದ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ಅವರ ಅಬ್ಬರದ ಬ್ಯಾಟಿಂಗ್‌ ಮುಂದೆ ಮಂಕಾದ ಭಾರತ ತಂಡ 5 ವಿಕೆಟ್‌ಗಳ ಸೋಲು ಅನುಭವಿಸಿದೆ. ಆ ಮೂಲಕ ಸರಣಿಯಲ್ಲಿ 2-1 ಅಂತರದಲ್ಲಿ ಭಾರತ ಮುಂದಿದೆ. ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ …

ಗುವಾಹಟಿ : ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಅವರ ಆಕರ್ಷಕ ಶತಕದ ಬಲದಿಂದ ಭಾರತ ತಂಡ ಆಸ್ಟ್ರೇಲಿಯಾ ಬಿಗ್‌ ಟಾರ್ಗೆಟ್‌ ನೀಡಿದೆ. ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾಕ್ಕೆ 222ರನ್‌ಗಳ ಬೃಹತ್‌ ಮೊತ್ತದ ಟಾರ್ಗೆಟ್‌ …

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ವಿಶ್ವದಾದ್ಯಂತ ಹೆಚ್ಚಿನ ಪ್ರಶಂಸೆ ಪಡೆಯುತ್ತಿದೆ. ಕ್ರಿಕೆಟ್‌ ಜಗತ್ತಿನ ಅತಿದೊಡ್ಡ ಟಿ20 ಟೂರ್ನಿಯಾಗಿದೆ. ಇದೊಂದು ಹೊಸ ಟ್ರೆಂಟ್‌ ಸೆಟ್‌ನ್ನು ಹುಟ್ಟುಹಾಕಿದೆ. ಅಂದಹಾಗೆ ಐಪಿಎಲ್‌ ನಲ್ಲಿ ಪ್ರತಿಯೊಬ್ಬ ಆಟಗಾರನಿಗೂ ಆಡುವ ಬಯಕೆಯಿದೆ. ಈ ಬಯಕೆಯನ್ನು ಪಾಕಿಸ್ತಾನ ಬೌಲರ್‌ ವ್ಯಕ್ತಪಡಿಸಿದ್ದು, ಇದೀಗ …

ಗುವಾಹಟಿ : ಇಲ್ಲಿನ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯಲಿರುವ  ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ. ಭಾರತ ತಂಡ ಈ ಹಿಂದೆ ನೆಡೆದ ಎರಡು ಟಿ20 ಪಂದ್ಯಗಳನ್ನು ಆಸೀಸ್‌ ವಿರುದ್ಧ ಗೆದ್ದು ಬೀಗಿತ್ತು. …

ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ವಿಶ್ವಾದ್ಯಂತ ಹೆಚ್ಚು ಹುಟುಕಲ್ಪಟ್ಟ ಕ್ರೀಡಾಪಟುಗಳ ಪಟ್ಟಿಯಲ್ಲಿ ಫುಟ್ಬಾಲ್‌ ದಿಗ್ಗಜರಾದ ರೊನಾಲ್ಡೋ ಹಾಗೂ ಲಿಯೋ ಮೆಸ್ಸಿ ಅವರನ್ನು ಭಾರತ ಕ್ರಿಕೆಡ್‌ ತಂಡದ ನಾಯಕ ರೊಹಿತ್‌ ಶರ್ಮಾ ಮತ್ತು ಕಿಂಗ್‌ ವಿರಾಟ್‌ ಕೊಹ್ಲಿ ಅವರು ಹಿಂದಿಕ್ಕಿದ್ದಾರೆ. ಅಕ್ಟೋಬರ್‌ 5 ರಿಂದ …

ಸದ್ಯ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯ ರೌಂಡ್‌ 3 ಪಂದ್ಯಗಳು ನಿನ್ನೆ ( ನವೆಂಬರ್‌ 27 ) ಮುಕ್ತಾಯಗೊಂಡಿವೆ. ಇನ್ನು ಕರ್ನಾಟಕ ತಂಡ ರೌಂಡ್‌ 3 ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಸತತ ಮೂರನೇ ಜಯ ಸಾಧಿಸಿ …

ನವದೆಹಲಿ : ಮಾಜಿ ಗುಜರಾತ್‌ ತಂಡ ನಾಯಕ ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮರಳುವ ನಿರ್ಧಾರದ ನಂತರ ಗುಜರಾತ್ ಟೈಟಾನ್ಸ್ ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ ನ (ಐಪಿಎಲ್) 2024 ರ ಸೀಸನ್ ಗೆ ನಾಯಕನಾಗಿ ಶುಭಮನ್‌ ಗಿಲ್ ಅವರನ್ನು …

Stay Connected​
error: Content is protected !!