Mysore
27
scattered clouds

Social Media

ಗುರುವಾರ, 14 ಮೇ 2026
Light
Dark

ಕ್ರೀಡೆ

Homeಕ್ರೀಡೆ

ಲೆಜೆಂಡ್ಸ್‌ ಲೀಗ್‌ ಪಂದ್ಯದ ವೇಳೆ ಗೌತಮ್‌ ಗಂಭೀರ್‌ ಅವರ ಜೊತೆ ಕಿರಿಕ್‌ ಮಾಡಿಕೊಂಡಿದ್ದ ಶ್ರೀಶಾಂತ್‌ ಅವರಿಗೆ ಲೆಜೆಂಡ್ಸ್‌ ಲೀಗ್‌ ನ ಆಯೋಜಕರು ಲೀಗಲ್‌ ನೋಟಿಸ್‌ ಮಾಡಿದ್ದಾರೆ. ಗೌತಮ್‌ ಗಂಭೀರ್‌ ನನ್ನನ್ನು ಫಿಕ್ಸರ್‌ ಅಂತಾ ನಿಂದಿಸಿದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ …

ಬ್ರಿಸ್ಬೇನ್‌ : ಬಿಗ್‌ ಬ್ಯಾಷ್‌ ಸೀಸನ್‌ 13ರ ಮೊದಲ ಪಂದ್ಯದಲ್ಲಿ ಮೆಲ್ಬೋರ್ನ್‌ ಸ್ಟಾರ್ಸ್‌ ವಿರುದ್ಧ ಬ್ರಿಸ್ಬೇನ್‌ ಹೀಟ್‌ ಭರ್ಜರಿ ಗೆಲುವು ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ಗಬ್ಬಾ ಕ್ರಿಕೆಟ್‌ ಸ್ಟೇಡಿಯಂ ನಲ್ಲಿ ನಡೆದ 2023 ಆವೃತ್ತಿಯ ಮೊದಲ ಪಂದ್ಯದಲ್ಲಿ ಬ್ರಿಸ್ಬೇನ್‌ …

ಮುಂಬೈ : ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌-೨೦೨೩ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ಇಂಡಿಯಾ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ಜೈಂಟ್ಸ್‌ ನಡುವಿನ ಪಂದ್ಯದಲ್ಲಿ ಇಂಡಿಯಾ ಕ್ಯಾಪಿಟಲ್ಸ್‌ ತಂಡವು ೧೨ ರನ್ ಅಂತರದ ಜಯ ದಾಖಲಿಸಿತು. ಇದರ ಜೊತೆ ಈ ಲೆಜೆಂಡ್ಸ್‌ ಟೂರ್ನಿಯಲ್ಲಿ ಮಾಜಿ ಆಟಗಾರರ …

ನವದೆಹಲಿ : ಮಾಜಿ ಬಿಸಿಸಿಐ ಅಧ್ಯಕ್ಷ ಗಂಗೂಲಿ ಮತ್ತು ಮಾಜಿ ನಾಯಕ ವಿರಾಟ್‌ ಕೊಹ್ಲಿ ನಡುವಿನ ಶೀತಲ ಸಮರ ಎಲ್ಲರಿಗೂ ಗೊತ್ತೇ ಇದೆ. ಆದರೆ, ಇತ್ತೀಚೆಗೆ ಸೌರವ್‌ ಗಂಗೂಲಿ, ವಿರಾಟ್‌ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ್ದು, ತಾವು ವಿರಾಟ್‌ ನಾಯಕತ್ವದಿಂದ ಕೆಳಗಿಳಿಯಲು ಹೊಣೆಗಾರರಲ್ಲ …

ಕ್ರಿಕೆಟ್‌ ಲೋಕದಲ್ಲಿ ಆಗಾಗ ಹಲವಾರು ದಾಖಲೆಗಳು ನಿರ್ಮಾಣವಾಗುತ್ತಲೇ ಇರುತ್ತವೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಿರ್ಮಾಣವಾದ ದಾಖಲೆಗಳು ಸುದ್ದಿಯಾದರೆ, ದೇಶಿ ಕ್ರಿಕೆಟ್‌ನಲ್ಲಿ ನಿರ್ಮಾಣವಾದ ಅದೆಷ್ಟೋ ದಾಖಲೆಗಳು ಹೆಚ್ಚು ಸುದ್ದಿಯಾಗದೇ ಉಳಿದುಕೊಂಡಿವೆ. ಇದೀಗ ಯುರೋಪಿಯನ್‌ ಟಿ 10 ಕ್ರಿಕೆಟ್‌ ಸರಣಿಯಲ್ಲಿ ಬೃಹತ್‌ ವಿಶ್ವ ದಾಖಲೆಯೊಂದು ನಿರ್ಮಾಣವಾಗಿದೆ. …

ಭಾರತ ಕ್ರಿಕೆಟ್‌ ತಂಡದ ಯುವ ಕ್ರಿಕೆಟಿಗ ರವಿ ಬಿಷ್ಣೋಯಿ ಅಫ್ಘಾನಿಸ್ತಾನದ ಸ್ಪಿನ್‌ ಮಾಂತ್ರಿಕ ರಶೀದ್‌ ಖಾನ್‌ ಅವರನ್ನು ಹಿಂದಿಕ್ಕಿ ಐಸಿಸಿ ಟಿ 20 ಕ್ರಿಕೆಟ್‌ ಅತ್ಯುತ್ತಮ ಬೌಲರ್‌ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇತ್ತೀಚೆಗಷ್ಟೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 5 ಪಂದ್ಯಗಳನ್ನಾಡಿ …

ಇಂಡಿಯನ್‌ ಕ್ರಿಕೆಟ್‌ ಟೀಮ್‌ ನ ಆಟಗಾರ ಜಸ್ಪ್ರೀತ್‌ ಬುಮ್ರಾ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇಂಡಿಯನ್‌ ಕ್ರೀಟ್‌ ಟೀಮ್ ನ ಸ್ಫೊಟಕ ಬೌಲರ್‌ ಬುಮ್ರಾ ಇಂದು ತಮ್ಮ 30 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಅವರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹಾಗೂ …

ಪ್ರಸ್ತುತ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಮಿಜೊರಾಂ ತಂಡವನ್ನು ಸೋಲಿಸುವ ಮೂಲಕ ಕ್ವಾರ್ಟರ್‌ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಲೀಗ್‌ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದ ಕರ್ನಾಟಕ 6 ಪಂದ್ಯಗಳಲ್ಲಿ ಗೆದ್ದಿದ್ದು, …

ಅಹ್ಮದಾಬಾದ್‌ : ಇಲ್ಲಿನ ಅರೆನಾ ಟ್ರಾನ್ಸ್‌ ಸ್ಟೇಡಿಯಂ ನಲ್ಲಿ ನಡೆದ ಯು ಮುಂಬಾ ಮತ್ತು ಗುಜರಾತ್‌ ನಡುವಿನ ಕಬಡ್ಡಿ ಪಂದ್ಯದಲ್ಲಿ ಗುಜರಾತ್‌ 39-37 ಅಂತರದಿಂದ ಗೆಲುವು ಸಾಧಸಿದೆ. ಗುಜರಾತ್‌ ಪರ ಸೊನು ಜಗ್ಲನ್‌ 11 ಪಾಯಿಂಟ್‌ ಪಡೆದರು. ಇವರಿಗೆ ರಾಕೇಶ್‌ 9, …

ಐಸಿಸಿ ಏಕದಿನ ವಿಶ್ವಕಪ್‌ ನಲ್ಲಿ ಸಾಲು ಸಾಲು ಸವಾಲಲುಗಳು ಎದುರಾದರು, ಅವುಗಳನ್ನೆಲ್ಲಾ ಮೆಟ್ಟಿನಿಂತು ಯಶಸ್ವಿಯಾಗಿ ಟೂರ್ನಿ ನಡೆಸಿದ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರಿಗೆ ೨೦೨೩ ನೇ ಸಾಲಿನ ಸ್ಪೋರ್ಟ್ಸ್‌ ಬಿಸಿನೆಸ್‌ ಲೀಡರ್‌ ಆಫ್‌ ದಿ ಇಯರ್‌ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. …

Stay Connected​
error: Content is protected !!