Mysore
31
few clouds

Social Media

ಗುರುವಾರ, 14 ಮೇ 2026
Light
Dark

ಕ್ರೀಡೆ

Homeಕ್ರೀಡೆ

ಗುಜರಾತ್‌ : ವಿಜಯ ಹಜಾರೆ ಟೂರ್ನಿಯಲ್ಲಿ ಸಿ ಗ್ರೂಪ್‌ನಲ್ಲಿ ಆಡುತ್ತಿರುವ ಕರ್ನಾಟಕ ತಂಡ ಅದೇ ಗ್ರೂಪ್‌ನ ಹರ್ಯಾಣ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಆ ಮೂಲಕ ಈ ಟೂರ್ನಿಯಲ್ಲಿನ ತನ್ನ ಅಜೇಯ ಗೆಲುವಿನ ಓಟಕ್ಕೆ ಬ್ರೇಕ್‌ ಬಿದ್ದಿದೆ. ಇತ್ತ ತಾನಾಡಿದ …

ಬೆಂಗಳೂರು : ಡಿಸೆಂಬರ್‌ 10ರಿಂದ ಆರಂಭವಾಗುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ, ಟಿ20 ಮತ್ತು ಟೆಸ್ಟ್‌ ಸರಣಿಗಳಿಗೆ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಮಂಡಳಿ ಸೋಮವಾರ ತಂಡಗಳನ್ನು ಪ್ರಕಟ ಮಾಡಿದೆ. ವಿಶ್ವಕಪ್‌ ನಂತರ ಭಾರತ ತಂಡದ ಮೊದಲ ಅಂತರಾಷ್ಟ್ರೀಯ ಪ್ರವಾಸ …

ಬೆಂಗಳೂರು : ಭಾರತ ತಂಡದ ಸಂಘಟಿತ ಬೌಲಿಂಗ್‌ ಮುಂದೆ ಮಂಕಾದ ಆಸ್ಟ್ರೇಲಿಯಾ ತಂಡ 6 ರನ್‌ಗಳಿಂದ ಸೋಲು ಅನುಭವಿಸಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸೀಸ್‌ ಸೋಲಿಸುವ ಮೂಲಕ …

ಮುಂಬೈ : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತಕ್ಕೆ ಆಘಾತಕಾರಿ ಸೋಲಾಗಿತ್ತು. ಈ ಸೋಲಿನ ಬಗ್ಗೆ ಐಸಿಸಿ ವಿಶ್ವಕಪ್‌ ಟೂರ್ನಿ ಮುಗಿದ 11 ದಿನಗಳ ನಂತರ ಭಾರತ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಮೌನ …

ಅಹ್ಮದಾಬಾದ್‌ : ಪ್ರೊ ಕಬಡ್ಡಿ ಲೀಗ್‌ (ಪಿಕೆಎಲ್‌ ಸೀಸನ್‌ 10) ಆವೃತ್ತಿಯ ಎರಡನೇ ಪಂದ್ಯದಲ್ಲಿ ಯುಪಿ ಯೋಧಾಸ್‌ ವಿರುದ್ಧ ಯು ಮುಂಬಾ ಗೆಲುವು ಸಾಧಿಸಿದೆ. ಆ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ಅರೆನಾ ಟ್ರಾನ್ಸ್‌ ಸ್ಟೇಡಿಯಂನಲ್ಲಿ ನಡೆದ ಯು ಮುಂಬಾ …

ಅಹ್ಮದಾಬಾದ್‌ : ಪ್ರೊ ಕಬಡ್ಡಿ ಲೀಗ್‌ (ಪಿಕೆಎಲ್‌ ಸೀಸನ್‌ 10) 2023 ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟನ್ಸ್‌ ವಿರುದ್ಧ ಗುಜರಾತ್‌ ಜೈಂಟ್ಸ್‌ ಜಯಭೇರಿ ಬಾರಿಸಿದೆ. ಆ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ಅರೆನಾ ಟ್ರಾನ್ಸ್‌ ಸ್ಟೇಡಿಯಂನಲ್ಲಿ ನಡೆದ ಗುಜರಾತ್ …

ನವದೆಹಲಿ :  2024 ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಗೂ ಮುನ್ನಾ ಆಟಗಾರರ ಮಿನಿ ಹರಾಜು ಡಿಸೆಂಬರ್ 19 ರಂದು ಮೊಟ್ಟ ಮೊದಲ ಬಾರಿಗೆ ದುಬೈ ನಲ್ಲಿ ನಡೆಯಲಿದೆ. ನವೆಂಬರ್ 30 ರವರೆಗೆ ಹರಾಜಿನಲ್ಲಿ ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು …

ಕೊಲ್ಕತ್ತಾ : ಭಾರತ ತಂಡ ನಾಯಕ ರೋಹಿತ್‌ ಶರ್ಮಾ 2024ರಲ್ಲಿ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ವರೆಗೂ ಅವರೇ ನಾಯಕರಾಗಿ ಮುಂದುವರೆಯಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಮತ್ತು ಭಾರತ ತಂಡದ ಮಾಜಿ ನಾಯಕ ಸೌರವ್‌ …

ಅಹಮದಾಬಾದ್‌ : ಇಂದಿನಿಂದ ಪ್ರೋ ಕಬಡ್ಡಿ ಸೀಸನ್‌ 10 ಆರಂಭವಾಗಲಿದ್ದು, ಬರೋಬ್ಬರಿ ಮೂರು ತಿಂಗಳುಗಳ ಕಾಲ ಕ್ರೀಡಾಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಲಿದೆ. ವರ್ಲ್ಡ್‌ ಕಪ್‌ ಕೈ ತಪ್ಪಿದ ಹತಾಶೆಯಲ್ಲಿದ್ದ ಕ್ರೀಡಾಭಿಮಾನಿಗಳಿಗೆ ಪ್ರೋ ಕಬಡ್ಡಿ ನವ ಚೈತನ್ಯವನ್ನು ನೀಡಿದೆ. ಕೋವಿಡ್‌ ನಂತರ ಕೆಲವೇ …

ಏಕದಿನ ವಿಶ್ವಕಪ್‌ ಬೆನ್ನಲ್ಲೇ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್‌ 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಮೊದಲಿಗೆ ನಡೆದ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದಿದ್ದ ನ್ಯೂಜಿಲೆಂಡ್‌ ಇದೀಗ ಮೊದಲನೇ ಟೆಸ್ಟ್‌ನಲ್ಲಿ ಸೋಲುವ ಮೂಲಕ …

Stay Connected​
error: Content is protected !!