Mysore
18
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ವಿಶಾಖಪಟ್ಟಣಂ : ಜೋಶ್‌ ಇಂಗ್ಲಿಸ್‌(110) ಅವರ ಆಕರ್ಷಕ ಶತಕದಾಟದ ಬಲದಿಂದ ಆಸೀಸ್‌ ಭಾರತಕ್ಕೆ 208 ರನ್‌ಗಳ ಬೃಹತ್‌ ಗುರಿಯನ್ನು ನೀಡಿದೆ. ಇಲ್ಲಿನ ವೈ ಎಸ್‌ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಭಾರತಕ್ಕೆ …

ಪ್ರಸ್ತುತ ನಡೆಯುತ್ತಿರುವ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಟೂರ್ನಿಯ ಐದನೇ ಪಂದ್ಯ ಇಂದು ( ನವೆಂಬರ್‌ 23 ) ಅರ್ಬನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಇಂಡಿಯಾ ಕ್ಯಾಪಿಟಲ್ಸ್‌ ತಂಡಗಳ ನಡುವೆ ರಾಂಚಿಯ ಜೆಎಸ್‌ಡಿಎ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಸುರೇಶ್‌ …

ವಿಶಾಖಪಟ್ಟಣಂ : ಭಾರತ ಹಾಗೂ ಆಸ್ಟ್ರೇಲಿಯಾ ನಡವಿನ ಮೊದಲ ಟಿ೨೦ ಪಂದ್ಯದಲ್ಲಿ ಭಾರತ ತಂಡ ಟಾಸ್‌ ಗೆದ್ದು, ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಇಲ್ಲಿನ ವೈ.ಎಸ್‌.ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತಕ್ಕೆ ಆಸೀಸ್‌ ಸವಾಲೆಸೆದಿದೆ. ಒಟ್ಟು ೫ ಟಿ೨೦ ಪಂದ್ಯಗಳು …

ನವದೆಹಲಿ : ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯುದ್ದಕ್ಕೂ ಭಾರತ ವಿರೋದ್ಧ ಹಲವಾರು ಗಂಭೀರ ಆರೋಪಗಳನ್ನು ಪಾಕಿಸ್ತಾನ ಮಾಡುತ್ತಾ ಬರುತ್ತಿದೆ. ಭಾರತ ಆತಿಥ್ಯ ವಹಿಸಿದ್ದ ಏಕದಿನ ವಿಶ್ವಕಪ್‌ 2023 ರಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಲೀಗ್‌ ಹಂತದಲ್ಲಿ ಟೂರ್ನಿಯಿಂದ ಹೊರ ನಡೆದಿತ್ತು. …

ಕಳೆದ ಭಾನುವಾರ ( ನವೆಂಬರ್‌ 19 ) ನಡೆದ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಟೀಮ್‌ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ ಭಾರತದಲ್ಲಿಯೇ ಬೀಡುಬಿಟ್ಟಿದ್ದು, ಈ ಹಿಂದೆ ನಿಗದಿಯಾಗಿದ್ದಂತೆ ನಾಳೆಯಿಂದ ( ನವೆಂಬರ್‌ 23 ) ಐದು …

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವೆಂಕಟೇಶ್ ಅಯ್ಯರ್ ಹೊಸ ಜೀವನದ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ. ಟೀಮ್ ಇಂಡಿಯಾ ಮತ್ತು ಕೆಕೆಆರ್ ತಂಡದ ಪ್ರಸಿದ್ಧ ಆಟಗಾರ ವೆಂಕಟೇಶ್ ಅಯ್ಯರ್ ಅವರು ಶೃತಿ ರಘುನಾಥನ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನೂ ನಿಶ್ಚಿತಾರ್ಥದ ಫೋಟೋಗಳನ್ನು ವೆಂಕಟೇಶ್ ಅವರು …

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಫೈನಲ್‌ ತಲುಪಿದ್ದ ಕಾರಣ ಭಾರತದ ಕ್ರಿಕೆಟ್‌ ಪ್ರೇಮಿಗಳ ಚಿತ್ತವೆಲ್ಲಾ ಫೈನಲ್‌ ಪಂದ್ಯದತ್ತ ನೆಟ್ಟಿತ್ತು. ಅತ್ತ ಈ ಪಂದ್ಯ ನಡೆಯುವುದಕ್ಕೂ ಮುನ್ನಾ ದಿನ ನಡೆದ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಟೂರ್ನಿಯ ಮೊದಲ ಪಂದ್ಯದಲ್ಲಿ ಇರ್ಫಾನ್‌ ಪಠಾಣ್‌ …

ವರ್ಲ್ಡ್‌ ಕಪ್‌ ಬಳಿಕ ಕ್ರೀಡಾಭಿಮಾನಿಗಳು ಪ್ರೋ ಕಬಡ್ಡಿ ಲೀಗ್‌ ಗಾಗಿ ಕಾಯುತ್ತಿದ್ದಾರೆ. ಮುಂದಿನ ತಿಂಗಳು, ಅಂದ್ರೆ ಡಿಸೆಂಬರ್‌ 2ಕ್ಕೆ ಪ್ರೋ ಕಬಡ್ಡಿ ಲೀಗ್‌ ಶುರುವಾಗಲಿದೆ. ಈ ನಡುವೆ ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿರುವ ಸ್ಯಾಂಡಲ್ವುಡ್‌ ಬಾದ್‌ ಶಾ, ಅಭಿನಯ ಚಕ್ರವರ್ತಿ ಕಿಚ್ಚ …

ಬೆಂಗಳೂರು : ಆಗಾಗ್ಗೆ ತಮ್ಮ ಸೈದ್ದಾಂತಿಕ, ಸಾಮಾಜಿಕ ಹೇಳಿಕೆಗಳಿಂದ ಸುದ್ದಿ ಹಾಗೂ ವಿವಾದಕ್ಕೊಳಗಾಗುವ ನಟ ಚೇತನ್ ಅಹಿಂಸಾ ಇದೀಗ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಬಗ್ಗೆ ಮಾತನಾಡಿದ್ದು, ಇದೀಗ ಭಾರೀ ವೈರಲ್‌ ಆಗಿದ್ದು, ಪರ ವಿರೋಧ …

ಅಹ್ಮದಾಬಾದ್‌ : ಐಸಿಸಿ ವಿಶ್ವಕಪ್‌ ಉದ್ದಕ್ಕೂ ದಿಟ್ಟ ಪ್ರದರ್ಶನ ತೋರಿದ ಭಾರತ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟ್ರೋಫಿ ಗೆಲ್ಲುವಲ್ಲಿ ವಿಫಲವಾಯಿತು. ಆಸೀಸ್‌ ೬ನೇ ಟ್ರೋಫಿಗೆ ಮುತ್ತಿಕ್ಕಿತ್ತು. ೨೦೧೫ರ ನಂತರ ಆಸ್ಟ್ರೇಲಿಯಾ ತಂಡ ಮತ್ತೊಮ್ಮೆ ವಿಶ್ವಕಪ್‌ ಗೆದ್ದು ಬೀಗಿತು. ಭಾರತ ಹೀನಾಯ …

Stay Connected​
error: Content is protected !!