ಮೈಸೂರು: ಬಿಸಿಸಿಐ ಆಯೋಜನೆ ಮಾಡಿರುವ 19 ವರ್ಷದೊಳಗಿನ ಆಟಗಾರರ ಕೂಚ್ ಬಿಹಾರ್ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಗ ಸಮಿತ್ ದ್ರಾವಿಡ್ ಆಟವನ್ನು ದ್ರಾವಿಡ್ ದಂಪತಿಗಳು ಕಣ್ತುಂಬಿಕೊಂಡರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ಒಡೆಯರ್ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರಿಕೆಟಟ್ ಅಸೋಸಿಯೇಷನ್ ಮೈಸೂರು ವಲಯದ …










