Mysore
34
scattered clouds

Social Media

ಗುರುವಾರ, 14 ಮೇ 2026
Light
Dark

ಕ್ರೀಡೆ

Homeಕ್ರೀಡೆ

ಗುವಾಹಟಿ : ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಅವರ ಆಕರ್ಷಕ ಶತಕದ ಬಲದಿಂದ ಭಾರತ ತಂಡ ಆಸ್ಟ್ರೇಲಿಯಾ ಬಿಗ್‌ ಟಾರ್ಗೆಟ್‌ ನೀಡಿದೆ. ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾಕ್ಕೆ 222ರನ್‌ಗಳ ಬೃಹತ್‌ ಮೊತ್ತದ ಟಾರ್ಗೆಟ್‌ …

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ವಿಶ್ವದಾದ್ಯಂತ ಹೆಚ್ಚಿನ ಪ್ರಶಂಸೆ ಪಡೆಯುತ್ತಿದೆ. ಕ್ರಿಕೆಟ್‌ ಜಗತ್ತಿನ ಅತಿದೊಡ್ಡ ಟಿ20 ಟೂರ್ನಿಯಾಗಿದೆ. ಇದೊಂದು ಹೊಸ ಟ್ರೆಂಟ್‌ ಸೆಟ್‌ನ್ನು ಹುಟ್ಟುಹಾಕಿದೆ. ಅಂದಹಾಗೆ ಐಪಿಎಲ್‌ ನಲ್ಲಿ ಪ್ರತಿಯೊಬ್ಬ ಆಟಗಾರನಿಗೂ ಆಡುವ ಬಯಕೆಯಿದೆ. ಈ ಬಯಕೆಯನ್ನು ಪಾಕಿಸ್ತಾನ ಬೌಲರ್‌ ವ್ಯಕ್ತಪಡಿಸಿದ್ದು, ಇದೀಗ …

ಗುವಾಹಟಿ : ಇಲ್ಲಿನ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯಲಿರುವ  ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ. ಭಾರತ ತಂಡ ಈ ಹಿಂದೆ ನೆಡೆದ ಎರಡು ಟಿ20 ಪಂದ್ಯಗಳನ್ನು ಆಸೀಸ್‌ ವಿರುದ್ಧ ಗೆದ್ದು ಬೀಗಿತ್ತು. …

ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ವಿಶ್ವಾದ್ಯಂತ ಹೆಚ್ಚು ಹುಟುಕಲ್ಪಟ್ಟ ಕ್ರೀಡಾಪಟುಗಳ ಪಟ್ಟಿಯಲ್ಲಿ ಫುಟ್ಬಾಲ್‌ ದಿಗ್ಗಜರಾದ ರೊನಾಲ್ಡೋ ಹಾಗೂ ಲಿಯೋ ಮೆಸ್ಸಿ ಅವರನ್ನು ಭಾರತ ಕ್ರಿಕೆಡ್‌ ತಂಡದ ನಾಯಕ ರೊಹಿತ್‌ ಶರ್ಮಾ ಮತ್ತು ಕಿಂಗ್‌ ವಿರಾಟ್‌ ಕೊಹ್ಲಿ ಅವರು ಹಿಂದಿಕ್ಕಿದ್ದಾರೆ. ಅಕ್ಟೋಬರ್‌ 5 ರಿಂದ …

ಸದ್ಯ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯ ರೌಂಡ್‌ 3 ಪಂದ್ಯಗಳು ನಿನ್ನೆ ( ನವೆಂಬರ್‌ 27 ) ಮುಕ್ತಾಯಗೊಂಡಿವೆ. ಇನ್ನು ಕರ್ನಾಟಕ ತಂಡ ರೌಂಡ್‌ 3 ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಸತತ ಮೂರನೇ ಜಯ ಸಾಧಿಸಿ …

ನವದೆಹಲಿ : ಮಾಜಿ ಗುಜರಾತ್‌ ತಂಡ ನಾಯಕ ಹಾರ್ದಿಕ್‌ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮರಳುವ ನಿರ್ಧಾರದ ನಂತರ ಗುಜರಾತ್ ಟೈಟಾನ್ಸ್ ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ ನ (ಐಪಿಎಲ್) 2024 ರ ಸೀಸನ್ ಗೆ ನಾಯಕನಾಗಿ ಶುಭಮನ್‌ ಗಿಲ್ ಅವರನ್ನು …

ನಿನ್ನೆ ( ನವೆಂಬರ್‌ 27 ) ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಮತ್ತೆ ತಮ್ಮ ತಂಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಗುಜರಾತ್ ಟೈಟನ್ಸ್‌ ತಂಡದ ನಾಯಕನಾಗಿದ್ದ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಟ್ರೇಡಿಂಗ್‌ ಮೂಲಕ ಖರೀದಿಸಿದೆ. ಈ ಹಿಂದೆ ಮುಂಬೈ …

ಮೊನ್ನೆ ( ನವೆಂಬರ್‌ 26) ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸುವ ಫ್ರಾಂಚೈಸಿಗಳಿಗೆ ತಮ್ಮ ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಎಂಬುದನ್ನು ಘೋಷಿಸಲು ಕೊನೆಯ ದಿನವಾಗಿತ್ತು. ಅದರಂತೆ ಎಲ್ಲಾ ತಂಡಗಳು ಯಾವ ಆಟಗಾರರನ್ನು ಉಳಿಸಿಕೊಂಡಿದ್ದೇವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸಿದ್ದೇವೆ ಎಂಬುದನ್ನು ಘೋಷಿಸಿದವು. …

ಬೆಂಗಳೂರು : ಆಧುನಿಕ ಗರಡಿ ಮನೆ ತಗಡಾ ರಹೋಗೆ ಫಿಟ್ನೆಸ್‌ ಸ್ಟಾರ್ಟಪ್‌ ಗೆ ಮಹೇಂದ್ರ ಸಿಂಗ್‌ ಧೋನಿ ಹೂಡಿಕೆ ಮಾಡಲಿದ್ದಾರೆ. ತಗ್ಡಾ ರಹೋ ವ್ಯಾಯಾಮ ಶಾಲೆಯು ಸಾಂಪ್ರದಾಯಿಕ ಶೈಲಿಯ ವ್ಯಾಯಾಮ ಪದ್ದತಿಗೆ ಆಧುನಿಕ ಸ್ಪರ್ಷ ನೀಡುವ ಕಂಪನಿಯಾಗಿದೆ. ಈ ಬಗ್ಗೆ ಮಾತನಾಡಿರುವ …

ಬೆಂಗಳೂರು : ಡಿಸೆಂಬರ್‌ 19 ರಂದು ನಡೆಯುವ ಐಪಿಎಲ್‌ ಮಿನಿ ಹರಾಜಿಗೂ ಮುನ್ನಾ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ರೀಟೆನ್‌ ಹಾಗೂ ರಿಲೀಸ್‌ ನಿರ್ಧಾರ ಬೆನ್ನಲ್ಲೇ ಇಂದು (ಸೋಮವಾರ) ಮತ್ತೊಂದು ಬದಲಾವಣೆ ನಡೆದಿದೆ. ಸದ್ದಿಲ್ಲದೇ ಮುಂಬೈ ನಡೆಸಿದ ಟ್ರೇಡ್‌ ಎಲ್ಲರ ಅಚ್ಚರಿಗೆ ಕಾರಣವಾಗಿದೆ. …

Stay Connected​
error: Content is protected !!