ಸದ್ಯ ಭಾರತದಲ್ಲಿ ಏಕದಿನ ವಿಶ್ವಕಪ್ ಸಮರ ನಡೆಯುತ್ತಿದ್ದು ಭಾರತ, ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್ ಸುತ್ತಿಗೆ ಅಧಿಕೃತವಾಗಿ ಪ್ರವೇಶ ಪಡೆದುಕೊಂಡಿವೆ. ಇನ್ನುಳಿದ ಒಂದು ಸ್ಥಾನಕ್ಕೆ ನ್ಯೂಜಿಲೆಂಡ್ ತಂಡ ಅರ್ಹತೆ ಗಿಟ್ಟಿಸಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಈ ನಾಲ್ಕು ತಂಡಗಳಲ್ಲಿ ಯಾವ …









